ಉಜಿರೆ: ರಾಷ್ಟ್ರೀಯ ಹಿಂ.ಜಾ.ವೇ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿಗೆ ಮಾತೃವಿಯೋಗ

ಸಮಗ್ರ ನ್ಯೂಸ್: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ತಾಯಿ ಅಮಣಿ ಶೆಟ್ಟಿ ನಿಧನರಾಗಿದ್ದಾರೆ. 85 ವರ್ಷ ಪ್ರಾಯದ ಅಮಣಿ ಶೆಟ್ಟಿಯವರು ವಯೋಸಹಜ ಖಾಯಿಲೆಯಿಂದ ಬಳಲುತಿದ್ದರು.

Ad Widget ... ..

ಮೃತರು ಪುತ್ರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಐವರು ಪುತ್ರರು ಇಬ್ಬರು ಪುತ್ರಿಯವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ತಿಮರೋಡಿಯಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Ad Widget

Leave a Comment

Your email address will not be published. Required fields are marked *