January 2024

ಲಕ್ಷ್ಮಣನ ಬಾಣದಿಂದ ಸೃಷ್ಟಿಯಾದ ಕೊಡಗಿನ ಜಲಧಾರೆ ಯಾವುದು ಗೊತ್ತೇ?

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ಉದ್ಘಾಟನೆಗೆ ಕೇವಲ ಎರಡು ದಿನಗಳು ಮಾತ್ರ ಬಾಕಿ ಇದೆ. ಈ ಹೊತ್ತಿನಲ್ಲಿ ದೇಶದಾದ್ಯಂತ ರಾಮನ ವಿಶೇಷತೆ ಮತ್ತು ಆತ ಬಿಟ್ಟು ಹೋದ ಹೆಜ್ಜೆಗುರುತುಗಳನ್ನು ಪರಿಚಯಿಸುವ ಕೆಲಸಗಳು ನಡೆಯುತ್ತಿವೆ. ಈ ಹಿನ್ನೆಲೆ ಕೊಡಗು ಜಿಲ್ಲೆಗೂ ಶ್ರೀರಾಮನಿಗೂ ಅವಿನಾಭಾವ ಸಂಬಂಧವಿದೆ ಎಂದು ತಿಳಿದುಬಂದಿದೆ.ವನವಾಸದ ಕಾಲದಲ್ಲಿ ಸೀತೆಯನ್ನು ಅರಸುತ್ತಾ ಕೊಡಗಿಗೆ ಲಕ್ಷ್ಮಣ ಸಹ ಶ್ರೀರಾಮನ ಜೊತೆಗೆ ಬಂದಿದ್ದ ಎಂಬ ಐತಿಹ್ಯ ಇದೆ. ಅಷ್ಟೇ ಅಲ್ಲದೇ ಲಕ್ಷ್ಮಣನ ಬಾಣದಿಂದ ಸೃಷ್ಟಿಯಾದ ಜಲವೇ ಇವತ್ತು ಕೊಡಗಿನಿಂದ […]

ಲಕ್ಷ್ಮಣನ ಬಾಣದಿಂದ ಸೃಷ್ಟಿಯಾದ ಕೊಡಗಿನ ಜಲಧಾರೆ ಯಾವುದು ಗೊತ್ತೇ? Read More »

ಸುಳ್ಯ: “ರಸ್ತೆ ಮೊದಲು ತೆರಿಗೆ ನಂತರ” ಅಸಹಕಾರ ಚಳುವಳಿಗೆ ಕರೆ|ರಸ್ತೆ ದುರಸ್ತಿಗೆ ಆಗ್ರಹಿಸಿ ಐವರ್ನಾಡಿನ ಗ್ರಾಮ ಪಂಚಾಯತ್ ಎದುರು ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್: ಸುಳ್ಯದ ಐವರ್ನಾಡು ದೇರಾಜೆ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು, ಈ ರಸ್ತೆ ಕೂಡಲೇ ಅಭಿವೃದ್ಧಿ ಪಡಿಸಬೇಕೆಂದು ಆಗ್ರಹಿಸಿ ಐವರ್ನಾಡು ಗ್ರಾ.ಪಂ. ಮುಂಭಾಗ ಇಂದು (ಜ.20) ಬೃಹತ್ ಪ್ರತಿಭಟನೆ ನಡೆಯಿತು. ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ದ್ವಾರದಿಂದ ಪ್ರತಿಭಟನೆ ನಡೆಸುತ್ತಾ ಬಂದ ಪ್ರತಿಭಟನಕಾರರು ಜನಪ್ರತಿನಿಧಿಗಳಿಗೆ ಧಿಕ್ಕಾರ ಕೂಗಿದರು. ಬಳಿಕ ಗ್ರಾ.ಪಂ. ಎದುರುಗಡೆ ಪ್ರತಿಭಟನೆಯನ್ನುದ್ದೇಶಿಸಿ ಅಜಿತ್‌ ಐವರ್ನಾಡು, ಅಶೋಕ್ ಎಡಮಲೆ, ನೆಕ್ರೆಪ್ಪಾಡಿ ಕೃಷ್ಣಪ್ಪ ಗೌಡರು ಮಾತನಾಡಿ ಧಾರ್ಮಿಕ ಸ್ಥಳಕ್ಕೆ ಹೋಗುವ ರಸ್ತೆ ತೀರಾ

ಸುಳ್ಯ: “ರಸ್ತೆ ಮೊದಲು ತೆರಿಗೆ ನಂತರ” ಅಸಹಕಾರ ಚಳುವಳಿಗೆ ಕರೆ|ರಸ್ತೆ ದುರಸ್ತಿಗೆ ಆಗ್ರಹಿಸಿ ಐವರ್ನಾಡಿನ ಗ್ರಾಮ ಪಂಚಾಯತ್ ಎದುರು ಬೃಹತ್ ಪ್ರತಿಭಟನೆ Read More »

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಸಿಕ್ಕಿಬಿದ್ದ ನರ್ಸಿಂಗ್ ಕಾಲೇಜು ಜೋಡಿ| ನೈತಿಕ ಪೊಲೀಸ್ ಗಿರಿ ಹಿನ್ನಲೆ ಮೂವರು ಅರೆಸ್ಟ್

ಸಮಗ್ರ ನ್ಯೂಸ್: ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿ ಜೋಡಿ ಮೇಲೆ ಯುವಕರ ತಂಡವೊಂದು ಕದ್ರಿ ಪಾರ್ಕ್ ಬಳಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾದ ನಿತಿನ್ (18), ಹರ್ಷಾ (18) ಮತ್ತು ತಂಡದಲ್ಲಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿ ಮತ್ತು ದೇರಳಕಟ್ಟೆಯ ನರ್ಸಿಂಗ್ ಕಾಲೇಜೊಂದರಲ್ಲಿ ಕಲಿಯುತ್ತಿದ್ದ

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಸಿಕ್ಕಿಬಿದ್ದ ನರ್ಸಿಂಗ್ ಕಾಲೇಜು ಜೋಡಿ| ನೈತಿಕ ಪೊಲೀಸ್ ಗಿರಿ ಹಿನ್ನಲೆ ಮೂವರು ಅರೆಸ್ಟ್ Read More »

SSLC, PU ಪಾಸಾದವರಿಗೆ ಬಂಪರ್ ಉದ್ಯೋಗವಕಾಶ! 45,000 ಸಂಬಳ ಕೊಡ್ತಾರೆ

ಸಮಗ್ರ ಉದ್ಯೋಗ: ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್​ಸ್ಟಿಟ್ಯೂಟ್ ಮೈಸೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಗ್ರೂಪ್ ಡಿ, ಟೈಪಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 15, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​​ನಲ್ಲಿ ತಿಳಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ:ಟೈಪಿಸ್ಟ್-1ಗ್ರೂಪ್ ಡಿ-1 ವಿದ್ಯಾರ್ಹತೆ:ಟೈಪಿಸ್ಟ್- 12ನೇ ತರಗತಿ, ಡಿಪ್ಲೊಮಾಗ್ರೂಪ್ ಡಿ- 10ನೇ

SSLC, PU ಪಾಸಾದವರಿಗೆ ಬಂಪರ್ ಉದ್ಯೋಗವಕಾಶ! 45,000 ಸಂಬಳ ಕೊಡ್ತಾರೆ Read More »

ಗಂಡು ಮಗುವಿಗೆ ಜನ್ಮ ನೀಡಿದ SSLC ವಿದ್ಯಾರ್ಥಿನಿ: ಸಹೋದರ ಅರೆಸ್ಟ್

ಸಮಗ್ರ ನ್ಯೂಸ್: ಎಸ್​ಎಸ್​ಎಲ್​ಸಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ದೊಡ್ಡಪ್ಪನ ಮಗನ ಕಾರಣದಿಂದಾಗಿ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕಲಬುರಗಿಯಲ್ಲಿ ನಡೆದು ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಸಂಬಂಧ ಕಲಬುರಗಿ ಜಿಲ್ಲೆಯ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಅಡಿ ದೂರು ದಾಖಲಾಗಿದೆ. ಹಾಗೇ ಬಾಲಕಿ ಹಾಸ್ಟೇಲ್ ನಲ್ಲಿದ್ದರೂ ಗಮನಿಸದೇ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಹಾಗೂ ವಸತಿ ನಿಲಯದ ಪಾಲಕ ಸೇರಿ ಇಬ್ಬರನ್ನೂ ಅಮಾನತ್ತು ಮಾಡಲಾಗಿದೆ. ಕಲಬುರಗಿ

ಗಂಡು ಮಗುವಿಗೆ ಜನ್ಮ ನೀಡಿದ SSLC ವಿದ್ಯಾರ್ಥಿನಿ: ಸಹೋದರ ಅರೆಸ್ಟ್ Read More »

ಕನ್ನಡ ಬೋರ್ಡ್ ಅಳವಡಿಕೆಗೆ ಫೆ.28 ಡೆಡ್ ಲೈನ್ |ಬಿಬಿಎಂಪಿಯಿಂದ ಅಂಗಡಿಗಳ ಮಾಲೀಕರಿಗೆ ನೋಟಿಸ್

ಸಮಗ್ರ ನ್ಯೂಸ್:ಸಿಲಿಕಾನ್ ಸಿಟಿಯಲ್ಲಿ ಕನ್ನಡ ಮಾಯವಾಗ್ತಿರೋ ಹೊತ್ತಲ್ಲೇ, ಫೆಬ್ರವರಿ 28ರ ಒಳಗೆ ಶೇಕಡಾ 60ರಷ್ಟು ಕನ್ನಡ ಬೋರ್ಡ್ ಬಳಸುವಂತೆ ಬಿಬಿಎಂಪಿ ಅಂಗಡಿಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡುತ್ತಿದೆ. ಫೆಬ್ರವರಿ 28ಕ್ಕೆ ಕನ್ನಡ ಬೋರ್ಡ್ ಅಳವಡಿಕೆಗೆ ಡೆಡ್ ಲೈನ್ ಹಿನ್ನಲೆ ಎಚ್ಚೆತ್ತುಕೊಂಡ ಪಾಲಿಕೆಯಿಂದ 28 ರೊಳಗಾಗಿ ಕನ್ನಡ ಬೋರ್ಡ್ ಅಳವಡಿಕೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಅಂಗಡಿಗಳು, ವ್ಯಾಪಾರಸ್ಥರಿಗೆ ನೋಟಿಸ್ ನೀಡುತ್ತಿದೆ. ಈ ವರೆಗೆ ಒಟ್ಟು 34262 ಸಾವಿರಕ್ಕೂ ಅಧಿಕ ನೋಟಿಸ್ ನೀಡಲಾಗಿದೆ. ಬೊಮ್ಮನಹಳ್ಳಿ – 6762 ಯಲಹಂಕ

ಕನ್ನಡ ಬೋರ್ಡ್ ಅಳವಡಿಕೆಗೆ ಫೆ.28 ಡೆಡ್ ಲೈನ್ |ಬಿಬಿಎಂಪಿಯಿಂದ ಅಂಗಡಿಗಳ ಮಾಲೀಕರಿಗೆ ನೋಟಿಸ್ Read More »

Realme Phone: Realme ಸ್ಮಾರ್ಟ್‌ಫೋನ್‌ ಮೇಲೆ ಭಾರೀ ರಿಯಾಯಿತಿ, ಈ ಆಫರ್‌ ಅನ್ನು ಮಿಸ್ ಮಾಡಿಕೊಳ್ಳಬೇಡಿ!

ಸಮಗ್ರ ನ್ಯೂಸ್: ಸದ್ಯ ಅಮೆಜಾನ್‌ನಲ್ಲಿ ಗಣರಾಜ್ಯೋತ್ಸವ ಸೇಲ್ ನಡೆಯುತ್ತಿದೆ. ಇಂದು ಜನವರಿ 19, ಮಾರಾಟಕ್ಕೆ ಕೊನೆಯ ದಿನವಾಗಿದೆ. Realme Narzo 60x (Realme Narzo 60x) ಈ ಮಾರಾಟದಲ್ಲಿ ಭಾರಿ ರಿಯಾಯಿತಿಗಳನ್ನು ನೀಡುತ್ತಿದೆ. ರಿಪಬ್ಲಿಕ್ ಡೇ ಸೇಲ್‌ನಲ್ಲಿ ಈ ಫೋನ್‌ನಲ್ಲಿ ರೂ.1,800 ವರೆಗೆ ರಿಯಾಯಿತಿ ಲಭ್ಯವಿದೆ. Realme Narzo 60X ಫೋನ್ 4GB + 128GB ಮತ್ತು 6GB + 128GB ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ರಿಯಾಯಿತಿಯ ನಂತರ, ಈ ಫೋನ್‌ಗಳನ್ನು ರೂ.11,499 ಮತ್ತು ರೂ.12,499

Realme Phone: Realme ಸ್ಮಾರ್ಟ್‌ಫೋನ್‌ ಮೇಲೆ ಭಾರೀ ರಿಯಾಯಿತಿ, ಈ ಆಫರ್‌ ಅನ್ನು ಮಿಸ್ ಮಾಡಿಕೊಳ್ಳಬೇಡಿ! Read More »

ಮತ್ತೆ ಎಚ್ಚರಗೊಂಡ ವಿಕ್ರಮ್| 135 ದಿನಗಳ ಬಳಿಕ ಆ್ಯಕ್ಟಿವ್

ಸಮಗ್ರ ನ್ಯೂಸ್: ಚಂದ್ರಯಾನ-3 ಮಿಷನ್‌ ಮತ್ತೊಂದು ಯಶಸ್ಸು ಸಾಧಿಸಿದೆ. ಮೊದಲ ಬಾರಿಗೆ ಚಂದ್ರನ ದಕ್ಷಿಣ ದಿಕ್ಕಿನಲ್ಲಿ ಲ್ಯಾಂಡ್ ಆಗಿದ್ದ ವಿಕ್ರಮ್‌ ಲ್ಯಾಂಡರ್ ಮತ್ತೆ ಆಕ್ಟಿವ್ ಆಗಿದೆ. ಬರೋಬ್ಬರಿ 135 ದಿನಗಳ ಬಳಿಕ ವಿಕ್ರಮ್‌ ಲ್ಯಾಂಡರ್‌ ಮತ್ತೆ ತನ್ನ ಕಾರ್ಯ ಆರಂಭಿಸಿರೋದನ್ನ ಇಸ್ರೋ ಹಾಗೂ ನಾಸಾ ವಿಜ್ಞಾನಿಗಳು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. 2023ರ ಆಗಸ್ಟ್ 23ರಲ್ಲಿ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿತ್ತು. ಇದಾದ ಮೇಲೆ ವಿಶೇಷ ಫೋಟೋ ಹಾಗೂ ಮಾಹಿತಿಗಳನ್ನು ಇಸ್ರೋಗೆ ರವಾನೆ

ಮತ್ತೆ ಎಚ್ಚರಗೊಂಡ ವಿಕ್ರಮ್| 135 ದಿನಗಳ ಬಳಿಕ ಆ್ಯಕ್ಟಿವ್ Read More »

ಚಂದ್ರನ ಮೇಲೆ ಮೂನ್ ಸ್ನೈಪರ್ ಇಳಿಸಿದ ಜಪಾನ್| ಪಿನ್ ಪಾಯಿಂಟ್ ಮೇಲೆ ಯಶಸ್ವಿ ಲ್ಯಾಂಡಿಂಗ್

ಸಮಗ್ರ ನ್ಯೂಸ್: ಜಪಾನಿನ ಸ್ನೈಪರ್ ಚಂದ್ರನ ಮೇಲೆ ಯಶಸ್ವಿ ಲ್ಯಾಂಡಿಂಗ್ ಮಾಡಿದ್ದು, ಚಂದ್ರನ ಮೇಲೆ ಬಾಹ್ಯಾಕಾಶ ನೌಕೆಯನ್ನ ಇಳಿಸಿದ ಐದನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಜಪಾನ್ ಶುಕ್ರವಾರ ಪಾತ್ರವಾಗಿದೆ. ಅಮೆರಿಕ, ಸೋವಿಯತ್ ಒಕ್ಕೂಟ, ಚೀನಾ ಮತ್ತು ಭಾರತ ಮಾತ್ರ ಈ ಸಾಧನೆ ಮಾಡಿದ ಇತರ ರಾಷ್ಟ್ರಗಳಾಗಿವೆ. “ಮೂನ್ ಸ್ನೈಪರ್” ಎಂದು ಕರೆಯಲ್ಪಡುವ ಜಪಾನ್ ಏರೋಸ್ಪೇಸ್ ಎಕ್ಸ್ಪ್ಲೋರೇಶನ್ ಏಜೆನ್ಸಿಯ ಸ್ಮಾರ್ಟ್ ಲ್ಯಾಂಡರ್ ಫಾರ್ ಇನ್ವೆಸ್ಟಿಗೇಷನ್ ಮೂನ್ (Slim) ಶೋಧಕವು “ಪಿನ್ಪಾಯಿಂಟ್ ತಂತ್ರಜ್ಞಾನ” ಬಳಸಿ ಚಂದ್ರನ ಸಮಭಾಜಕದ ದಕ್ಷಿಣಕ್ಕೆ ಕುಳಿಯ

ಚಂದ್ರನ ಮೇಲೆ ಮೂನ್ ಸ್ನೈಪರ್ ಇಳಿಸಿದ ಜಪಾನ್| ಪಿನ್ ಪಾಯಿಂಟ್ ಮೇಲೆ ಯಶಸ್ವಿ ಲ್ಯಾಂಡಿಂಗ್ Read More »

15,999 ರೂ. ಪ್ರೈಸ್‌ ಟ್ಯಾಗ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಮೊಬೈಲ್‌

ಸಮಗ್ರ ನ್ಯೂಸ್: ಸ್ಯಾಮ್‌ಸಂಗ್‌ ( SAMSUNG) ಕಂಪನಿಯು ತನ್ನ ಗ್ಯಾಲಕ್ಸಿ ಸರಣಿಯಲ್ಲಿ ಹಲವು ಆಕರ್ಷಕ ಫೀಚರ್ಸ್‌ ಫೋನ್‌ ಪರಿಚಯಿಸಿದ್ದು, ಸದ್ಯ ಆ ಪೈಕಿ ಗ್ಯಾಲಕ್ಸಿ M34 5G ಮೊಬೈಲ್‌ ಅಮೆಜಾನ್‌ ತಾಣದಲ್ಲಿ ಸೂಪರ್ ಆಫರ್‌ನಲ್ಲಿ ಕಾಣಿಸಿಕೊಂಡಿದೆ. ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಮೊಬೈಲ್‌ 35% ಪರ್ಸೆಂಟ್‌ನಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಈ ಮೊಬೈಲ್‌ ಅನ್ನು 6GB RAM + 128GB ವೇರಿಯಂಟ್‌ ಫೋನ್‌ 15,999 ರೂ. ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.

15,999 ರೂ. ಪ್ರೈಸ್‌ ಟ್ಯಾಗ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಮೊಬೈಲ್‌ Read More »