January 2024

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಪರದಾಟ

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಯದಲ್ಲಿ ವೈದ್ಯರಿಲ್ಲದೆ ರೋಗಿಗಳು ಪರದಾಡುವಂತಾಗಿದೆ. ಮಂಗಳವಾರ ರಾತ್ರಿ ಅಪಘಾತದಲ್ಲಿ ಗಾಯಗೊಂಡು ಓರ್ವ ವ್ಯಕ್ತಿ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಗಾಯಾಳು ಬಂದ ಸಮಯದಲ್ಲಿ ಶಿಪ್ಟ್ ಬದಲಾವಣೆಯಾಗಿದ್ದು, ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಇರಲಿಲ್ಲ. ಗಂಟೆ ಗಟ್ಟಲೆ ಕಾದರು ವೈದ್ಯರು ಹಾಗೂ ಸಿಬ್ಬಂದಿ ಚಿಕಿತ್ಸೆ ನೀಡಲು ಬರಲಿಲ್ಲ. ಇದರಿಂದ ಗಾಯಳು ನೋವಿನಿಂದ ನರಳುವಂತಾಯಿತು. ಕಡೆಗೆ ಕೆಲ ಸಮಯದ ನಂತರ ಓರ್ವ ವೈದ್ಯ ಬಂದು ಚಿಕಿತ್ಸೆ […]

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಪರದಾಟ Read More »

ಟ್ಯೂಷನ್ ಮುಗಿಸಿ ಹಿಂತಿರುಗುವಾಗ ಬಾಲಕ ನಾಪತ್ತೆ ಕೇಸ್… ಹೈದರಾಬಾದ್​​ನ ನಾಂಪಲ್ಲಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಪರಿಣವ್​ನನ್ನು ಪೊಲೀಸರು ಹೈದರಾಬಾದ್‌ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ಪತ್ತೆ ಹಚ್ಚಿದ್ದಾರೆ. ಜನವರಿ 21ರ ಭಾನುವಾರದಂದು ವೈಟ್‌ಫೀಲ್ಡ್‌ನಲ್ಲಿ ಟ್ಯೂಷನ್ ತರಗತಿ ಮುಗಿಸಿ ಹಿಂತಿರುಗುತ್ತಿದ್ದಾಗ ಪರಿಣವ್ ನಾಪತ್ತೆಯಾಗಿದ್ದ. ತಂದೆ ಟ್ಯೂಷನ್ ತರಗತಿ ನಡೆಯತ್ತಿದ್ದಲ್ಲಿಗೆ ಬಂದಿದ್ದಾಗ ಬಾಲಕ ಅಲ್ಲಿಂದ ತೆರಳಿರುವುದು ಗೊತ್ತಾಗಿತ್ತು. ಅಂದಿನಿಂದ ಆತ ನಾಪತ್ತೆಯಾಗಿದ್ದ. ಮಾರತ್ತಹಳ್ಳಿ, ಯಮಲೂರು ಮತ್ತು ಮೆಜೆಸ್ಟಿಕ್‌ನಲ್ಲಿರುವ ವಿವಿಧ ಸಿಸಿಟಿವಿ ಕ್ಯಾಮೆರಾಗಳಲ್ಲಿ ಬಾಲಕನ ಚಲನವಲನಗಳು ಪತ್ತೆಯಾಗಿದ್ದವು. ಪರಿಣವ್ ಬಳಿ ಸೀಮಿತ ನಗದು ಇದ್ದದುರಿಂದ

ಟ್ಯೂಷನ್ ಮುಗಿಸಿ ಹಿಂತಿರುಗುವಾಗ ಬಾಲಕ ನಾಪತ್ತೆ ಕೇಸ್… ಹೈದರಾಬಾದ್​​ನ ನಾಂಪಲ್ಲಿಯಲ್ಲಿ ಪತ್ತೆ Read More »

ಇಂದು ಬೆಂಗಳೂರಿಗೆ ಅರುಣ್ ಯೋಗಿರಾಜ್ ಆಗಮನ… ಭವ್ಯ ಸ್ವಾಗತಕ್ಕೆ ತಯಾರಿ

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಆಗಿ ಎರಡು ದಿನದ ಈ ಸಂಭ್ರಮದಲ್ಲಿ ಜನರೂ ಅಯೋಧ್ಯೆಯತ್ತ ರಾಮಲಲ್ಲಾನ ನೋಡಲು ಮುಗಿಬಿದ್ದಿದ್ದಾರೆ.ಅದೇ ಬಾಲರಾಮನ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಇಷ್ಟು ದಿನ ಅಯೋಧ್ಯೆಯಲ್ಲಿದ್ದು ಇಂದು ಕರುನಾಡಿಗೆ ವಾಪಸ್ಸಾಗುತ್ತಿದ್ದಾರೆ. ಇಂದು ಬೆಂಗಳೂರಿಗೆ ಅರುಣ್ ಯೋಗಿರಾಜ್ ಆಗಮನವಾಗಲಿದೆ. ಸಂಜೆ 5.30ಕ್ಕೆ ಕೆಂಪೇಗೌಡ ಏರ್‌ಪೋರ್ಟ್ಗೆ ಅರುಣ್ ಆಗಮಿಸಲಿದ್ದು ಭವ್ಯ ಸ್ವಾಗತ ಕೋರಲು ಹಿಂದೂ ಸಮಾಜದ ಮುಖಂಡರು ತಯಾರಾಗಿದ್ದಾರೆ. ಅಯೋಧ್ಯೆಯಲ್ಲಿ ಮಾತನಾಡಿದ ಶಿಲ್ಪಿ ಅರುಣ್ ಯೋಗಿರಾಜ್ ರಾಮಲಲ್ಲಾ ಮೂರ್ತಿ ಕೆತ್ತುವ ಕೆಲಸ ಕೊಟ್ಟಿದ್ದಕ್ಕೆ ಧನ್ಯವಾದ,

ಇಂದು ಬೆಂಗಳೂರಿಗೆ ಅರುಣ್ ಯೋಗಿರಾಜ್ ಆಗಮನ… ಭವ್ಯ ಸ್ವಾಗತಕ್ಕೆ ತಯಾರಿ Read More »

ವಾಟ್ಸ್​​ಆ್ಯಪ್ ಪಿಂಕ್ ನಿಂದ ಎಚ್ಚರಿಕೆ… ವಾಟ್ಸ್​ಆ್ಯಪ್ ಪಿಂಕ್ ಅನ್ನು ಇನ್​ಸ್ಟಾಲ್ ಮಾಡದಂತೆ ಪೊಲೀಸರ ಮನವಿ

ಸಮಗ್ರ ನ್ಯೂಸ್: ಕರ್ನಾಟಕ ಪೊಲೀಸರು ಸೈಬರ್ ವಂಚನೆಯ ಇನ್ನೊಂದು ಮುಖವನ್ನು ಪತ್ತೆಹಚ್ಚಿದ್ದು ಯಾವುದೇ ಕಾರಣಕ್ಕೂ ಗುಲಾಬಿ ಬಣ್ಣದ ವಾಟ್ಸ್​​ಆ್ಯಪ್ ಅಥವಾ ವಾಟ್ಸ್​ಆ್ಯಪ್ ಪಿಂಕ್ ಅನ್ನು ಇನ್​ಸ್ಟಾಲ್ ಮಾಡದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಎಚ್ಚರಿಕೆ ಸಂದೇಶ ಪ್ರಕಟಿಸಿರುವ ಕರ್ನಾಟಕ ಪೊಲೀಸ್, ಗುಲಾಬಿ ಬಣ್ಣದ ವಾಟ್ಸ್​ಆ್ಯಪ್ ಅಪಾಯಕಾರಿ ಎಚ್ಚರಿಕೆಯಿಂದಿರಿ. ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್​ಆ್ಯಪ್ (Apk) ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ ಕದಿಯಲು ಇಲ್ಲವೇ ಆ್ಯಂಡ್ರಾಯ್ಡ್ ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ. ಜಾಗೃತೆಯಿಂದಿರಿ

ವಾಟ್ಸ್​​ಆ್ಯಪ್ ಪಿಂಕ್ ನಿಂದ ಎಚ್ಚರಿಕೆ… ವಾಟ್ಸ್​ಆ್ಯಪ್ ಪಿಂಕ್ ಅನ್ನು ಇನ್​ಸ್ಟಾಲ್ ಮಾಡದಂತೆ ಪೊಲೀಸರ ಮನವಿ Read More »

ಏರೋನಾಟಿಕಲ್ ಡೆವಲಪ್​ಮೆಂಟ್ ಏಜೆನ್ಸಿಗೆ ಉದ್ಯೋಗಕ್ಕೆ ಆಹ್ವಾನ, ತಿಂಗಳಿಗೆ 65,000 ಸಂಬಳ

ಸಮಗ್ರ ಉದ್ಯೋಗ: Aeronautical Development Agency -ADA ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕನ್ಸಲ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 31, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಏರೋನಾಟಿಕಲ್ ಡೆವಲಪ್​ಮೆಂಟ್ ಏಜೆನ್ಸಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾನೂನು

ಏರೋನಾಟಿಕಲ್ ಡೆವಲಪ್​ಮೆಂಟ್ ಏಜೆನ್ಸಿಗೆ ಉದ್ಯೋಗಕ್ಕೆ ಆಹ್ವಾನ, ತಿಂಗಳಿಗೆ 65,000 ಸಂಬಳ Read More »

ತಿಂಗಳಿಗೆ 2 ಲಕ್ಷ ಸಂಬಳ, ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: National Thermal Power Corporation Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 16 ಜಿಡಿಎಂಒ/ ಮೆಡಿಕಲ್ ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 25, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಜಿಡಿಎಂಒ- 20ಮೆಡಿಕಲ್ ಸ್ಪೆಷಲಿಸ್ಟ್ (ಜಿಎಂ)- 25ಮೆಡಿಕಲ್ ಸ್ಪೆಷಲಿಸ್ಟ್ (ಜಿಎಸ್)- 7ಮೆಡಿಕಲ್ ಸ್ಪೆಷಲಿಸ್ಟ್ (ಅನೆಸ್ತೇಶಿಯಾ)-5ಮೆಡಿಕಲ್ ಸ್ಪೆಷಲಿಸ್ಟ್ (ರೇಡಿಯಾಲಜಿಸ್ಟ್​)- 4 ವಿದ್ಯಾರ್ಹತೆ:ಜಿಡಿಎಂಒ- ಎಂಬಿಬಿಎಸ್ಮೆಡಿಕಲ್

ತಿಂಗಳಿಗೆ 2 ಲಕ್ಷ ಸಂಬಳ, ಬೇಗ ಅರ್ಜಿ ಹಾಕಿ Read More »

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪತಿಷ್ಠೆ| ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ವಿಶೇಷ ಪೂಜೆ, ರಾಮತಾರಕ ಯಜ್ಞ, ಮಕ್ಕಳಿಂದ ಭಜನಾ ಸಂಕೀರ್ತನೆ

ಸಮಗ್ರ ನ್ಯೂಸ್:ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ರಾಮಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠೆಯು ಜ.22 ಸೋಮವಾರದಂದು ವಿಜೃಂಭಣೆಯಿಂದ ನಡೆಯಿತು. ಈ ಸುಮಧುರ ಕ್ಷಣವನ್ನು ಭಾರತದ ಹಿಂದೂ ಬಂಧುಗಳು ದೇವಸ್ಥಾನ, ದೈವಸ್ಥಾನ, ಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ಮಾಡುವುದರ ಮೂಲಕ ವಿಶ್ವದಾದ್ಯಂತ ಸಂಭ್ರಮಿಸಿದರು. ಅದರಂತೆಯೇ ಜಯನಗರದ ಕೊರಂಬಡ್ಕದಲ್ಲಿರುವ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಜಯನಗರ ಘಟಕ ಇವುಗಳ ಆಶ್ರಯದಲ್ಲಿ ಶ್ರೀ ರಾಮತಾರಕ ಯಜ್ಞ ಮತ್ತು ಭಜನಾ ಸಂಕೀರ್ತನೆ ಕಾರ್ಯಕ್ರಮ ನಡೆಯಿತು. ಬೆಳಗ್ಗೆ 7 ಗಂಟೆಗೆ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪತಿಷ್ಠೆ| ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ವಿಶೇಷ ಪೂಜೆ, ರಾಮತಾರಕ ಯಜ್ಞ, ಮಕ್ಕಳಿಂದ ಭಜನಾ ಸಂಕೀರ್ತನೆ Read More »

ಸುಳ್ಯ: ಕಾಲಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಮಗ್ರ ನ್ಯೂಸ್: ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ,ಗುಳಿಗ ದೈವ,ಕೊರಗಜ್ಜ ದೈವಸ್ಥಾನ ವ್ಯವಸ್ಥಾಪನ ಆಡಳಿತ ಕಾರ್ಯಸೇವಾ ಸಮಿತಿ ಟ್ರಸ್ಟ್ (ರಿ) ಶ್ರೀ ಕ್ಷೇತ್ರ ಕೊರಂಬಡ್ಕ ಜಯನಗರ ವತಿಯಿಂದ ಎ.6 ಮತ್ತು ಎ.7 ರಂದು ನಡೆಯುವ ಕಾಲಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಕ್ತರ ಸಮ್ಮುಖದಲ್ಲಿ ಜ.22 ರಂದು ಅಯೋಧ್ಯೆ ಶ್ರೀ ರಾಮಲಲ್ಲಾ ಪ್ರಾಣಪತಿಷ್ಠೆಯ ಶುಭಸಂದರ್ಭದಲ್ಲಿ ಶ್ರೀ ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು ಕೇಶವ ಹೊಸಗದ್ದೆ, ಕಾರ್ಯದರ್ಶಿ ಸುಂದರ ಕುದ್ಪಾಜೆ, ಸಂಚಾಲಕ ಜಗನ್ನಾಥ ಜಿ

ಸುಳ್ಯ: ಕಾಲಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕಮಾಂಡರ್ ಆಗಿ ಪುಣ್ಯಪೊನ್ನಮ್ಮ ಆಯ್ಕೆ

ಸಮಗ್ರ ನ್ಯೂಸ್: ಮಡಿಕೇರಿ ಮೂಲದ ಪುಣ್ಯ ಪೊನ್ನಮ್ಮ ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪೆರೆಡ್ ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಪಾಲ್ಗೊಳ್ಳುತ್ತಿದ್ದಾಳೆ. ಪುಣ್ಯ ಪೊನ್ನಮ್ಮ ಮಡಿಕೇರಿಯ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ ಮತ್ತು ಫೀಲ್ಡ್ ಕಾರ್ಯಪ್ಪ ಕಾಲೇಜು ಉಪನ್ಯಾಸಕಿ ವಿನಿತ ದೇಚಮ್ಮ ದಂಪತಿಯ ಪುತ್ರಿಯಾಗಿದ್ದಾಳೆ. ಎನ್‌ಸಿಸಿ ಕೆಡೆಟ್ ಆಗಿ ಹಲವಾರು ಕ್ಯಾಂಪ್ ಗಳಲ್ಲಿ ಪಾಲ್ಗೊಂಡು ಅತ್ಯುತ್ತಮ ಸಾಧನೆ ತೋರಿದ್ದಾಳೆ. ಪ್ರಸ್ತುತ ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾನಿಲಯದಲ್ಲಿ ಮೂರನೇ ವರ್ಷದ ಲಾ

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕಮಾಂಡರ್ ಆಗಿ ಪುಣ್ಯಪೊನ್ನಮ್ಮ ಆಯ್ಕೆ Read More »

ಇಂದು(ಜ.24) ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ಪುತ್ತೂರಿನ ಕಲ್ಲೇಗ ಶ್ರೀ ಕಲ್ಕುಡ ದೇವಸ್ಥಾನದ ಕಲ್ಕುಡ- ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮ ಜ. 24ರಂದು ನಡೆಯಲಿದ್ದು ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಟು ಕಲ್ಲೇಗ ದೇವಸ್ಥಾನ ತಲುಪುವ ಅಂದಾಜು ಸಮಯ ರಾತ್ರಿ 7.45ರಿಂದ 9.15 ಗಂಟೆ ವರೆಗೆ ಮಾಣಿ-ಮೈಸೂರು ರಾ.ಹೆ.ಯಲ್ಲಿ ಸಂಚಾರ ಸುಗಮಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಪುತ್ತೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಮಂಜಲ್ಪಡ್ಪು ಕೊಡಿಪ್ಪಾಡಿ ಕಬಕ ಮೂಲಕ ಮಂಗಳೂರಿಗೆ ತೆರಳುವುದು. ಮಂಗಳೂರಿನಿಂದ ಪುತ್ತೂರು, ಮೈಸೂರು ಕಡೆಗೆ ತೆರಳುವ ವಾಹನ ಗಳು ಮುರದಿಂದ ರೈಲ್ವೇ

ಇಂದು(ಜ.24) ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರದಲ್ಲಿ ಬದಲಾವಣೆ Read More »