Ad Widget .

ರಾಜ್ಯಮಟ್ಟದ ಎಸ್ಎಸ್ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 26 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿವೆ.

Ad Widget . Ad Widget .

ಇಲ್ಲಿದೆ ವೇಳಾಪಟ್ಟಿ:
26-02-2024 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ
28 -02-2024 : ತೃತೀಯ ಭಾಷೆ- ಹಿಂದಿ, (NCERT), ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ
29-02-2024 -ಗಣಿತ
01-03-2024 – ವಿಜ್ಞಾನ
02-03-2024 -ಸಮಾಜವಿಜ್ಞಾನ

Ad Widget . Ad Widget .

Leave a Comment

Your email address will not be published. Required fields are marked *