ಅಂಬೇಡ್ಕರ್​ ನಾಮಫಲಕ ವಿಚಾರ| 2 ಕೋಮುಗಳ ನಡುವೆ ಗಲಾಟೆ…!

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್​ ನಾಮಫಲಕ ವಿಚಾರವಾಗಿ 2 ಕೋಮುಗಳ ನಡುವೆ ಗಲಾಟೆ ನಡೆದಿದೆ.

Ad Widget ... ..

ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಿದ್ದಾರೆ. ಕೆಲ ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *