ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಸೇವಾವಧಿ ಇಂದಿಗೆ ಮುಕ್ತಾಯ

ಸಮಗ್ರ ನ್ಯೂಸ್: ನಮ್ಮ ನಾಡು ಕಂಡ ಮಹಾನ್ ವೈದ್ಯರಲ್ಲಿ ಡಾ ಮಂಜುನಾಥ ಒಬ್ಬರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ. ಎನ್. ಮಂಜುನಾಥ್ ಅವರ ಸೇವಾ ಅವಧಿ ಇಂದಿಗೆ ಮುಕ್ತಾಯವಾಗುತ್ತಿದ್ದು ಇಂದು ಅವರಿಗೆ ಕಚೇರಿಯ ಸಿಬ್ಬಂದಿ ವರ್ಗ ಭಾವಪೂರ್ಣ ವಿದಾಯ ಕೋರಿದ್ದಾರೆ.

Ad Widget ... ..

ಡಾ. ಸಿ. ಎನ್. ಮಂಜುನಾಥ್ ಅವರು 2007ರಿಂದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. 2023ರ ಜುಲೈನಲ್ಲಿಯೇ ಅವರ ಸೇವಾವಧಿ ಮುಕ್ತಾಯಗೊಂಡಿತ್ತು. ಆಸ್ಪತ್ರೆಯ ಸಿಬ್ಬಂದಿ ಮತ್ತು ಹಲವಾರು ಗಣ್ಯರು ಅವರ ಸೇವೆ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದ್ದರಿಂದ ಸರ್ಕಾರ ಅವರ ಸೇವಾ ಅವಧಿಯನ್ನು ವಿಸ್ತರಿಸಿತ್ತು.

Ad Widget

Leave a Comment

Your email address will not be published. Required fields are marked *