Ad Widget .

ದ.ಕ ಜಿಲ್ಲೆಯಲ್ಲಿ ಕೋಳಿ ಅಂಕ ಕಾನೂನು ಬಾಹಿರ| ಪರ್ಮಿಶನ್ ಗೆ ಠಾಣೆಗೆ ಬರಬೇಡಿ ಎಂದ ಎಸ್.ಪಿ

ಸಮಗ್ರ ನ್ಯೂಸ್: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.

Ad Widget . Ad Widget .

ಸುದ್ದಿಗೋಷ್ಠಿ ನಡೆಸಿದ ಅವರು ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ. ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು ಎಂದು ಹೇಳಿದರು.

Ad Widget . Ad Widget .

ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *