ಚಿಕ್ಕಮಗಳೂರಿಗೆ ಎಂಟ್ರಿಕೊಟ್ಟ 30 ಕಾಡಾನೆಗಳ ಹಿಂಡು

ಸಮಗ್ರ ನ್ಯೂಸ್: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೆ ಕಾಡಾನೆಗಳ ಹಿಂಡು ಬೀಡುಬಿಟ್ಟಿದೆ. ಚಿಕ್ಕಮಗಳೂರು ತಾಲೂಕಿನ ಕೆಆರ್ ಪೇಟೆ ಗ್ರಾಮದಲ್ಲಿ ಬರೊಬ್ಬರಿ 30 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಸ್ಥಳಕ್ಕೆ ಚಿಕ್ಕಮಗಳೂರು ಅರಣ್ಯ ಇಲಾಖೆಯ ಸಿಬ್ಬಂದಿಗಳು ದೌಡಾಯಿಸಿದ್ದಾರೆ.

Ad Widget ... ..

ಜನ ವಸತಿ ಪ್ರದೇಶದಿಂದ ಸ್ವಲ್ಪ ದೂರದಲ್ಲಿರುವುದರಿಂದ ಜನರು ಭಯಭೀತರಾಗಿದ್ದಾರೆ. ಇನ್ನು ಇದರ ಜೊತೆಯೇ ಹಂತಕ ಭೀಮ ಆನೆ ಸೇರಿಕೊಂಡಿದೆ. ಈಗಾಗಲೇ ಬೇಲೂರಿನಲ್ಲಿ ದಾಂಧಲೆ ಎಬ್ಬಿಸಿದ್ದ ಬೀಮ ಅಂಡ್ ಗ್ಯಾಂಗ್. ಬೇಲೂರು ಮಾರ್ಗವಾಗಿಯೇ KR ಪೇಟೆ ಗ್ರಾಮಕ್ಕೆ ಆಗಮಿಸಿದೆ.

Ad Widget

Leave a Comment

Your email address will not be published. Required fields are marked *