January 2024

ಬೆಂಗಳೂರಿನಲ್ಲಿ ಉದ್ಯೋಗವಕಾಶ! ತಿಂಗಳಿಗೆ 42,000 , ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ರಿಸರ್ಚ್​ ಫೆಲೋ/ ಜೂನಿಯರ್​ ರಿಸರ್ಚ್​ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 18, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಇ-ಮೇಲ್​​ ಮಾಡುವ ಮೂಲಕ ಅಪ್ಲೈ ಮಾಡಿ. […]

ಬೆಂಗಳೂರಿನಲ್ಲಿ ಉದ್ಯೋಗವಕಾಶ! ತಿಂಗಳಿಗೆ 42,000 , ಬೇಗ ಅರ್ಜಿ ಹಾಕಿ Read More »

ರೂ. 500 ನೋಟುಗಳಲ್ಲಿ ಗಾಂಧಿ ಬದಲು ಶ್ರೀರಾಮ… ! ಏನಿದರ ಅಸಲಿಯತ್ತು?

ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ಪೂರ್ವ ತಯಾರಿ ಅದ್ಧೂರಿಯಿಂದ ಮಾಡಲಾಗುತ್ತಿದ್ದು, ರೂ. 500ಕ್ಕೆ ಸಂಬಂಧಿಸಿದ ವಿಷಯವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜ. 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ರೂ. 500 ನೋಟುಗಳಲ್ಲಿ ಗಾಂಧಿ ಆಕೃತಿಯ ಬದಲು ಶ್ರೀರಾಮನ ಚಿತ್ರ ಮುದ್ರಿಸಲಾಗುವುದು ಎಂಬ ಪ್ರಚಾರ ಜೋರಾಗಿದೆ. ಒಂದು ಬದಿಯಲ್ಲಿ ಶ್ರೀರಾಮನ ಭಾವಚಿತ್ರವನ್ನು ಅಚ್ಚು ಹಾಕಿದರೆ, ನೋಟಿನ ಇನ್ನೊಂದು ಬದಿಯಲ್ಲಿ ಕೆಂಪು ಕೋಟೆಯ ಬದಲಿಗೆ ಅಯೋಧ್ಯೆ ದೇವಾಲಯದ ಮಾದರಿಯನ್ನು ಮುದ್ರಿಸಲಾಗಿದೆ. ಗಾಂಧೀಜಿ

ರೂ. 500 ನೋಟುಗಳಲ್ಲಿ ಗಾಂಧಿ ಬದಲು ಶ್ರೀರಾಮ… ! ಏನಿದರ ಅಸಲಿಯತ್ತು? Read More »

ಉಡುಪಿ ಪರ್ಯಾಯ ಮಹೋತ್ಸವಕ್ಕೆ 10 ಕೋಟಿ ಬಿಡುಗಡೆಗೆ ಕ್ರಮ – ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಶ್ರೀಮಠದ ಪರ್ಯಾಯಕ್ಕೆ ಮುಖ್ಯಮಂತ್ರಿಯವರು 10 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕ್ರಮ ವಹಿಸಿದ್ದಾರೆ. ಇದೇ ಮೊದಲ ಬಾರಿಗೆ ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕುಟುಂಬ ಸಮೇತ

ಉಡುಪಿ ಪರ್ಯಾಯ ಮಹೋತ್ಸವಕ್ಕೆ 10 ಕೋಟಿ ಬಿಡುಗಡೆಗೆ ಕ್ರಮ – ಲಕ್ಷ್ಮೀ ಹೆಬ್ಬಾಳ್ಕರ್ Read More »

ಮೃತರ ಕುಟುಂಬಸ್ಥರಿಗೆ ಪರಿಹಾರ ಚೆಕ್ ವಿತರಿಸಿದ ಯಶ್ ಆಪ್ತರು

ಸಮಗ್ರ ನ್ಯೂಸ್: ಇತ್ತೀಚೆಗೆ ನಟ ಯಶ್​ ಅವರ ಜನ್ಮದಿನದ ಹಿನ್ನಲೆ ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ಸ್ಪರ್ಶಿಸಿ ಅಭಿಮಾನಿಗಳಾದ ಮುರಳಿ, ನವೀನ್, ಹನುಮಂತ ನಿಧನರಾಗಿದ್ದರು. ಇವರ ಕುಟುಂಬದವರಿಗೆ ಪರಿಹಾರ ಹಣ ತಲುಪಿಸಲಾಗಿದ್ದು, ಯಶ್​ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಪರಿಹಾರದ ಚೆಕ್​ ನೀಡಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಚೆಕ್​ ನೀಡಲಾಗಿದೆ. ಯಶೋಮಾರ್ಗ ಟ್ರಸ್ಟ್ ನಿಂದ ಯಶ್​ ಸ್ನೇಹಿತರು ಬಂದು ಪರಿಹಾರ ಹಣ ನೀಡಿದ್ದಾಗ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಮಕ್ಕಳನ್ನು

ಮೃತರ ಕುಟುಂಬಸ್ಥರಿಗೆ ಪರಿಹಾರ ಚೆಕ್ ವಿತರಿಸಿದ ಯಶ್ ಆಪ್ತರು Read More »

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಮುಂಬರುವ ಯೋಜನೆಗಳ ಕುರಿತು ಪೂರ್ವಭಾವಿ , ಸಲಹಾ ಸಮಿತಿಯ ಸಭೆ 

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ,ಮುಂಬರುವ  ಯೋಜನೆಗಳ ಕುರಿತ ಪೂರ್ವಭಾವಿ , ಸಲಹಾ ಸಮಿತಿಯ ಸಭೆಯು ಜ. 5 ರಂದು ಪುತ್ತೂರಿನ ರೋಟರಿ ಮನಿಷಾ ಹಾಲ್ ನಲ್ಲಿ ನಡೆಯಿತು. ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಸಲಹಾ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು. ಈ ಸಭೆಯಲ್ಲಿ ಸಂಸ್ಥೆಯ ಮುಂದಿನ ಮಹತ್ವಪೂರ್ಣ ಯೋಜನೆಗಳಿಗೆ ಸಲಹೆ ಸೂಚನೆಗಳ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು ,ಮುಂದಿನ ದಿನಗಳಲ್ಲಿ, 1.ಸಲಹಾ ಸಮಿತಿ ಅಧ್ಯಕ್ಷರಾಗಿ ಶ್ರೀ.  ನಿತ್ಯಾನಂದ ಮುಂಡೋಡಿ.  2.ಗೌರವ ಅಧ್ಯಕ್ಷರಾಗಿ

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಮುಂಬರುವ ಯೋಜನೆಗಳ ಕುರಿತು ಪೂರ್ವಭಾವಿ , ಸಲಹಾ ಸಮಿತಿಯ ಸಭೆ  Read More »

ಜ. 22ರಂದು ರಾಜ್ಯದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಶ್ರೀರಾಮ ಸೇನೆ ರಾಜ್ಯಪಾಲರಲ್ಲಿ ಮನವಿ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಅನ್ವಯ ರಾಜ್ಯಾದ್ಯಂತ ಜ. 22ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಹಾಗೂ ಪರೀಕ್ಷೆಗಳನ್ನು ಮುಂದೂಡಿ ಎಲ್ಲರೂ ಶ್ರೀ ರಾಮ ಮಂದಿರದ ಉದ್ಘಾಟನೆಯನ್ನು ವೀಕ್ಷಿಸಲು ಅವಕಾಶ ಮಾಡಿಕೊಡಬೇಕಾಗಿ ಶ್ರೀರಾಮ ಸೇನೆ ಕರ್ನಾಟಕ ಸಂಘಟನೆಯಿಂದ ರಾಜ್ಯಪಾಲರಿಗೆ ಮನವಿ.

ಜ. 22ರಂದು ರಾಜ್ಯದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಶ್ರೀರಾಮ ಸೇನೆ ರಾಜ್ಯಪಾಲರಲ್ಲಿ ಮನವಿ Read More »

ITI ಪಾಸಾಗಿದ್ಯಾ? ಈಗಲೇ ಜೂನಿಯರ್ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Electronics Corporation of India Limited ECIL ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1100 ಜೂನಿಯರ್ ಟೆಕ್ನಿಷಿಯನ್​ ಹುದ್ದೆಗಳು ಖಾಲಿ ಇವೆ. ಜನವರಿ 17, 2024 ಅಂದರೆ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ವಿದ್ಯಾರ್ಹತೆ:ಜೂನಿಯರ್ ಟೆಕ್ನಿಷಿಯನ್ (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್)- 275ಜೂನಿಯರ್ ಟೆಕ್ನಿಷಿಯನ್ (ಎಲೆಕ್ಟ್ರಿಷಿಯನ್)- 275ಜೂನಿಯರ್ ಟೆಕ್ನಿಷಿಯನ್ (ಫಿಟ್ಟರ್)- 550 ವಿದ್ಯಾರ್ಹತೆ:ಎಲೆಕ್ಟ್ರಾನಿಕ್ಸ್​ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ,

ITI ಪಾಸಾಗಿದ್ಯಾ? ಈಗಲೇ ಜೂನಿಯರ್ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಹಾಕಿ Read More »

ಸಿಎಂ-ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್| ಯುವಕನ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಮಂಗಳೂರಿನ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಎನ್​ಎಸ್​ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವಾ ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಬಿಜೆಪಿ ಎಲ್ ಕಾರ್ಡ್ ವಿಚಾರವಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ನಿಂದಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಆರಂಭದಲ್ಲಿ ಕನ್ನಡದಲ್ಲಿ ನಿಂದಿಸಿ ಕೊನೆಗೆ ತುಳುವಿನಲ್ಲಿ ಮಾತನಾಡಲಾಗಿದೆ. ಇನ್ನೂ ಸುರತ್ಕಲ್ ಮೂಲದ ಯುವಕ ಈ

ಸಿಎಂ-ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್| ಯುವಕನ ವಿರುದ್ಧ ಪ್ರಕರಣ ದಾಖಲು Read More »

ಯುವಕನ ಮೇಲೆ ದುಷ್ಕರ್ಮಿಗಳಿಂದ ಆ್ಯಸಿಡ್​ ದಾಳಿ| ಪ್ರೇಯಸಿ ಕಡೆಯವರಿಂದ ಕೃತ್ಯ ಶಂಕೆ..!

ಸಮಗ್ರ ನ್ಯೂಸ್: ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್​ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ KSRTC ಬಸ್ ನಿಲ್ದಾಣ ಸಮೀಪ ನಡೆದಿದೆ. ಆ್ಯಸಿಡ್​​ ದಾಳಿಯಿಂದ ಯುವಕ ಅರುಣ್ ಕುಮಾರ್ ತಲೆ- ಕೈ, ಮುಖಕ್ಕೆ ಗಂಭೀರ ಗಾಯವಾಗಿದೆ‌. ಅರುಣ್​ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಮೂಲದರಾಗಿದ್ದು. ಅರುಣ್​ ಕುಮಾರ್ ಕೆಎಸ್​ಆರ್​ಟಿಸಿ ಬಸ್​ ಇಳಿದು ಶೌಚಾಲಯಕ್ಕೆ ತೆರಳುವಾಗ ದುಷ್ಕರ್ಮಿಗಳು ಏಕಾಏಕಿ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಸದ್ಯ ಗಾಯಗೊಂಡಿರುವ ಯುವಕನನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ

ಯುವಕನ ಮೇಲೆ ದುಷ್ಕರ್ಮಿಗಳಿಂದ ಆ್ಯಸಿಡ್​ ದಾಳಿ| ಪ್ರೇಯಸಿ ಕಡೆಯವರಿಂದ ಕೃತ್ಯ ಶಂಕೆ..! Read More »

ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ| ಮಾರ್ಗಸೂಚಿ ರಿಲೀಸ್

ಸಮಗ್ರ ನ್ಯೂಸ್: PSI ಪರೀಕ್ಷೆ ಇದೇ ಜನವರಿ 23 ರಂದು 545 ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಗೆ ಪರೀಕ್ಷೆ ಮಾರ್ಗಸೂಚಿ ಇದೀಗ ಬಿಡುಗಡೆ ಮಾಡಿದೆ. ಮಾರ್ಗಸೂಚಿ ಈ ರೀತಿಯಾಗಿದೆ: ಇನ್ನೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಇದೆ*ಮಹಿಳಾ ಅಭ್ಯರ್ಥಿಗಳು ದೊಡ್ಡ ದೊಡ್ಡ ಡಿಸೈನ್, ಬಟನ್ ಇರೋ, ಹೂಗಳು ಇರೋ ಬಟ್ಟೆ ಧರಿಸುವಂತಿಲ್ಲ.

ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ| ಮಾರ್ಗಸೂಚಿ ರಿಲೀಸ್ Read More »