January 2024

ಹೆತ್ತ ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ಸಮಗ್ರ ನ್ಯೂಸ್: ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಭಾಗ ತಾಲೂಕಿನ ಸುಲ್ತಾನಪುರ ಗ್ರಾಮದ ಹೊರವಲಯದಲ್ಲಿ ಜ. 17ರಂದು ನಡೆದಿದೆ. ಸರಸ್ವತಿ ಕಿರವೆ (26), ಮಕ್ಕಳಾದ ದೀಪಿಕಾ (7), ರೀತಿಕಾ(4) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಈ ಬಗ್ಗೆ ದಾಖಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ನಿವಾಸಿ ಕಿರಣ ಎಂಬವರ ಜೊತೆ 2016ರಲ್ಲಿ ಸರಸ್ವತಿ ವಿವಾಹವಾಗಿದ್ದರು. ಬುಧವಾರ ಮುಂಜಾನೆ ಇವರು ಮನೆಯಿಂದ ಕಾಣೆಯಾಗಿದ್ದು, ಕುಟುಂಬಸ್ಥರು ಆತಂಕಗೊಂಡು ತೋಟ, ಬಾವಿಯಲ್ಲಿ ಹುಡುಕಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು […]

ಹೆತ್ತ ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ Read More »

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ. ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕಾರ್ಯ ನಿರ್ವಹಿಸುವ ವಿದ್ಯಾರ್ಥ್ ಎಂಬವರ ಪತ್ನಿ ಶಮಿತಾ (24) ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ Read More »

ಶ್ರೀರಾಮನಿಗೆ ತುಳಸಿ ಸೇವೆ| ಅಯೋಧ್ಯೆ ಸಮೀಪ 2 ಎಕರೆ ಜಾಗ ಖರೀದಿಸಿ ತುಳಸಿ ಕೃಷಿ ಮಾಡಿದ ಬೆಂಗಳೂರಿನ ಭಕ್ತ

ಸಮಗ್ರ ನ್ಯೂಸ್: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಈಗಾಗಲೇ ಪೂಜಾ ಕೈಂಕರ್ಯಗಳು ಆರಂಭವಾಗಿದೆ. ಕೋಟ್ಯಾಂತರ ಜನರ ಕನಸು ಈಡೇರುತ್ತಿರುವ ಸನಿಹದಲ್ಲಿ ರಾಮ ಭಕ್ತರು ವಿವಿಧ ರೀತಿಯಲ್ಲಿ ಭಕ್ತಿಯನ್ನು ಅರ್ಪಿಸುತ್ತಿದ್ದಾರೆ. ಇದೀಗ ಬೆಂಗಳೂರು ನಗರದ ಭಕ್ತರೊಬ್ಬರು ಶ್ರೀರಾಮನಿಗೆ ತುಳಸಿ ಸೇವೆ ಮಾಡಲೆಂದೇ ಅಯೋಧ್ಯೆ ಸಮೀಪ ಎರಡು ಎಕರೆ ಜಾಗ ಖರೀದಿಸಿ ತುಳಸಿ ಬೆಳೆದಿದ್ದು, ನಿನ್ನೆಯಿಂದ ನಿರಂತರವಾಗಿ ತುಳಸಿ ಸೇವೆ ನಡೆಸುತ್ತಿದ್ದಾರೆ. ಬೆಂಗಳೂರು ನಗರದ ಜಯನಗರದ ನಿವಾಸಿಯಾಗಿರುವ ರಾಮ ಭಕ್ತ ಡಾ. ಶಿವಕಜಮಾರ್ ಅವರು ಪ್ರಭು ಶ್ರೀರಾಮನಿಗೆ ತುಳಸಿ ಸೇವೆ ಮಾಡಲೆಂದೇ

ಶ್ರೀರಾಮನಿಗೆ ತುಳಸಿ ಸೇವೆ| ಅಯೋಧ್ಯೆ ಸಮೀಪ 2 ಎಕರೆ ಜಾಗ ಖರೀದಿಸಿ ತುಳಸಿ ಕೃಷಿ ಮಾಡಿದ ಬೆಂಗಳೂರಿನ ಭಕ್ತ Read More »

ಜ.22ರಂದು ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ‌ ರಜೆ ಘೋಷಣೆ

ಸಮಗ್ರ ನ್ಯೂಸ್: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ‘ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾನ’ ಸಮಾರಂಭದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನ ಅರ್ಧ ದಿನ ಮುಚ್ಚುವುದಾಗಿ ಘೋಷಿಸಿದ್ದಾರೆ. ಐತಿಹಾಸಿಕ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ರಜೆ ಘೋಷಿಸಿರುವುದಾಗಿ ತಿಳಿಸಿರುವ ಸಚಿವರು, ಅಧಿಕಾರಿಗಳೂ ಈ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶ ನೀಡುವುದಾಗಿ‌ ತಿಳಿಸಿದ್ದಾರೆ. ರಾಮ್ ಲಲ್ಲಾ ವಿಗ್ರಹವನ್ನು ಬುಧವಾರ ರಾತ್ರಿ ರಾಮ ದೇವಾಲಯದ ಗರ್ಭಗುಡಿಗೆ ತರಲಾಯಿತು ಎಂದು ಶ್ರೀ ರಾಮ್ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ

ಜ.22ರಂದು ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ‌ ರಜೆ ಘೋಷಣೆ Read More »

ಜ.22ರಂದು ಶಾಲೆಗಳಿಗೆ ರಜೆ ಬೇಡ, ನೇರಪ್ರಸಾರಕ್ಕೆ ಅವಕಾಶ ಕಲ್ಪಿಸಿ |ಖಾಸಗಿ‌ ಶಾಲೆಗಳ ಒಕ್ಕೂಟ ಸಲಹೆ

ಸಮಗ್ರ ನ್ಯೂಸ್: ಜನವರಿ 22ರಂದು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ರಾಮ ಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ನೇರ ಪ್ರಸಾರವನ್ನು ನಡೆಸುವಂತೆ ಖಾಸಗಿ ಶಾಲೆಗಳ ಒಕ್ಕೂಟ (ಕ್ಯಾಮ್ಸ್‌)ನ ಪ್ರಧಾನ ಕಾರ್ಯದರ್ಶಿ ಡಿ. ಶಶಿ ಕುಮಾರ್‌ ಖಾಸಗಿ ಶಾಲೆಗಳಿಗೆ ಸಲಹೆ ನೀಡಿದ್ದಾರೆ. ಒಕ್ಕೂಟದ ಎಲ್ಲ ಸದಸ್ಯರು ಧಾರ್ಮಿಕ ಮನೋಭಾವವನ್ನು ಮಕ್ಕಳಿಗೆ ತಿಳಿಸುವ ಹಿನ್ನೆಲೆಯಲ್ಲಿ ಆಯಾ ಶಾಲೆಯಲ್ಲಿ ತಮ್ಮಲ್ಲಿರುವ ಲಭ್ಯ ವ್ಯವಸ್ಥೆಗೆ ಅನುಗುಣವಾಗಿ ಒಂದೂವರೆ ಘಂಟೆ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಬೇಕು. ಹೈಬ್ರಿಡ್‌ ಮಾದರಿಯಲ್ಲಿ ಪಾಠ

ಜ.22ರಂದು ಶಾಲೆಗಳಿಗೆ ರಜೆ ಬೇಡ, ನೇರಪ್ರಸಾರಕ್ಕೆ ಅವಕಾಶ ಕಲ್ಪಿಸಿ |ಖಾಸಗಿ‌ ಶಾಲೆಗಳ ಒಕ್ಕೂಟ ಸಲಹೆ Read More »

ಸರ್ಕಾರಿ ನಿವಾಸ ಬೇಕೆಂದು ಆರ್. ಅಶೋಕ ಮನವಿ: ಡಿ.ಕೆ ಶಿವಕುಮಾರ್​​ಗೆ ಕೊಟ್ಟಿರುವ ನಿವಾಸದ ಮೇಲೆ ಕಣ್ಣು

ಸಮಗ್ರ ನ್ಯೂಸ್: ವಿಪಕ್ಷ ನಾಯಕರಾಗಿ ಆಯ್ಕೆಯಾದ ಬಿಜೆಪಿ ನಾಯಕ ಆರ್. ಅಶೋಕ ತಮಗೂ ಸರ್ಕಾರಿ ನಿವಾಸ ಒದಗಿಸುವಂತೆ ಮನವಿ ಮಾಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅಶೋಕ ಅವರು ವಿಧಾನಸಭೆ ವಿಪಕ್ಷ ನಾಯಕರಾಗಿ ಎರಡು ತಿಂಗಳು ಪೂರ್ಣಗೊಳ್ಳುತ್ತಿದೆ. ನಿರ್ದಿಷ್ಟ ಮೂರು ಸರ್ಕಾರಿ ಬಂಗಲೆ ಕೇಳಿರುವ ಅಶೋಕ್, ಅದರಲ್ಲಿ ಡಿಸಿಎಂ ಮತ್ತು ಇಬ್ಬರು ಸಚಿವರಿಗೆ ಈಗಾಗಲೇ ಹಂಚಿಕೆಯಾಗಿದೆ ಅಶೋಕ್ ಇದೀಗ ಅದೇ ಮನೆಗಳಿಗೇ ಬೇಡಿಕೆ ಇಟ್ಟಿದ್ದಾರೆ. ಬೆಂಗಳೂರಿನ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ನಿವಾಸ ಒದಗಿಸುವಂತೆ ಅಶೋಕ ಮನವಿ

ಸರ್ಕಾರಿ ನಿವಾಸ ಬೇಕೆಂದು ಆರ್. ಅಶೋಕ ಮನವಿ: ಡಿ.ಕೆ ಶಿವಕುಮಾರ್​​ಗೆ ಕೊಟ್ಟಿರುವ ನಿವಾಸದ ಮೇಲೆ ಕಣ್ಣು Read More »

ಬಿಗ್ ಬಾಸ್​ ಕೊಟ್ರು ಎಲಿಮಿನೇಷನ್ ಶಾಕ್​…! ತನಿಷಾ ಬಿಗ್ ಬಾಸ್ ಮನೆಯಿಂದ ಔಟ್…

ಸಮಗ್ರ ನ್ಯೂಸ್: ಬಿಗ್ ಬಾಸ್​ ಫಿನಾಲೆಗೆ ಇನ್ನೇನೂ ಕೆಲವೇ ದಿನಗಳಷ್ಟೆ ಬಾಕಿ ಇದೆ. ಈಗ ಬಿಗ್ ಬಾಸ್ ಮನೆಯಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್ ತೆಗೆದುಕೊಳ್ತಿದೆ. ಬಂದ ಅತಿಥಿಗಳೆಲ್ಲಾ ಹೊರಗೆ ಹೋದ ಬಳಿಕ ಈಗ ಬಿಗ್​ ಬಾಸ್​ ಎಲಿಮಿನೇಷನ್ ಶಾಕ್ ಕೊಟ್ಟಿದ್ದಾರೆ. ಹೌದು ಕಳೆದ ವಾರ ವರ್ತೂರು ಸಂತೋಷ್​ ಹಾಗೂ ತುಕಾಲಿ ಸಂತೋಷ್ ಎಲಿಮಿನೇಷನ್​ ನಿಂದ ಬಚಾವ್ ಆಗಿದ್ರು. ಸುದೀಪ್​ ಈ ವಾರ ಯಾವುದೇ ಎಲಿಮಿನೇಷನ್ ಇಲ್ಲ ಎಂದಿದ್ರು. ಇದೀಗ ಬಿಗ್ ಬಾಸ್​ ರಾತ್ರಿ ಡೈರೆಕ್ಟ್​ ಎಲಿಮಿನೇಷನ್ ಮಾಡಿದೆ.

ಬಿಗ್ ಬಾಸ್​ ಕೊಟ್ರು ಎಲಿಮಿನೇಷನ್ ಶಾಕ್​…! ತನಿಷಾ ಬಿಗ್ ಬಾಸ್ ಮನೆಯಿಂದ ಔಟ್… Read More »

ವಿರಾಜಪೇಟೆ: ಶೃಂಗಾರಗೊಂಡ ಗಡಿಯಾರಕಂಬ

ಸಮಗ್ರ ನ್ಯೂಸ್: ಜ.18,ಅಯೋಧ್ಯೆಯಲ್ಲಿ ಜ. 22ರಂದು ಉದ್ಘಾಟನೆಗೊಳ್ಳಲಿರುವ ರಾಮ ಮಂದಿರ ನಿಮಿತ್ತ ಜಿಲ್ಲಾದ್ಯಂತ ವಿವಿಧ ದೇವಾಲಯಗಳಲ್ಲಿ ಅಲಂಕಾರ ಹಾಗೂ ಅಂದಿನ ದಿನ ವಿಶೇಷ ಪೂಜೆಗೆ ಸಿದ್ಧತೆ ನಡೆಯುತ್ತಿದೆ. ವಿರಾಜಪೇಟೆಯ ಗಡಿಯಾರ ಕಂಬದ ಸುತ್ತ ಕೇಸರಿ ಧ್ವಜದ ಮೂಲಕ ನಿನ್ನೆ ಮಧ್ಯರಾತ್ರಿ ಶೃಂಗಾರಗೊಳಿಸಲಾಗಿದೆ. ಇಂದು ಬೆಳಿಗ್ಗೆ ಈ ಭಾಗದಲ್ಲಿ ಸಂಚರಿಸುವರು ಒಂದು ಸೆಕೆಂಡ್ ನಿಂತು ಶೃಂಗಾರವನ್ನು ಕಣ್ತುಂಬಿಸಿಕೊಂಡು ಹೋಗುತ್ತಿದ್ದಾರೆ.

ವಿರಾಜಪೇಟೆ: ಶೃಂಗಾರಗೊಂಡ ಗಡಿಯಾರಕಂಬ Read More »

ಸಿ.ಪಿ.ಆರ್. ಅಥವಾ ಹೃದಯ ಪುನಶ್ಚೇತನ ಪ್ರಕ್ರಿಯೆ

ಏನಿದು ಹೃದಯ ಸ್ತಂಭನ (Cardiac arrest)? ಹೃದಯ ತನ್ನ ಬಡಿತವನ್ನು ನಿಲ್ಲಿಸುವುದನ್ನು ಹೃದಯ ಸ್ತಂಭನ ಎನ್ನುತ್ತಾರೆ. ಹೃದಯಾಘಾತ ಅದರ ಮುಖ್ಯ ಕಾರಣಗಳಲ್ಲಿ ಒಂದು. ಹೃದಯ ಸ್ತಂಭನ ಎನ್ನುವುದು ಒಂದು ತುರ್ತು ಪರಿಸ್ಥಿತಿಯಾಗಿದ್ದು, ತಕ್ಷಣವೇ ಹೃದಯದ ಬಡಿತ ಆರಂಭವಾಗುವಂತೆ ನೋಡಿಕೊಳ್ಳಬೇಕು. ತುರ್ತು ಹೃದಯ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಹೃದಯ ಸ್ತಂಭನದ ಚಿಹ್ನೆಗಳನ್ನು ಗುರುತಿಸಬೇಕು. ಏನಿದು ಚಿಹ್ನೆಗಳು ? ಹೃದಯ ಸ್ಥಂಭನ ಮತ್ತು ಹೃದಯಾಘಾತಕ್ಕೆ ಇರುವ ವ್ಯತ್ಯಾಸಗಳು: ಸಿಪಿಆರ್‍ನಲ್ಲಿ ಎರಡು ಪ್ರಕ್ರಿಯೆ ಇರುತ್ತದೆ. 1) ಎದೆ ಒತ್ತುವಿಕೆ : ಹೃದಯ

ಸಿ.ಪಿ.ಆರ್. ಅಥವಾ ಹೃದಯ ಪುನಶ್ಚೇತನ ಪ್ರಕ್ರಿಯೆ Read More »

ಬೆಂಗಳೂರಿನಲ್ಲಿ ಬಂಪರ್ ಉದ್ಯೋಗಾವಕಾಶ, ತಿಂಗಳಿಗೆ 31,000 ಸಂಬಳ!

ಸಮಗ್ರ ಉದ್ಯೋಗ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ 1 ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಜನವರಿ 19, 2023 ಅಂದರೆ ನಾಳೆಯೊಳಗೆ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ವಿದ್ಯಾರ್ಹತೆ:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ

ಬೆಂಗಳೂರಿನಲ್ಲಿ ಬಂಪರ್ ಉದ್ಯೋಗಾವಕಾಶ, ತಿಂಗಳಿಗೆ 31,000 ಸಂಬಳ! Read More »