Ad Widget .

ರೈಲ್ವೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Commission of Railway Safety ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕಮಿಷನರ್ ಆಫ್​ ರೈಲ್ವೆ ಸೇಫ್ಟಿ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 29, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಬೇಗ ರೆಸ್ಯೂಮ್ ಕಳುಹಿಸಿ. ರೈಲ್ವೆ ಇಲಾಖೆಯಲ್ಲಿ & ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Ad Widget . Ad Widget .

ವಯೋಮಿತಿ:
ಕಮಿಷನ್ ಆಫ್ ರೈಲ್ವೆ ಸೇಫ್ಟಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 29, 2024ಕ್ಕೆ ಗರಿಷ್ಟ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Ad Widget . Ad Widget .

ಉದ್ಯೋಗದ ಸ್ಥಳ:
ಮುಂಬೈ
ಬೆಂಗಳೂರು
ಲಕ್ನೋ
ಹೈದರಾಬಾದ್

ವೇತನ:
ನಿಗದಿಪಡಿಸಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ನಾಳೆಯೊಳಗೆ ಕಳುಹಿಸಬೇಕು.

Leave a Comment

Your email address will not be published. Required fields are marked *