ಅಯೋಧ್ಯೆಯಲ್ಲಿಂದು ರಾಮಮಂದಿರ ಉದ್ಘಾಟನೆ| ಶ್ರೀರಾಮನ ಪ್ರಾಣಪ್ರತಿಷ್ಟೆಗೆ ದೇಶಾದ್ಯಂತ ಕಾತುರ, ಸಂಭ್ರಮ
ಸಮಗ್ರ ನ್ಯೂಸ್: ಶತಮಾನಗಳ ಬಳಿಕ ನಿರ್ಮಾಣವಾದ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ರಾಮಲಲ್ಲಾ ಪಟ್ಟಾಭಿಷೇಕಕ್ಕೆ ಇಡೀ ಹಿಂದೂ ಹೃದಯಗಳು ಕಾತುರದಿಂದ ಕಾಯುತ್ತಿವೆ. ವಿಶ್ವದಾದ್ಯಂತ ಸಂಭ್ರಮ ಮನೆ ಮಾಡಿದ್ದು, ಮತ್ತೊಂದು ದೀಪಾವಳಿಗೆ ಭಾರತ ಸಜ್ಜಾಗಿದೆ. ‘ಪ್ರಾಣ ಪ್ರತಿಷ್ಠಾ’ ಸಮಾರಂಭವು ಒಂದು ಐತಿಹಾಸಿಕ ಘಟನೆಯಾಗಿದ್ದು, ಇದು ಪ್ರಮುಖ ಆಧ್ಯಾತ್ಮಿಕ ಮತ್ತು ಧಾರ್ಮಿಕ ಪಂಥಗಳ ಪ್ರತಿನಿಧಿಗಳು ಮತ್ತು ವಿವಿಧ ಹಿನ್ನೆಲೆಯ ಜನರ ಸೆಳೆದಿದೆ. ಇಡೀ ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಾಗುವುದು. ವಿಶೇಷ ಪೂಜೆ, ಭಜನೆ, ಮಂತ್ರ ಪಠಣ, […]
ಅಯೋಧ್ಯೆಯಲ್ಲಿಂದು ರಾಮಮಂದಿರ ಉದ್ಘಾಟನೆ| ಶ್ರೀರಾಮನ ಪ್ರಾಣಪ್ರತಿಷ್ಟೆಗೆ ದೇಶಾದ್ಯಂತ ಕಾತುರ, ಸಂಭ್ರಮ Read More »