Ad Widget .

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ರಾಜೀನಾಮೆ| ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ನೇಮಕ

ಸಮಗ್ರ ನ್ಯೂಸ್: ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಬುಧವಾರ ಚಂಪೈ ಸೊರೆನ್ ಅವರನ್ನು ಜಾರ್ಖಂಡ್​​ನ ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಜಾರ್ಖಂಡ್‌ನ ಹಾಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಇಡಿ ಬಂಧಿಸಬಹುದು ಎಂಬ ಊಹಾಪೋಹಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ. ಹೇಮಂತ್ ಸೊರೆನ್ ರಾಜೀನಾಮೆ ನೀಡಿದ್ದು, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಇದನ್ನು ಅಂಗೀಕರಿಸಿದ್ದಾರೆ.

Ad Widget . Ad Widget .

ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಇಡಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ರಾಂಚಿಯಲ್ಲಿ ವಿಚಾರಣೆ ನಡೆಸುತ್ತಿದೆ.

Ad Widget . Ad Widget .

ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಇಡಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ರಾಂಚಿಯಲ್ಲಿ ವಿಚಾರಣೆ ನಡೆಸುತ್ತಿದೆ. ಈ ನಡುವೆಯೇ ಹೇಮಂತ್ ಸೊರೆನ್ ರಾಜೀನಾಮೆ ನೀಡಿದ್ದು, ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಚಂಪೈ ಸೊರೆನ್ ಅವರನ್ನು ಮುಂದಿನ ಸಿಎಂ ಆಗಿ ಮಾಡಿದೆ.

Leave a Comment

Your email address will not be published. Required fields are marked *