ಇಂದು ರಾಮಮಂದಿರಕ್ಕೆ ಹರಿದು ಬಂದ ಜನಸಾಗರ..! ನಿಯಂತ್ರಿಸಲು ಪೊಲೀಸರ ಹರಸಾಹಸ
ಸಮಗ್ರ ನ್ಯೂಸ್: ನಿನ್ನೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿ ಇಡೀ ದೇಶವೇ ಸಂಭ್ರಮಿಸಿದೆ. ನಿನ್ನೆ 3 ಲಕ್ಷ ಭಕ್ತರು ಅಯೋಧ್ಯೆಯಲ್ಲಿ ರಾಮಲಲ್ಲಾ ದರ್ಶನಕ್ಕೆ ಆಗಮಿಸಿದ್ದು, ಮುಂಬರುವ ದಿನಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಾಮಮಂದಿರ ಅರ್ಚಕರು ಹೇಳಿದ್ದಾರೆ. ಹೊಸ ರಾಮ ಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯ ನಂತರ ಅಯೋಧ್ಯೆಯ ರಾಮಮಂದಿರದ ಬಾಗಿಲುಗಳು ಮಂಗಳವಾರ ಸಾರ್ವಜನಿಕರಿಗೆ ತೆರೆದುಕೊಳ್ಳುತ್ತಿದ್ದಂತೆ ಜನರ ಪ್ರವಾಹವೇ ಹರಿದು ಬಂದಿದೆ. ನೂಕು ನುಗ್ಗಲು ಜಾಸ್ತಿಯಾಗಿತು ಎಲ್ಲರಿಗೂ ದರ್ಶನ ಪಡೆಯಲು ಸಾಧ್ಯವಾಗುವುದಿಲ್ಲ. ನಾಳೆ ಮತ್ತು ಮುಂದಿನ ದಿನಗಳಲ್ಲಿ ಇದೇ […]
ಇಂದು ರಾಮಮಂದಿರಕ್ಕೆ ಹರಿದು ಬಂದ ಜನಸಾಗರ..! ನಿಯಂತ್ರಿಸಲು ಪೊಲೀಸರ ಹರಸಾಹಸ Read More »