ಸಿಮೆಂಟ್ ಜಿಂಕೆ ಮುರಿದು 6 ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಆಟವಾಡಲೆಂದು ಸಿಮೆಂಟ್ ಜಿಂಕೆ ಮೇಲೆ ಏರಿ ಆ ಸಿಮೆಂಟ್ ಜಿಂಕೆ ಮುರಿದು 6 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್ ನಲ್ಲಿ ನಡೆದಿದೆ.

Ad Widget ... ..

ಸಮೀಕ್ಷಾ ಮೃತ ದುರ್ದೈವಿಯಾಗಿದ್ದು, ಸಿಮೆಂಟ್ ಜಿಂಕೆ ಮೇಲೆ ಮಗು ಕುಳಿತ ಕೊಂಡ ವೇಳೆ ಭಾರ ತಾಳದೇ ಸಿಮೆಂಟ್ ಜಿಂಕೆ ಮುರಿದು ಬಿದ್ದಿದೆ. ಆಟವಾಡಲು ಪೋಷಕರೊಂದಿಗೆ ಮಗು ತೆರಳಿದ್ದು ಈ ವೇಳೆ ದುರ್ಘಟನೆ ನಡೆದಿದೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Ad Widget

Leave a Comment

Your email address will not be published. Required fields are marked *