Ad Widget .

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆಗೆ ಅವಕಾಶ| ಬಹುದೊಡ್ಡ ಗೆಲುವು ಕಂಡ ಹಿಂದೂಪರ ಹೋರಾಟಗಾರರು

ಸಮಗ್ರ ನ್ಯೂಸ್: ಜ್ಞಾನವಾಪಿ ಮಸೀದಿಯಲ್ಲಿ ಪ್ರಕರಣದಲ್ಲಿ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಮಸೀದಿಯಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಈ ಮೂಲಕ ಹಿಂದುಪರ ಅರ್ಜಿದಾರರಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ.

Ad Widget . Ad Widget .

ಈ ನಡುವೆ ವಾರಣಾಸಿಯ ಜ್ಞಾನವಾಪಿ ಮಸೀದಿಯ ‘ವುಜುಖಾನಾ’ ಸಮೀಕ್ಷೆಗೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಸಮಿತಿ ಮತ್ತು ಇತರ ವಿರೋಧ ಪಕ್ಷಗಳಿಗೆ ನೋಟಿಸ್ ನೀಡಿದೆ.

Ad Widget . Ad Widget .

Leave a Comment

Your email address will not be published. Required fields are marked *