Ad Widget .

ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಕ್ಕೆ ಆಹ್ವಾನ! ಅರ್ಜಿ ಬೇಗ ಸಲ್ಲಿಸಿ

ಸಮಗ್ರ ಉದ್ಯೋಗ: ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1752 ಕಂಡಕ್ಟರ್, ಅಸಿಸ್ಟೆಂಟ್ ಅಕೌಂಟೆಂಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

Ad Widget . Ad Widget .

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಅಕೌಂಟೆಂಟ್-15
ಕಂಡಕ್ಟರ್- 1737

Ad Widget . Ad Widget .

ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ವೇತನ ಇನ್ನಿತರೆ ವಿವರಗಳಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ.

KKRTC-Notification-2024-01-e4853d6d6af4f6337d9fa7d60d7c8ea7.pdf

ಶೀಘ್ರದಲ್ಲೇ ಸರ್ಕಾರವು ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಲಿದೆ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *