ಕಸಕಡ್ಡಿಗೆ ಹಾಕಿದ ಬೆಂಕಿಗೆ ಸಿಲುಕಿ ದಂಪತಿ ಸಾವು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ದಂಪತಿ ಸಜೀವ ದಹನವಾದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಟಾಡಿಯಲ್ಲಿ ಕಸ ಕಡ್ಡಿಗೆ ಹಾಕಿದ ಬೆಂಕಿಗೆ ಸಿಲುಕಿ ವೃದ್ಧ ದಂಪತಿ ಸಾವಿಗೀಡಾಗಿದ್ದಾರೆ.

Ad Widget ... ..

ಗಿಲ್ಬರ್ಟ್ ಕಾರ್ಲೋ(78) ಕ್ರಿಸ್ಟಿನಾ ಕಾರ್ಲೊ (70) ಮೃತ ಪಟ್ಟವರು. ತಮ್ಮ ಮನೆಯ ಪಕ್ಕದ ಕಸಕಡ್ಡಿಗೆ ಬೆಂಕಿ ಹಾಕಿದ ದಂಪತಿ, ಇದು ಮನೆಯ ಪಕ್ಕದ ಕಾಡಿಗೂ ಈ ಬೆಂಕಿ ತಗುಲಿದೆ. ಅದನ್ನು ನಂದಿಸಲು ಮುಂದಾದ ದಂಪತಿ ಬೆಂಕಿಯ ಕೆನ್ನಾಲೆಗೆ ಸಿಲುಕಿ ಸುಟ್ಟು ಕರಕಲಾಗಿದ್ದಾರೆ.

Ad Widget

Leave a Comment

Your email address will not be published. Required fields are marked *