January 2024

ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ತೀವ್ರ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಭಾರತದಲ್ಲಿ ನಡೆಯುತ್ತಿರುವ ದೇಶೀ ಲೀಗ್ ರಣಜಿ ಟ್ರೋಫಿ ಸೀಸನ್​ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಮಯಾಂಕ್ ಅವರನ್ನು ಕೂಡಲೇ ​ತ್ರಿಪುರಾದ ಅಗರ್ತಲಾ​ ಎಎಲ್​ಎಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ತ್ರಿಪುರ ವಿರುದ್ಧ ರಣಜಿ ಪಂದ್ಯವನ್ನಾಡಿದ್ದ ಕರ್ನಾಟಕ ತಂಡ ತನ್ನ ಮುಂದಿನ ಪಂದ್ಯವನ್ನು ರೈಲ್ವೇಸ್ ವಿರುದ್ಧ ಗುಜರಾತ್​ನ ಸೂರತ್​ನಲ್ಲಿ ಆಡಬೇಕಿತ್ತು. ಉಭಯ ತಂಡಗಳ ಈ ಪಂದ್ಯ ಇದೇ ಫೆಬ್ರವರಿ 2 ರಿಂದ […]

ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ತೀವ್ರ ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »

ಬಿಜೆಪಿ ಕಾರ್ಯಕರ್ತ ರಂಜಿತ್ ಹತ್ಯೆ ಪ್ರಕರಣ| SDPI ಮತ್ತು PFI ನ 15 ಮಂದಿಗೆ ಗಲ್ಲು

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಮತ್ತು ವಕೀಲ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ಕೇರಳದ ಮಾವೆಲಿಕ್ಕರ ಸೆಷನ್ಸ್ ನ್ಯಾಯಾಲಯ 15 ಜನರಿಗೆ ಮರಣದಂಡನೆ ವಿಧಿಸಿದೆ. ಕೇರಳದಲ್ಲಿ ಒಂದೇ ಪ್ರಕರಣದಲ್ಲಿ ಇಷ್ಟು ಜನರಿಗೆ ಮರಣದಂಡನೆ ವಿಧಿಸಿರುವುದು ಇದೇ ಮೊದಲು ಎಂದು ತಿಳಿದುಬಂದಿದೆ. ಜನವರಿ 20 ರಂದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು PFI ಮತ್ತು SDPI ನ 15 ಜನರನ್ನು ತಪ್ಪಿತಸ್ಥರೆಂದು ಘೋಷಿಸಿತು. ಮಂಗಳವಾರ ಮರಣದಂಡನೆ ಶಿಕ್ಷೆಯನ್ನು ಘೋಷಿಸಲಾಯಿತು. ಮೊದಲ 8 ಆರೋಪಿಗಳು ಕೊಲೆಯಲ್ಲಿ ನೇರ ಭಾಗಿಯಾಗಿದ್ದರೆ, ಇತರ

ಬಿಜೆಪಿ ಕಾರ್ಯಕರ್ತ ರಂಜಿತ್ ಹತ್ಯೆ ಪ್ರಕರಣ| SDPI ಮತ್ತು PFI ನ 15 ಮಂದಿಗೆ ಗಲ್ಲು Read More »

ದ.ಕ ಜಿಲ್ಲೆಯಲ್ಲಿ ಕೋಳಿ ಅಂಕ ಕಾನೂನು ಬಾಹಿರ| ಪರ್ಮಿಶನ್ ಗೆ ಠಾಣೆಗೆ ಬರಬೇಡಿ ಎಂದ ಎಸ್.ಪಿ

ಸಮಗ್ರ ನ್ಯೂಸ್: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅವರು ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ. ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ

ದ.ಕ ಜಿಲ್ಲೆಯಲ್ಲಿ ಕೋಳಿ ಅಂಕ ಕಾನೂನು ಬಾಹಿರ| ಪರ್ಮಿಶನ್ ಗೆ ಠಾಣೆಗೆ ಬರಬೇಡಿ ಎಂದ ಎಸ್.ಪಿ Read More »

ಸುಳ್ಯ: ಅಯ್ಯನಕಟ್ಟೆ ಜಾತ್ರೋತ್ಸವ ಸಂಪನ್ನ

ಸಮಗ್ರ ನ್ಯೂಸ್: ಸುಳ್ಯ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆಯಲ್ಲಿ ನಡೆದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಜ. 29ರಂದು ಸಂಪನ್ನಗೊಂಡಿತು. ಮಧ್ಯಾಹ್ನದ ಬಳಿಕ ಕಲ್ಲಮಾಡದಲ್ಲಿ ಶಿರಾಡಿ ದೈವದ ದೊಂಪದ ಬಲಿನೇಮ ನಡೆದು ಮಾರಿ ಹೊರಟು, ಸಂಜೆಯ ವೇಳೆ ಬೆಳ್ಳಾರೆ ಸಮೀಪದ ತಂಬಿನಮಕ್ಕಿಯಲ್ಲಿ ಗೌರಿ ಹೊಳೆಯ ಬಳಿ ಬಲಿ ಸಮರ್ಪಣೆಯಾಗಿ ನಾಲ್ಕುದಿನಗಳ ಅಯ್ಯನಕಟ್ಟೆ ಜಾತ್ರೆ ಸಂಪನ್ನಗೊಂಡಿತು. ಜ.29ರಂದು ಬೆಳಿಗ್ಗೆ ತಂಟೆಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ

ಸುಳ್ಯ: ಅಯ್ಯನಕಟ್ಟೆ ಜಾತ್ರೋತ್ಸವ ಸಂಪನ್ನ Read More »

ಸಾಲ ತೀರಿಸೋಕೆ ರೈಲ್ವೆ ಪ್ರಯಾಣಿಕರ ವಸ್ತು ಕಳ್ಳತನ| ಅಸಿಸ್ಟೆಂಟ್ ಲೋಕೋ ಪೈಲಟ್ ಬಂಧನ

ಸಮಗ್ರ ನ್ಯೂಸ್: ಸಾಲ ತೀರಿಸೋಕೆ ಪರದಾಡುತ್ತಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್ (Assistant Loco Pilot) ಸಾಲ ತೀರಿಸಲು ಕಳ್ಳತನದ (Theft) ದಾರಿ ಹಿಡಿದು ಜೈಲು ಸೇರಿದ್ದಾರೆ. ಅರಸಿಕೆರೆ ರೈಲ್ವೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಅಸಿಸ್ಟೆಂಟ್ ಲೋಕೋ ಪೈಲಟ್ ಪಡಿ ಸ್ವರಾಜ್ ಅವರನ್ನು ಬಂಧಿಸಿ 3ಲಕ್ಷದ 33ಸಾವಿರದ 489 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ರೈಲ್ವೆ ಪೊಲೀಸರು ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸಾಲ ತೀರಿಸೋಕೆ ಪಡಿ ಸ್ವರಾಜ್ ರೈಲ್ವೆ ಪ್ರಯಾಣಿಕರ ವಸ್ತುಗಳ ಕಳ್ಳತನಕ್ಕೆ ಇಳಿದಿದ್ದರು. ಒಂದು

ಸಾಲ ತೀರಿಸೋಕೆ ರೈಲ್ವೆ ಪ್ರಯಾಣಿಕರ ವಸ್ತು ಕಳ್ಳತನ| ಅಸಿಸ್ಟೆಂಟ್ ಲೋಕೋ ಪೈಲಟ್ ಬಂಧನ Read More »

UAN ನಂಬರ್ ಮರೆತು ಹೋಗಿದ್ಯ? ಯೋಚ್ನೆ ಬೇಡ ಈ ಟಿಪ್ಸ್ ಫಾಲೋ ಮಾಡಿ

ಸಮಗ್ರ ನ್ಯೂಸ್: ನೌಕರರ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ನೌಕರರ ಭವಿಷ್ಯ ನಿಧಿ (ಇಪಿಎಫ್) ಯೋಜನೆಯನ್ನು ಪರಿಚಯಿಸಿದೆ. ಈ ಸರ್ಕಾರಿ ಯೋಜನೆಯನ್ನು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ನಿರ್ವಹಿಸುತ್ತದೆ. ನೌಕರರು ಪ್ರತಿ ತಿಂಗಳು ಇಪಿಎಫ್‌ಗೆ ಮೂಲ ವೇತನ ಮತ್ತು ತುಟ್ಟಿಭತ್ಯೆಯ ಶೇ. ಕೆಲಸ ಮಾಡುವ ಕಂಪನಿಯು ಅದೇ ಮೊತ್ತವನ್ನು ಠೇವಣಿ ಮಾಡುತ್ತದೆ. ಈ ಹಣವನ್ನು ಬಡ್ಡಿಯೊಂದಿಗೆ ಸಾಮಾನ್ಯವಾಗಿ ಉದ್ಯೋಗಿಯ ನಿವೃತ್ತಿಯ ನಂತರ ಹಿಂಪಡೆಯಬಹುದು. ಉದ್ಯೋಗಿ ಯುಎಎನ್ ಸಂಖ್ಯೆಯ ಮೂಲಕ ಪಿಎಫ್‌ಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಸಹ ಪ್ರವೇಶಿಸಬಹುದು.

UAN ನಂಬರ್ ಮರೆತು ಹೋಗಿದ್ಯ? ಯೋಚ್ನೆ ಬೇಡ ಈ ಟಿಪ್ಸ್ ಫಾಲೋ ಮಾಡಿ Read More »

ಉಡುಗೊರೆ ಬೇಡ, ಮೋದಿಗೆ ಮತನೀಡಿ| ವೈರಲ್ ಆಯ್ತು‌ ಚಿಕ್ಕಮಗಳೂರಿನ ಮದುವೆ ಆಮಂತ್ರಣ

ಸಮಗ್ರ ನ್ಯೂಸ್: ಮದುವೆ ಆಮಂತ್ರಣ ಪತ್ರಿಕೆಯನ್ನು ಬಗೆ ಬಗೆಯ ವಿನ್ಯಾಸದಲ್ಲಿ ಮುದ್ರಿಸುವುದನ್ನು ನಾವು ಕಂಡಿದ್ದೇವೆ, ಕೆಲವರು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಬರಹಗಳನ್ನು ಬರೆಯುವ ಮೂಲಕ ಆಮಂತ್ರಣ ಪತ್ರಿಕೆಯನ್ನು ವಿಶೇಷವಾದ ರೀತಿಯಲ್ಲಿ ಮುದ್ರಿಸುತ್ತಾರೆ ಅದರಂತೆ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ತಮ್ಮ ತಂಗಿಯ ಮದುವೆ ಆಮಂತ್ರಣ ಪತ್ರಿಕೆಯನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ಮತ ನೀಡುವಂತೆ ಕೇಳಿಕೊಂಡಿದ್ದಾರೆ. ಶಶಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿರುವ ಶಶಿ ಅವರು ತಮ್ಮ ತಂಗಿಯ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು

ಉಡುಗೊರೆ ಬೇಡ, ಮೋದಿಗೆ ಮತನೀಡಿ| ವೈರಲ್ ಆಯ್ತು‌ ಚಿಕ್ಕಮಗಳೂರಿನ ಮದುವೆ ಆಮಂತ್ರಣ Read More »

ಸುಳ್ಯ: ಕಾರಿನ‌ ಮೇಲೆ‌ ಒಂಟಿ ಸಲಗ ದಾಳಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಸುಳ್ಯದಲ್ಲಿ ಮತ್ತೆ ಕಾಡಾನೆ ಹಾವಳಿ ಕಾಣಿಸಿಕೊಂಡಿದ್ದು, ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದಲ್ಲಿ ಸುತ್ತಾಡಿ ಬಳಿಕ ಪಯಸ್ವಿನಿ ನದಿ ದಾಟಿ ಪೂಮಲೆ ಬೆಟ್ಟಕ್ಕೆ ತೆರಳುವ ಸಂದರ್ಭ ಬಿಳಿಯಾರಿನಲ್ಲಿ ನಿಂತಿದ್ದ ಕಾರಿಗೆ ಒಂಟಿ ಸಲಗ ಹಾನಿ ಮಾಡಿದ ಘಟನೆ ನಡೆದಿದೆ. ಪೆರಾಜೆಯ ಉದ್ಯಮಿ ಉನೈಸ್ ಪೆರಾಜೆಯವರ ಮಾರುತಿ ಒಮಿನಿ ಕಾರಿಗೆ ಹಾನಿ ಮಾಡಿದೆ. ಕಾರಿನ ಚಾಲಕ ಅವಿನಾಶ್ ಗೂನಡ್ಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆನೆ ದಾಳಿ ಮಾಡುತ್ತಿದ್ದ ವೇಳೆ ಅವರು ಕಾರಿನ ಮುಂಭಾಗದ

ಸುಳ್ಯ: ಕಾರಿನ‌ ಮೇಲೆ‌ ಒಂಟಿ ಸಲಗ ದಾಳಿ Read More »

ಮದುವೆ ಆಮಂತ್ರಣದಲ್ಲಿ ಮತ್ತೊಮ್ಮೆ‌ ಮೋದಿ ಸೌಂಡ್| ಲೋಕಸಭಾ ಚುನಾವಣೆಯಲ್ಲಿ ಮೋದಿ ಗೆಲ್ಲಿಸುವಂತೆ ಪ್ರಚಾರ

ಸಮಗ್ರ ನ್ಯೂಸ್: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ನರೇಂದ್ರ ಮೋದಿಯವರ ಭಾವಚಿತ್ರ ಸಹಿತ 2024ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಗೆ ಮತ ನೀಡಿದರೆ ನನ್ನ ಮದುವೆಗೆ ನಿಜವಾದ ಉಡುಗೊರೆ ಎಂದು ಮುದ್ರಿಸುವ ಮೂಲಕ ಮೋದಿ ಅಭಿಮಾನಿಗಳು ಸದ್ದಿಲ್ಲದೆ ಪ್ರಚಾರ ನಡೆಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ವಧುವಿನ ಕಡೆಯವರು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಮತಯಾಚಿಸಿ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ. ಲಗ್ನ ಪತ್ರಿಕೆ ಮೂಲಕ ಚುನಾವಣೆ ಪ್ರಚಾರ ಬಲು ಜೋರಾಗಿ ನಡೆಯುತ್ತಿದೆ. ಬನಹಟ್ಟಿಯ ಪ್ರಭು ಕರಲಟ್ಟಿ

ಮದುವೆ ಆಮಂತ್ರಣದಲ್ಲಿ ಮತ್ತೊಮ್ಮೆ‌ ಮೋದಿ ಸೌಂಡ್| ಲೋಕಸಭಾ ಚುನಾವಣೆಯಲ್ಲಿ ಮೋದಿ ಗೆಲ್ಲಿಸುವಂತೆ ಪ್ರಚಾರ Read More »

ಮಡಿಕೇರಿ:ಸರ್ಕಾರಿ ಬಸ್ – ಸ್ಕೂಟಿ ಡಿಕ್ಕಿ ಪರ್ಪಲ್ ಫಾರ್ಮ್ ರಿಸಾರ್ಟ್ ಸಿಬ್ಬಂದಿ ದುರ್ಮರಣ

ಸಮಗ್ರ ನ್ಯೂಸ್: ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ KSRTC ಬಸ್ ಹಾಗೂ ಅತ್ತೂರಿನಿಂದ ಗುಡ್ಡೆ ಹೊಸೂರು ಕಡೆ ಬರುತ್ತಿದ್ದ ಸ್ಕೂಟಿ ನಡುವೆ ಡಿಕ್ಕಿಯಾದ ಪರಿಣಾಮಸಿದ್ದಾಪುರದ ಲಲಿತಾ (53) ಎಂಬ ಮಹಿಳೆ ಮೃತಪಟ್ಟಿದ್ದಾಳೆ. ಸ್ಕೂಟಿ ಚಲಾಯಿಸುತ್ತಿದ್ದ ಲಲಿತಾ ಅವರ ಸಹೋದರಿ ಪುತ್ರಿ ಸಿಂಚನಾ ಸ್ಥಿತಿ ಗಂಭೀರವಾಗಿದೆ. ಗುಡ್ಡೆಹೊಸೂರು ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿ ಬಸ್ಸಿನ ಅಡಿಗೆ ಸಿಲುಕಿದ ಸ್ಕೂಟಿಡಿಕ್ಕಿಯ ರಭಸಕ್ಕೆ ನಜ್ಜುಗುಜ್ಜಾಗಿದೆ.

ಮಡಿಕೇರಿ:ಸರ್ಕಾರಿ ಬಸ್ – ಸ್ಕೂಟಿ ಡಿಕ್ಕಿ ಪರ್ಪಲ್ ಫಾರ್ಮ್ ರಿಸಾರ್ಟ್ ಸಿಬ್ಬಂದಿ ದುರ್ಮರಣ Read More »