Ad Widget .

ಉಡುಗೊರೆ ಬೇಡ, ಮೋದಿಗೆ ಮತನೀಡಿ| ವೈರಲ್ ಆಯ್ತು‌ ಚಿಕ್ಕಮಗಳೂರಿನ ಮದುವೆ ಆಮಂತ್ರಣ

ಸಮಗ್ರ ನ್ಯೂಸ್: ಮದುವೆ ಆಮಂತ್ರಣ ಪತ್ರಿಕೆಯನ್ನು ಬಗೆ ಬಗೆಯ ವಿನ್ಯಾಸದಲ್ಲಿ ಮುದ್ರಿಸುವುದನ್ನು ನಾವು ಕಂಡಿದ್ದೇವೆ, ಕೆಲವರು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಬರಹಗಳನ್ನು ಬರೆಯುವ ಮೂಲಕ ಆಮಂತ್ರಣ ಪತ್ರಿಕೆಯನ್ನು ವಿಶೇಷವಾದ ರೀತಿಯಲ್ಲಿ ಮುದ್ರಿಸುತ್ತಾರೆ ಅದರಂತೆ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ತಮ್ಮ ತಂಗಿಯ ಮದುವೆ ಆಮಂತ್ರಣ ಪತ್ರಿಕೆಯನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ಮತ ನೀಡುವಂತೆ ಕೇಳಿಕೊಂಡಿದ್ದಾರೆ.

Ad Widget . Ad Widget .

ಶಶಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿರುವ ಶಶಿ ಅವರು ತಮ್ಮ ತಂಗಿಯ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು ವರರಿಗೆ ಉಡುಗೊರೆ ಬೇಡ ಬದಲಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಮತನೀಡಿ, ಮಕ್ಕಳ ಭವಿಷ್ಯ ಪ್ರಧಾನಿ ಮೋದಿಯಿಂದ ಮಾತ್ರ ಸುಭದ್ರ, ಅದುವೇ ವಧು ವರರಿಗೆ ನೀಡುವ ದೊಡ್ಡ ಉಡುಗೊರೆ ಎಂದು ಬರೆದುಕೊಂಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *