January 2024

Netflix ಬಳಕೆದಾರರಿಗೆ ಭಾರೀ ಶಾಕ್! ಇಲ್ಲಿದೆ ಫುಲ್ ಡೀಟೇಲ್ಸ್

ಸಮಗ್ರ ನ್ಯೂಸ್: ಪ್ರಮುಖ ಜಾಗತಿಕ ಸ್ಟ್ರೀಮಿಂಗ್ ಕಂಪನಿ ನೆಟ್‌ಫ್ಲಿಕ್ಸ್ ತನ್ನ ಚಂದಾದಾರಿಕೆ ಯೋಜನೆಗಳಲ್ಲಿ ಬದಲಾವಣೆಗಳನ್ನು ಮಾಡಿದೆ. ಇದು ಕೆನಡಾ ಮತ್ತು ಯುನೈಟೆಡ್ ಕಿಂಗ್‌ಡಮ್‌ನಲ್ಲಿರುವ ಚಂದಾದಾರರನ್ನು ಗುರಿಯಾಗಿಸುವ ಯೋಜನೆಯನ್ನು ಹೊಂದಿದೆ. ಒಂದಾನೊಂದು ಕಾಲದಲ್ಲಿ ಹೊಸ ಸಿನಿಮಾಗಳು ಮೊದಲು ಥಿಯೇಟರ್ ನಲ್ಲಿ ಬಿಡುಗಡೆಯಾಗಿ ನಂತರ ಟಿವಿಯಲ್ಲಿ ಪ್ರಸಾರವಾಗುತ್ತಿದ್ದವು. ಪ್ರಸ್ತುತ, ಸ್ಮಾರ್ಟ್‌ಫೋನ್ ಮತ್ತು ಇಂಟರ್ನೆಟ್ ಬಳಕೆಯ ಹೆಚ್ಚಳದೊಂದಿಗೆ OTT ಪ್ಲಾಟ್‌ಫಾರ್ಮ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. OTT ಪ್ಲಾಟ್‌ಫಾರ್ಮ್‌ನಲ್ಲಿ ಅನೇಕ ಚಲನಚಿತ್ರಗಳು ಮತ್ತು ಸರಣಿಗಳು ತಯಾರಾಗುತ್ತಿವೆ. ಕಾಲಕಾಲಕ್ಕೆ, ಸ್ಟ್ರೀಮಿಂಗ್ ಕಂಪನಿಗಳು ನೀಡುತ್ತಿರುವ ವಿಷಯವನ್ನು ಆಧರಿಸಿ […]

Netflix ಬಳಕೆದಾರರಿಗೆ ಭಾರೀ ಶಾಕ್! ಇಲ್ಲಿದೆ ಫುಲ್ ಡೀಟೇಲ್ಸ್ Read More »

ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಸಮಗ್ರ ನ್ಯೂಸ್: ನಾಳೆ 75ನೇ ಗಣರಾಜ್ಯೋತ್ಸವನ್ನು ದೇಶದೆಲ್ಲೆಡೆ ಆಚರಿಸಲಾಗುತ್ತದೆ. ಈ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ವಿಶಿಷ್ಟ ಸೇವೆಗಾಗಿ ಎಡಿಜಿಪಿ ಸೌಮೇಂದ್ರ ಮುಖರ್ಜಿ ಹಾಗೂ ಡಿವೈಎಸ್​ಪಿ ಸುಧೀರ್ ಮಹದೇವ್ ಹೆಗ್ಡೆಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ. ಇನ್ನೂ ಗಮನಾರ್ಹ ಸೇವೆಯನ್ನು ಗುರುತಿಸಿ ಪೊಲೀಸರಿಗೆ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ. ಐಜಿಪಿ ಪ್ರವೀಣ್ ಮಧುಕರ್ ಪವಾರ್, ಐಜಿಪಿ ರಮಣ್ ಗುಪ್ತಾ, ಎಎಸ್​​ಪಿ ಅನಿಲ್​​ಕುಮಾರ್.ಎಸ್, ಎಸಿಪಿ ಶಿವಗಂಗೆ ಪುಟ್ಟರಂಗಪ್ಪ, ಡಿವೈಎಸ್​​ಪಿ

ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ Read More »

ಬಿ.ಎಸ್ ವೈ ಆಪರೇಷನ್ ಸಕ್ಸಸ್| ಶೆಟ್ಟರ್ ಮರಳಿ ಬಿಜೆಪಿಗೆ ವಾಪಾಸ್

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರಿದ್ದ ಜಗದೀಶ್ ಶೆಟ್ಟರ್ ಇದೀಗ ಮರಳಿ ಗೂಡಿಗೆ ಸೇರಿದ್ದು, ಬಿಎಸ್ವೈ ನೇತೃತ್ವದಲ್ಲಿ ಮತ್ತೆ ವಾಪಾಸ್ ಬಿಜೆಪಿಗೆ ಬಂದಿದ್ದಾರೆ. ಬಿಜೆಪಿಗೆ ಸೇರಿದ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಇದು ಸಂತಸದ ಸಂಗತಿ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದಾಗಿನಿಂದ ಕಾರ್ಯಕರ್ತರು, ಮುಖಂಡರು ಎಲ್ಲರ ಅಪೇಕ್ಷೆ ಇತ್ತು ವಾಪಾಸ್ ಬಿಜೆಪಿಗೆ ಬರಬೇಕು ಎಂಬುದು. ನಮ್ಮ ಹೈಕಮಾಂಡ್ ನಾಯಕರಿಗೂ ಆ ಅಪೇಕ್ಷೆ ಇತ್ತು.

ಬಿ.ಎಸ್ ವೈ ಆಪರೇಷನ್ ಸಕ್ಸಸ್| ಶೆಟ್ಟರ್ ಮರಳಿ ಬಿಜೆಪಿಗೆ ವಾಪಾಸ್ Read More »

ಹನಿಮೂನ್ ಗೆ ಹೋಗಬೇಕಿದ್ದ ದಂಪತಿ‌ ಬೀಚ್ ಸ್ವಚ್ಛ ಮಾಡಿದ್ರು| ಅವರ ಕೆಲಸಕ್ಕೆ ಸಿಕ್ತು ಭಾರೀ ಗೌರವ| ಏನದು ಕುಂದಾಪುರದ ಈ ಜೋಡಿ ಕಥೆ!?

ಸಮಗ್ರ ನ್ಯೂಸ್: ಮದುವೆಯಾದ ಬಳಿಕ ಹನಿಮೂನ್‌ಗೆ ಹೋಗಬೇಕಿದ್ದ ನವದಂಪತಿ ತಮ್ಮೂರಿನ ಬೀಚ್‌ ಸ್ವಚ್ಛಗೊಳಿಸಿ ಮಾದರಿಯಾಗಿದ್ದರು. ಇವರ ಈ ಕಾರ್ಯಕ್ಕೆ ಮೆಚ್ಚಿದ ಪ್ರಧಾನಿ ನರೆಂಂದ್ರ ಮೋದಿಯವರು ಮನ್‌ ಕಿ ಬಾತ್‌ನಲ್ಲಿ ಉಲ್ಲೇಖಿ ಶ್ಲಾಘಿಸಿದ್ದರು. ಇದೀಗ ಈ ದಂಪತಿಗೆ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವ ಅಪರೂಪದ ಆಹ್ವಾನ ಸಿಕ್ಕಿದೆ. ನವೆಂಬರ್ 2020ರಲ್ಲಿ ಮದುವೆಯಾದ ಬೈಂದೂರಿನ ಅನುದೀಪ್‌ ಮತ್ತು ಮಿನುಷಾ ಅವರು ಹನಿಮೂನ್‌ಗೆ ದೂರದ ಊರುಗಳಿಗೆ ತೆರಳುವ ಬದಲು ಸ್ಥಳೀಯ ಸೋಮೇಶ್ವರ ಬೀಚ್‌ ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು. ದಂಪತಿಯ ಈ ಕಾರ್ಯವು ಪ್ರಧಾನಿ

ಹನಿಮೂನ್ ಗೆ ಹೋಗಬೇಕಿದ್ದ ದಂಪತಿ‌ ಬೀಚ್ ಸ್ವಚ್ಛ ಮಾಡಿದ್ರು| ಅವರ ಕೆಲಸಕ್ಕೆ ಸಿಕ್ತು ಭಾರೀ ಗೌರವ| ಏನದು ಕುಂದಾಪುರದ ಈ ಜೋಡಿ ಕಥೆ!? Read More »

ಫೆ.16ಕ್ಕೆ ಭಾರತ ಬಂದ್ ಗೆ ಕರೆ ಕೊಟ್ಟ ರೈತ ಸಂಘಟನೆಗಳು

ಸಮಗ್ರ ನ್ಯೂಸ್: ದೇಶದಾದ್ಯಂತ ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ನೀಡುವಂತೆ ಹಾಗೂ ದೇಶದಲ್ಲಿರುವ ಕೆಲವು ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಫೆಬ್ರವರಿ 16ರಂದು ಭಾರತ್​ ಬಂದ್​ಗೆ ಕರೆ ನೀಡಿವೆ. ಇದರಂತೆ ಫೆಬ್ರವರಿ 16ರಂದು ಭಾರತ್​​ ಬಂದ್​​ಗೆ ರೈತ ಸಂಘಟನೆಗಳು ಕರೆ ನೀಡಿದು ಈ ಬಂದ್​ಗೆ ವ್ಯಾಪಾರಿ ಸಂಘಟನೆಗಳೊಂದಿಗೆ ಸಾರಿಗೆ ಸಂಘಟನೆಗಳು, ಜನರು ಬೆಂಬಲ ನೀಡಬೇಕು ಎಂದು ಭಾರತೀಯ ಕಿಸಾನ್​​ ಯೂನಿಯನ್​​ ರಾಷ್ಟ್ರೀಯ ಮುಖಂಡ ರಾಕೇಶ್​ ಟಿಕಾಯತ್ ಮನವಿ ಮಾಡಿದ್ದಾರೆ. ದೇಶದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ

ಫೆ.16ಕ್ಕೆ ಭಾರತ ಬಂದ್ ಗೆ ಕರೆ ಕೊಟ್ಟ ರೈತ ಸಂಘಟನೆಗಳು Read More »

ನಟಿ ಪವಿತ್ರಾ ಗೌಡ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗರಂ|ಕಾನೂನು ಕ್ರಮದ ಎಚ್ಚರಿಕೆ

ಸಮಗ್ರ ನ್ಯೂಸ್: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಪವಿತ್ರಾ ಗೌಡ ವಿರುದ್ಧ ಗರಂ ಆಗಿದ್ದು ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ವಿಜಯಲಕ್ಷ್ಮಿ ಅವರು ದರ್ಶನ್ ಹಾಗೂ ತಮ್ಮ ಪುತ್ರ ವಿನೀತ್ ಜೊತೆಗಿನ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ‘ಕುಟುಂಬವೇ ಎಲ್ಲ’ ಎಂದು ಕ್ಯಾಪ್ಷನ್ ನೀಡಿದ್ದರು. ಅದಾದ ಕೆಲವೇ ಹೊತ್ತಿನಲ್ಲಿ ಪವಿತ್ರಾ ಗೌಡ ಸಹ, ತಮ್ಮ ಹಾಗೂ ದರ್ಶನ್​ರ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ‘ನಮ್ಮ ಸಂಬಂಧಕ್ಕೆ 10 ವರ್ಷವಾಯಿತು. ಇನ್ನೂ ಹಲವು ವರ್ಷ ಜೊತೆಗೆ

ನಟಿ ಪವಿತ್ರಾ ಗೌಡ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗರಂ|ಕಾನೂನು ಕ್ರಮದ ಎಚ್ಚರಿಕೆ Read More »

ರಿಲಯನ್ಸ್ ಜಿಯೋ ಹೊಸ ಪ್ಲಾನ್ ತಂದಿದೆ, ಬೇಗ ಯೂಸ್ ಮಾಡಿ!

ಸಮಗ್ರ ನ್ಯೂಸ್: ಭಾರತದ ಗಣರಾಜ್ಯೋತ್ಸವದ ಸಂದರ್ಭದಲ್ಲಿ.. ರಿಲಯನ್ಸ್ ಜಿಯೋ ಕಂಪನಿ. ತನ್ನ ಗ್ರಾಹಕರಿಗಾಗಿ ರಿಪಬ್ಲಿಕ್ ಡೇ ಆಫರ್ ಪ್ಲಾನ್ ಅನ್ನು ತಂದಿದೆ. ಸಂಪೂರ್ಣ ವಿವರಗಳನ್ನು ತಿಳಿಯೋಣ. ರಿಲಯನ್ಸ್ ಜಿಯೋ ಕಂಪನಿಯ ಷರತ್ತುಗಳಿಗೆ ಅನುಗುಣವಾಗಿ ಕಾಲಕಾಲಕ್ಕೆ ಹೊಸ ರೀಚಾರ್ಜ್ ಯೋಜನೆಗಳನ್ನು ತರುತ್ತಿದೆ. ಇತ್ತೀಚಿಗೆ ಭಾರತದ ಗಣರಾಜ್ಯೋತ್ಸವದ ಸಂದರ್ಭದಲ್ಲಿ. ಹೊಸ ಪ್ರಿಪೇಯ್ಡ್ ಪ್ಲಾನ್ ತರಲಾಗಿದೆ. ಇದು 1 ವರ್ಷದ ಯೋಜನೆ. ಯೋಜನೆಯು ರೂ.2999 ಮೌಲ್ಯದ್ದಾಗಿದೆ. ಇದು 365 ವ್ಯಾಲಿಡಿಟಿ ಹೊಂದಿದೆ. ಈ ಯೋಜನೆಯ ಮೂಲಕ ಗ್ರಾಹಕರು ದಿನಕ್ಕೆ 2.5GB ಡೇಟಾವನ್ನು

ರಿಲಯನ್ಸ್ ಜಿಯೋ ಹೊಸ ಪ್ಲಾನ್ ತಂದಿದೆ, ಬೇಗ ಯೂಸ್ ಮಾಡಿ! Read More »

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿದ್ದೀರಾ? ಒಳ್ಳೇ ಸ್ಯಾಲರಿ ಇದೆ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1884 ಕೋಚ್, ಸೆಂಟ್ರಲ್ ಸೂಪರಿಂಟೆಂಡೆಂಟ್ ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರು ಈ ಕೂಡಲೇ ಅರ್ಜಿ ಹಾಕಿ. ಜನವರಿ 25, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್​ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಹುದ್ದೆಯ ಮಾಹಿತಿ:ಸೆಂಟ್ರಲ್ ಸೂಪರಿಂಟೆಂಡೆಂಟ್- 314ಅಸಿಸ್ಟೆಂಟ್ ಸೆಂಟ್ರಲ್ ಸೂಪರಿಂಟೆಂಡೆಂಟ್- 628ಕೋಚ್- 942 ವಿದ್ಯಾರ್ಹತೆ:ಸೆಂಟ್ರಲ್ ಸೂಪರಿಂಟೆಂಡೆಂಟ್-

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿದ್ದೀರಾ? ಒಳ್ಳೇ ಸ್ಯಾಲರಿ ಇದೆ, ಬೇಗ ಅಪ್ಲೈ ಮಾಡಿ Read More »

ಹಳೆ ಪಿಂಚಣಿ‌ ಯೋಜನೆ ಮರುಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಸರಕಾರಿ ನೌಕರರ ‘ಒಪಿಎಸ್‌’ ಬೇಡಿಕೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಡೇರಿಸುವ ಮೂಲಕ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಕರ್ನಾಟಕ ರಾಜ್ಯ ಸರಕಾರಿ ನೌಕರರು ಹಲವು ವರ್ಷಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಸಿದ್ದರಾಮಯ್ಯ ಸರ್ಕಾರ ಮಣಿದಿದೆ. ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ.‌ಇದರ ಬೆನ್ನಲ್ಲೇ ಸರಕಾರಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಬಿದ್ದಿದೆ. 2006ರ ಏಪ್ರಿಲ್​ಗೆ

ಹಳೆ ಪಿಂಚಣಿ‌ ಯೋಜನೆ ಮರುಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ Read More »

ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡಿದ್ದಕ್ಕೆ ತಂಗಿ- ತಾಯಿಯನ್ನು ಕೊಲೆ ಮಾಡಿದ ಪಾಪಿ ಅಣ್ಣ

ಸಮಗ್ರ ನ್ಯೂಸ್: ತನ್ನ ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡುತ್ತಿದ್ದಳೆಂಬ ಒಂದೇ ಕಾರಣಕ್ಕೆ ಅಣ್ಣನೊಬ್ಬ ಆಕೆಯೊಂದಿಗೆ ತನ್ನ ತಾಯಿಯನ್ನೂ ಕೆರೆಗೆ ತಳ್ಳಿ ಕೊಂದ ದಾರುಣ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. 19-ವರ್ಷ-ವಯಸ್ಸಿನ ಯುವತಿ ಧನುಶ್ರೀ ಮತ್ತು 43-ವರ್ಷ ವಯಸ್ಸಿನ ಅನಿತಾ ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ಅವರನ್ನು ಕೆರೆಗೆ ತಳ್ಳಿದ ಆರೋಪ ಹೊತ್ತಿರುವ ಯುವಕನ ಹೆಸರು ನಿತಿನ್. ಅಗ್ನಿ ಶಾಮಕದಳ ಸಿಬ್ಬಂದಿ ಮೃತ ದೇಹಗಳನ್ನು ಹೊರತೆಗೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನೂ ಧನುಶ್ರೀ

ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡಿದ್ದಕ್ಕೆ ತಂಗಿ- ತಾಯಿಯನ್ನು ಕೊಲೆ ಮಾಡಿದ ಪಾಪಿ ಅಣ್ಣ Read More »