January 2024

ಕಮರ್ಷಿಲ್ ಪೈಲೆಟ್ ಆಗಿ ಕೊಡಗಿನ ಟಿಯಾರ ಸುಬ್ಬಯ್ಯ

ಸಮಗ್ರ ನ್ಯೂಸ್: ಕೊಡಗಿನ ಟಿಯಾರ ಸುಬ್ಬಯ್ಯ ಏರ್ ಇಂಡಿಯಾ ಎಕ್ಸ್ಪ್ರೆಸ್ (AIR INDIA EXPRESS)ನ ಬೋಯಿಂಗ್ 737 ಮ್ಯಾಕ್ಸ್ ವಿಮಾನದ ಕಮರ್ಷಿಯಲ್ ಪೈಲೆಟ್ ಆಗಿ ನೇಮಕಗೊಂಡಿದ್ದಾರೆ. ಇವರು ಒಲಂಪಿಯನ್ ಡಾ.ಸುಬ್ಬಯ್ಯ ಅವರ ಪುತ್ರಿ. ಕೊಡಗಿನ ಕಮರ್ಷಿಯಲ್ ಪೈಲೆಟ್ಟಾಗಿ ಆಯ್ಕೆ ಹೊಂದಿದವರು ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಕಮರ್ಷಿಲ್ ಪೈಲೆಟ್ ಆಗಿ ಕೊಡಗಿನ ಟಿಯಾರ ಸುಬ್ಬಯ್ಯ Read More »

ಹೃದಯಾಫಾತ ಸೂಚಕ ಕಿಣ್ವಗಳು

ಸಮಗ್ರ ನ್ಯೂಸ್: ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ ಕರೆಯುತ್ತಾರೆ. ಹೃದಯಾಫಾತ ಆದ ಕೂಡಲೇ ಈ ಕಿಣ್ವಗಳು ವಿಪರೀತವಾಗಿ ಏರಿಕೆ ಕಾಣುತ್ತದೆ. ಹೃದಯದ ಆಘಾತದ ಲಕ್ಷಣಗಳಾದ ಎದೆನೋವು,

ಹೃದಯಾಫಾತ ಸೂಚಕ ಕಿಣ್ವಗಳು Read More »

Income Tax Department ನಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ, ಲಕ್ಷಗಟ್ಟಲೆ ಸಂಬಳ ಕೂಡ!

ಸಮಗ್ರ ಉದ್ಯೋಗ: Income Tax Department ಬಂಪರ್ ಉದ್ಯೋಗಾವಕಾಶವಿದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಒಟ್ಟು 55 ಮಲ್ಟಿ ಟಾಸ್ಕಿಂಗ್ ಸ್ಟಾಫ್​, ಟ್ಯಾಕ್ಸ್​ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಜನವರಿ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಯ ಮಾಹಿತಿ:ಇನ್​ಸ್ಪೆಕ್ಟರ್ ಆಫ್​ ಇನ್​ಕಮ್ ಟ್ಯಾಕ್ಸ್​- 2ಟ್ಯಾಕ್ಸ್​ ಅಸಿಸ್ಟೆಂಟ್- 25ಸ್ಟೆನೋಗ್ರಾಫರ್ ಗ್ರೇಡ್ II-

Income Tax Department ನಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ, ಲಕ್ಷಗಟ್ಟಲೆ ಸಂಬಳ ಕೂಡ! Read More »

ಹುಟ್ಟುಹಬ್ಬದ ದಿನ ತಲ್ವಾರ್​ನಿಂದ ಕೇಕ್ ಕತ್ತರಿಸಿದ ಯುವಕ

ಸಮಗ್ರ ನ್ಯೂಸ್:ವಿಜಯಪುರದಲ್ಲಿ ಯುವಕನೋರ್ವ ತನ್ನ ಜನ್ಮದಿನದಂದು ಕೇಕ್​ನ್ನು ತಲ್ವಾರ್​ನಿಂದ ಕತ್ತರಿಸಿರುವಂತಹ ಘಟನೆ ‌ನಗರದ ಪೇಟಿ ಬಾವಡಿಯಲ್ಲಿ ನಡೆದಿದೆ. ಅಮನ್ ಲೋಣಿ ತಲ್ವಾರ್​ನಿಂದ ಕೇಕ್ ಕತ್ತರಿಸಿದ ಯುವಕ. ಅಮನ್ ಲೋಣಿಗೆ ರೌಡಿ ಶೀಟರ್ ಮಹ್ಮದ್ ಸಾಜೀದ್ ಇನಾಮದಾರ್ ಸಾಥ್ ನೀಡಿದ್ದಾನೆ. ಸದ್ಯ ಈ ಘಟನೆ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಅಮನ್ ಲೋಣಿ ಹಾಗೂ ರೌಡಿ ಶೀಟರ್​ನ್ನು ಠಾಣೆಗೆ ಕರೆಸಿದ ಗೋಲಗುಂಬಜ್ ಪೊಲೀಸರು ವಿಚಾರಣೆ ಮಾಡಿದ್ದಾರೆ. ಬಳಿಕ ಇಬ್ಬರ ಬಳಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ಕಳುಹಿಸಿದ್ದಾರೆ. ಗೋಲಗುಂಬಜ್ ಪೊಲೀಸ್ ಠಾಣಾ‌

ಹುಟ್ಟುಹಬ್ಬದ ದಿನ ತಲ್ವಾರ್​ನಿಂದ ಕೇಕ್ ಕತ್ತರಿಸಿದ ಯುವಕ Read More »

ಕರುನಾಡಿನಲ್ಲಿ ಸಂಕ್ರಾಂತಿ ದಿನ ಸಾವಿನ ಮೃದಂಗ| ಪ್ರತ್ಯೇಕ 2 ಅಪಘಾತ 7 ಜನ ಸಾವು

ಸಮಗ್ರ ನ್ಯೂಸ್: ಸಂಕ್ರಾಂತಿ ದಿನವೇ ಕರುನಾಡಿನಲ್ಲಿ ಸಾವಿನ ಮೃದಂಗ ಕೇಳಿದೆ. ಪ್ರತ್ಯೇಕ ಎರಡು ಅಪಘಾತ ಸಂಭವಿಸಿದ್ದು ಏಳು ಜನ ಮೃತಪಟ್ಟಿದ್ದಾರೆ. ಮತ್ತು ಆರು ಜನ ಗಾಯಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಸಮೀಪ ಹೋಗುತ್ತಿದ್ದ ಬೈಕ್​ಗೆ ಭತ್ತ ಕಟಾವು ಮಾಡುವ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​ನಲ್ಲಿ ಹೋಗುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಬಾಲಕ ಗಾಯಗೊಂಡಿದ್ದನು. ಪಾಳ್ಯ ಗ್ರಾಮದ ನಿವಾಸಿಗಳಾದ ಪತಿ ಸಂತೋಷ್(32), ಪತ್ನಿ ಸೌಮ್ಯ(27) ಹೆಣ್ಣು ಮಗು ನಿತ್ಯಸಾಕ್ಷಿ (4) ಮೃತ

ಕರುನಾಡಿನಲ್ಲಿ ಸಂಕ್ರಾಂತಿ ದಿನ ಸಾವಿನ ಮೃದಂಗ| ಪ್ರತ್ಯೇಕ 2 ಅಪಘಾತ 7 ಜನ ಸಾವು Read More »

ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ

ಸಮಗ್ರ ನ್ಯೂಸ್:ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 98 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದರು, ಇದೀಗ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿ 50 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರ ಚಲನವಲನಗಳ ಮೇಲೆ ಅನುಮಾನ ಮೂಡಿದ ಹಿನ್ನೆಲೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಹೆಚ್ಚಿನ ತಪಾಸಣೆ ನಡೆಸಿದ್ದಾರೆ. ಈ ವೇಳೆ ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ Read More »

ಕಡಬ: ಕಾಂಗ್ರೆಸ್ ಪದಾಧಿಕಾರಿಗಳ ಸಮಾವೇಶದ ಪೂರ್ವಭಾವಿ ಸಭೆ

ಸಮಗ್ರ ನ್ಯೂಸ್: ಜ. 21ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಪದಾಧಿಕಾರಿಗಳ ಸಮಾವೇಶಕ್ಕೆ ರಾಷ್ಟ್ರಿಯ ಅಧಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸುತ್ತಿದ್ದು, ಇದರ ಕುರಿತು ಪೂರ್ವಭಾವಿ ಸಭೆಯು ಜ. 15ರಂದು ಕಡಬ ಒಕ್ಕಲಿಗ ಗೌಡರ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಿನಯ್ ಕುಮಾರ್ ಸೊರಕೆಯವರು ಮಾತನಾಡಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಸಲಹೆ ನೀಡಿದರು. ಮಾಜಿ ಸಚಿವ ರಮಾನಾಥ ರೈಯವರು ಮಾತನಾಡಿ, ಪಕ್ಷ ಸಂಘಟನೆ ಗೆ

ಕಡಬ: ಕಾಂಗ್ರೆಸ್ ಪದಾಧಿಕಾರಿಗಳ ಸಮಾವೇಶದ ಪೂರ್ವಭಾವಿ ಸಭೆ Read More »

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನಲ್ಲಿ ನೂತನವಾಗಿ ಹಳೆ ವಿದ್ಯಾರ್ಥಿ ಸಂಘದ ರಚನೆ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘವನ್ನು ನೂತನವಾಗಿ ಜ. 15ರಂದು ರಚಿಸಲಾಯಿತು. ಅಧ್ಯಕ್ಷರಾಗಿ ಕಾಲೇಜಿನ ಸಂಚಾಲಕ ಗಣೇಶ್ ಪ್ರಸಾದ್ ನಾಯರ್, ಉಪಾಧ್ಯಕ್ಷರಾಗಿ ದೀಪಕ್ ನಂಬಿಯಾರ್ ಮತ್ತು ಭಾರತಿ ಬಿ.ಡಿ., ಕಾರ್ಯದರ್ಶಿಯಾಗಿ ತೇಜಸ್ ಕಳಿಗೆ, ಜತೆ ಕಾರ್ಯದರ್ಶಿಯಾಗಿ ಪವನ್ ಎಂ.ಡಿ. ಮತ್ತು ದಯಾನಂದ್ ಉಂಡಿಲ, ಖಜಾಂಜಿಯಾಗಿ ನಿತಿನ್ ಭಟ್ ಆಯ್ಕೆಯಾದರು. ನಿರ್ದೇಶಕರುಳಾಗಿ ನಾರಾಯಣ ಅಗ್ರಹಾರ, ಪದ್ಮಕುಮಾರ್ ಗುಂಡಡ್ಕ, ಪ್ರದೀಪ್ ಕಳಿಗೆ, ಲೋಕೇಶ್ ಬಿ.ಎಸ್., ಚಂದ್ರಶೇಖರ ಜಿ.ಎನ್., ದಿನೇಶ್ ಮಲ್ಲಿಗೆಮಜಲು, ಮನೋಜ್ ಮರ್ದಾಳ, ಸುಹಾಸ್ ಎನ್.ಎಸ್.,

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನಲ್ಲಿ ನೂತನವಾಗಿ ಹಳೆ ವಿದ್ಯಾರ್ಥಿ ಸಂಘದ ರಚನೆ Read More »

ಶಿವನಿಗೆ ಭಾಸ್ಕರನ ನಮಸ್ಕಾರ|ಗವಿಗಂಗಾಧರನಿಗೆ ನಮಿಸಿ ಪಥ ಬದಲಿಸಿದ ಭಾಸ್ಕರ…!

ವರ್ಷದಲ್ಲಿ ಒಂದು ಬಾರಿ ಈ ಮಕರ ಸಂಕ್ರಾಂತಿಯಂದು ಈ ಸನ್ನಿವೇಷ ನಡೆಯುತ್ತದೆ. ಮೊದಲು ದೇಗುಲದ ಗರ್ಭಗುಡಿಯ ಹೊಸ್ತಿಲು ದಾಟಿ, ನಂದಿ ವಿಗ್ರಹವನ್ನು ಸ್ಪರ್ಶಿಸಿತು. ಬಳಿಕ ನಂದಿ ಮೂಲಕ ಹಾದು ಸ್ಪಟಿಕ ಲಿಂಗ ಸ್ಪರ್ಶಿಸಿತು. ನಂತರ ಶಿವಲಿಂಗದ ಕೆಳಭಾಗದ ಮೂಲಕ ಹಾದು, ಶಿವಲಿಂಗವನ್ನು ಆವರಿಸಿತು. ಇನ್ನು ಸೂರ್ಯ ರಶ್ಮಿ ಸ್ಪರ್ಶದ ವೇಳೆ ಭಕ್ತರಿಗೆ ದೇಗುಲದ ಒಳಗೆ ಪ್ರವೇಶ ಇರಲಿಲ್ಲ. ಹೀಗಾಗಿ ಭಕ್ತರಿಗೆ ಅನುಕೂಲವಾಗುವಂತೆ ದೇವಸ್ಥಾನದ ಹೊರಾಂಗಣದಲ್ಲಿ ದೊಡ್ಡ ಪೆಂಡಾಲ್‌ ಹಾಕಿ 10 ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿತ್ತು. ಅಲ್ಲಿಂದಲೇ ಭಕ್ತರು

ಶಿವನಿಗೆ ಭಾಸ್ಕರನ ನಮಸ್ಕಾರ|ಗವಿಗಂಗಾಧರನಿಗೆ ನಮಿಸಿ ಪಥ ಬದಲಿಸಿದ ಭಾಸ್ಕರ…! Read More »

SSLC ಪಾಸಾದವರಿಗೆ ಉದ್ಯೋಗಾವಕಾಶ! ಈ ಕೋರ್ಟ್ ನಲ್ಲಿ ಜಾಬ್ ಖಾಲಿ ಇದೆ

ಸಮಗ್ರ ಉದ್ಯೋಗ: ನೀವು 10ನೇ ಕ್ಲಾಸ್ ಪಾಸಾಗಿದ್ದೀರಾ? ಸರ್ಕಾರಿ ಉದ್ಯೋಗ ಬೇಕಾ? ಹಾಗಿದ್ರೆ ಇಲ್ಲಿದೆ ನೋಡಿ ಬಂಪರ್ ಉದ್ಯೋಗಾವಕಾಶ. ಬಳ್ಳಾರಿ ಜಿಲ್ಲಾ ಕೋರ್ಟ್​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಪ್ರೊಸೆಸ್ ಸರ್ವರ್ ಹುದ್ದೆಗಳು ಖಾಲಿ ಇದ್ದು, SSLC ಪಾಸಾದವರು ಅರ್ಜಿ ಸಲ್ಲಿಸಬಹುದು. ಜನವರಿ 16, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಹತೆ:ಬಳ್ಳಾರಿ ಜಿಲ್ಲಾ ಕೋರ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

SSLC ಪಾಸಾದವರಿಗೆ ಉದ್ಯೋಗಾವಕಾಶ! ಈ ಕೋರ್ಟ್ ನಲ್ಲಿ ಜಾಬ್ ಖಾಲಿ ಇದೆ Read More »