January 2024

ತಿಂಗಳಿಗೆ 31,000 ಕೊಡ್ತಾರೆ, ಮೈಸೂರಿನಲ್ಲಿ ಉದ್ಯೋಗ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅನೇಕ ಪ್ರಾಜೆಕ್ಟ್​ ಅಸೋಸಿಯೇಟ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಜನವರಿ 25, 2024 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, […]

ತಿಂಗಳಿಗೆ 31,000 ಕೊಡ್ತಾರೆ, ಮೈಸೂರಿನಲ್ಲಿ ಉದ್ಯೋಗ! ಬೇಗ ಅರ್ಜಿ ಸಲ್ಲಿಸಿ Read More »

ಜ.21ರಂದು ಕೊಲ್ಲಮೊಗ್ರು ಹರಿಹರ ಗ್ರಾಮವಾಸ್ತವ್ಯ ಕುರಿತು ಪೂರ್ವಭಾವಿ ಸಭೆ

ಸಮಗ್ರ ಸಮಾಚಾರ; ದ.ಕ. ಜಿಲ್ಲೆ ಮತ್ತು ಕೊಡಗು ಜಿಲ್ಲೆ ಗಡಿಭಾಗ ಪುಷ್ಪಗಿರಿ ವನ್ಯಧಾಮದ ತಟದ ಗ್ರಾಮಗಳಾದ ಕೊಲ್ಲಮೊಗ್ರು ಹರಿಹರ ಅವಳಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘ ಮತ್ತು ಸುಬ್ರಹ್ಮಣ್ಯ ಪ್ರಸ್ ಕ್ಲಬ್ ಆಶ್ರಯದಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಜಿಲ್ಲಾಡಳಿತ, ತಾಲೂಕು ಆಡಳಿತ ಊರವರ ಸಹಕಾರದಲ್ಲಿ ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.ಈ ಹಿನ್ನಲೆಯಲ್ಲಿ ಕೊಲ್ಲಮೊಗ್ರು ಹರಿಹರ ಗ್ರಾಮ ಪಂಚಾಯತು ವ್ಯಾಪ್ತಿಯ ಪ್ರಮುಖ ನಾಗರಿಕರ ಪೂರ್ವಭಾವಿ ಸಭೆ ಜ.21 ರಂದು

ಜ.21ರಂದು ಕೊಲ್ಲಮೊಗ್ರು ಹರಿಹರ ಗ್ರಾಮವಾಸ್ತವ್ಯ ಕುರಿತು ಪೂರ್ವಭಾವಿ ಸಭೆ Read More »

ಸುಳ್ಯ: ಜ. 19 ರಿಂದ ಜ.23, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಶ್ರೀ ದೈವಗಳ ಕಾಲಾವಧಿ ಜಾತ್ರೋತ್ಸವ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರ ಕಮಿಲ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಶ್ರೀ ದೈವಗಳ ಕಾಲಾವಧಿ ಜಾತ್ರೋತ್ಸವವು ಜ. 19 ರಿಂದ ಜ.23ರ ತನಕ ನಡೆಯಲಿದೆ ಜ. 19ರಂದು ರಾತ್ರಿ ಗಂಟೆ 8-00ಕ್ಕೆ ಮಲ್ಕಜೆ ಮಾಳಿಗೆಯಿಂದ ಭಂಡಾರ ಹೊರಡುವುದು, ರಾತ್ರಿ ಗಂಟೆ 9-00ಕ್ಕೆ – ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಮಿಲ-ಮೊಗ್ರ-ಬಳ್ಳಕ ಒಕ್ಕೂಟ ಇವರ ಸಹಯೋಗದಲ್ಲಿ ಭಜನಾ ತರಬೇತಿ ಶಿಬಿರ ಉದ್ಘಾಟನೆ (ತರಬೇತುದಾರರು: ಶ್ರೀ ರಮೇಶ್ ಮೆಟ್ಟಿನಡ್ಕ), ಶ್ರೀ ದುರ್ಗಾ ಭಜನಾ ಮಂಡಳಿ

ಸುಳ್ಯ: ಜ. 19 ರಿಂದ ಜ.23, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಶ್ರೀ ದೈವಗಳ ಕಾಲಾವಧಿ ಜಾತ್ರೋತ್ಸವ Read More »

ಜ. 21: ಕಡಬದ ಆಲಂಕಾರಿನಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸುಳ್ಯ ಇದರ 23ನೇ ನೂತನ ಶಾಖೆ ಲೋಕಾರ್ಪಣೆ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 23ನೇ ನೂತನ ಶಾಖೆ ಕಡಬ ತಾಲೂಕಿನ ಆಲಂಕಾರಿನಲ್ಲಿ ಜ. 21ರಂದು ಲೋಕಾರ್ಪಣೆಗೊಳ್ಳಲಿದೆ. ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಅವರ ಅಧ್ಯಕ್ಷತೆಯಲ್ಲಿ, ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಾಖಾ ಕಚೇರಿಯನ್ನು ಉದ್ಘಾಟಿಸಲಿದ್ದು, ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ಉದ್ಯಮಿ ಜಿ. ಕೃಷ್ಣಪ್ಪ ರಾಮಕುಂಜ ಅವರು ಗಣಕೀಕರಣ ವ್ಯವಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಆಲಂಕಾರು ಗ್ರಾ.ಪಂ.

ಜ. 21: ಕಡಬದ ಆಲಂಕಾರಿನಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸುಳ್ಯ ಇದರ 23ನೇ ನೂತನ ಶಾಖೆ ಲೋಕಾರ್ಪಣೆ Read More »

ಚಂದ್ರನನ್ನು ನಾಚಿಸುವ ಬಾಲರಾಮನ ವಿಗ್ರಹದ ವಿಶೇಷತೆ ಏನು?| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಬಾಲರಾಮನ ಸಂಪೂರ್ಣ ವಿಗ್ರಹವನ್ನು ತೋರಿಸುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಇದೀಗ ಈ ಫೋಟೋ ವೈರಲ್‌ ಆಗುತ್ತಿದೆ. ಬಾಲರಾಮನ ವಿಗ್ರಹದ ಫೋಟೋ ಹೊರಬೀಳುತ್ತಿದ್ದಂತೆಯೇ ರಾಮಭಕ್ತರು ತಮ್ಮ ತಮ್ಮ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡು ಜೈ ಶ್ರೀ ರಾಮ್‌ ಎಂದು ಬರೆದುಕೊಂಡರು. ಹಾಗಿದ್ರೆ ಈ ವಿಗ್ರಹದಲ್ಲಿ ಏನೇನು ವಿಶೇಷತೆಗಳು ಇವೆ ಎಂಬುದನ್ನು ನೋಡೋಣ. ಬಾಲರಾಮನ ವಿಗ್ರಹದ ವಿಶೇಷತೆ?:51 ಇಂದು ಎತ್ತರವಿರುವ ಮಂದಸ್ಮಿತ ಮುಖ ಹೊಂದಿರುವ ರಾಮನ ಮೂರ್ತಿಯು ಬಲಗೈಯಲ್ಲಿ ಬಾಣ, ಎಡಗೈಯಲ್ಲಿ ಬಿಲ್ಲು ಹಿಡಿದಿರುವ ಭಂಗಿಯಲ್ಲಿದೆ.

ಚಂದ್ರನನ್ನು ನಾಚಿಸುವ ಬಾಲರಾಮನ ವಿಗ್ರಹದ ವಿಶೇಷತೆ ಏನು?| ಇಲ್ಲಿದೆ ಸಂಪೂರ್ಣ ಮಾಹಿತಿ Read More »

ದೇವರಕೊಲ್ಲಿ: ಭೀಕರ ರಸ್ತೆ ಅಪಘಾತ

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತಕ್ಕೆ ಓರ್ವ ಗಂಭೀರ ಗಾಯಗೊಂಡ ಘಟನೆಮಾಣಿ-ಮೈಸೂರು ಹೆದ್ದಾರಿಯ ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಸಂಭವಿಸಿದೆ. ಸುಳ್ಯದಿಂದ ಮಡಿಕೇರಿಗೆ ಹೋಗುತ್ತಿದ್ದ ಬೈಕ್ ಮತ್ತು ಮಡಿಕೇರಿಯಿಂದ ಮಂಗಳೂರಿಗೆ ಬರುತ್ತಿದ್ದ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಸುಳ್ಯ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಮಂಗಳೂರಿಗೆ ಕೊಂಡೊಯ್ಯಲಾಗಿದೆ.ಇನ್ನೊರ್ವ ಗಾಯಾಳನ್ನು ಕೆವಿಜಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದು ಬಂದಿದೆ.

ದೇವರಕೊಲ್ಲಿ: ಭೀಕರ ರಸ್ತೆ ಅಪಘಾತ Read More »

ಈ ಹುದ್ದೆಗೆ ಬೇಗ ಅರ್ಜಿ ಹಾಕಿ, 25 ಲಕ್ಷ ಸ್ಯಾಲರಿ ಪ್ಯಾಕೆಜ್ ಕೊಡ್ತಾರೆ!

ಸಮಗ್ರ ಉದ್ಯೋಗ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಕನ್ಸಲ್ಟೆಂಟ್- COO ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಜನವರಿ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ಈ ಹುದ್ದೆಗೆ ಬೇಗ ಅರ್ಜಿ ಹಾಕಿ, 25 ಲಕ್ಷ ಸ್ಯಾಲರಿ ಪ್ಯಾಕೆಜ್ ಕೊಡ್ತಾರೆ! Read More »

10th ಪಾಸ್ ಆಗಿದ್ದೀರ? ಈಗಲೇ ಅಂಚೆ ಇಲಾಖೆಯ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಸ್ಟಾಫ್ ಕಾರ್​ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ. ಹುದ್ದೆಯ

10th ಪಾಸ್ ಆಗಿದ್ದೀರ? ಈಗಲೇ ಅಂಚೆ ಇಲಾಖೆಯ ಉದ್ಯೋಗಕ್ಕೆ ಅರ್ಜಿ ಹಾಕಿ Read More »

ಕಪಿಲಾ ನದಿಯಲ್ಲಿ ಕೊಚ್ಚಿ ಹೋದ ಅಯ್ಯಪ್ಪ ಮಾಲಾಧಾರಿಗಳು

ಸಮಗ್ರ ನ್ಯೂಸ್:ನಂಜನಗೂಡು ಕಪಿಲಾ ನದಿಯಲ್ಲಿ ಮೂವರು ಅಯ್ಯಪ್ಪ ಮಾಲಾಧಾರಿಗಳ ಕೊಚ್ಚಿಹೋದ ಘಟನೆ ನಡೆದಿದೆ. ಓರ್ವನನ್ನು ರಕ್ಷಣೆ ಮಾಡಿದ್ದು, ಮತ್ತೋರ್ವನ ಮೃತ ದೇಹ ಪತ್ತೆಯಾಗಿದೆ. ಇನ್ನು ಮಗದೋರ್ವನಿಗಾಗಿ ಹುಡುಕಾಟ ಮುಂದುವರೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗವಿರಂಗ, ರಾಕೇಶ್ (19), ಅಪ್ಪು (16) ನೀರು ಪಾಲಾಗಿದ್ದರು. ಇದೀಗ ಗವಿರಂಗ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬಾಲಕ ಅಪ್ಪು ಮೃತ ದೇಹ ಪತ್ತೆಯಾಗಿದೆ. ಇವರನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಟು ಜನ ಅಯ್ಯಪ್ಪ ಮಾಲಾಧಾರಿಗಳು ಕಳೆದ ಮೂರು ದಿನಗಳ ಹಿಂದೆ

ಕಪಿಲಾ ನದಿಯಲ್ಲಿ ಕೊಚ್ಚಿ ಹೋದ ಅಯ್ಯಪ್ಪ ಮಾಲಾಧಾರಿಗಳು Read More »

ಶ್ರೀರಾಮ ಪ್ರಾಣ ಪ್ರತಿಷ್ಠೆಗೆ ಮೈಸೂರು ಒಡೆಯರಿಗೆ ಆಹ್ವಾನ| ಜ.21ರ ಅಯೋಧ್ಯೆಗೆ ಒಡೆಯರ್

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಈಗಾಗಲೆ ರಾಮಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದು, ಜನವರಿ 22 ರಂದು ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಇನ್ನು ಈ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಗಣ್ಯಾತಿ ಗಣ್ಯರನ್ನು ಆಹ್ವಾನಿಸಲಾಗಿದೆ. ಹಾಗೆಯೇ ಈ ಕಾರ್ಯಕ್ರಮಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೂ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜನವರಿ 21 ರಂದು ಅಯೋಧ್ಯೆಗೆ ತೆರಳುತ್ತಿದ್ದಾರೆ. ಈ ಬಗ್ಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ರಾಮಲಲ್ಲಾ ಪ್ರಾಣ

ಶ್ರೀರಾಮ ಪ್ರಾಣ ಪ್ರತಿಷ್ಠೆಗೆ ಮೈಸೂರು ಒಡೆಯರಿಗೆ ಆಹ್ವಾನ| ಜ.21ರ ಅಯೋಧ್ಯೆಗೆ ಒಡೆಯರ್ Read More »