ಶಬರಿಮಲೆ: ಜ್ಯೋತಿ ಸ್ವರೂಪನಾಗಿ ದರ್ಶನ ನೀಡಿದ ಅಯ್ಯಪ್ಪ ಸ್ವಾಮಿ| ಭಾವಪರವಶಗೊಂಡ ಭಕ್ತಗಣ
ಸಮಗ್ರ ನ್ಯೂಸ್: ಮಕರ ಸಂಕ್ರಾಂತಿಯ ದಿನದಂದು ಪ್ರತಿ ವರ್ಷದಂತೆ ಈ ವರ್ಷವೂ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನವಾಯಿತು. ಜ್ಯೋತಿಯನ್ನು ಕಂಡಂತ ಅಯ್ಯಪ್ಪ ಭಕ್ತಗಣವು ಭಾವ ಪರವಶತೆಯಲ್ಲಿ ಮುಳುಗಿದರು. ಮಕರ ಸಂಕ್ರಮಣದ ಕಾಲದಲ್ಲಿಯೇ ಶಬರಿಮಲೆ ಮಕರ ವಿಳಕ್ಕು ಪೂಜೆಗಳು ನಡೆಯುವುದರಿಂದ ಇದರಿಂದ ಮಕರ ಜ್ಯೋತಿ ಎಂಬ ಹೆಸರಿನಿಂದಲೂ ಗುರುತಿಸಲಾಗುತ್ತದೆ. ಮಕರ ಜ್ಯೋತಿ (ಸಾಮಾನ್ಯವಾಗಿ ಜನವರಿ 14 ರಂದು). ಆದ್ರೇ ಜ.15ರ ಇಂದು ಮಕರ ಜ್ಯೋತಿ ದರ್ಶನವಾಗಿದೆ. ತಿರುವಾಭರಣಂ ಅಥವಾ ಭಗವಂತನ ಪವಿತ್ರ ಆಭರಣಗಳು ಮೂರು ಪೆಟ್ಟಿಗೆಗಳಲ್ಲಿ ಶಬರಿಮಲೆಗೆ ಆಗಮಿಸುತ್ತವೆ. […]
ಶಬರಿಮಲೆ: ಜ್ಯೋತಿ ಸ್ವರೂಪನಾಗಿ ದರ್ಶನ ನೀಡಿದ ಅಯ್ಯಪ್ಪ ಸ್ವಾಮಿ| ಭಾವಪರವಶಗೊಂಡ ಭಕ್ತಗಣ Read More »