January 2024

ಕಡಿಮೆ ಬೆಲೆಯಲ್ಲಿ ಎಲೆಕ್ಟ್ರಿಕ್ ಕಾರು! ಅದ್ಭುತ ಫೀಚರ್ಸ್, ಸೂಪರ್ ಮೈಲೇಜ್ ಕೂಡ

ಸಮಗ್ರ ನ್ಯೂಸ್: ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಹೋಲಿಸಿದರೆ ಜನರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಆಸಕ್ತಿ ತೋರಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಸರ್ಕಾರದ ಪ್ರೋತ್ಸಾಹಗಳು ಜನರನ್ನು ಇವಿ ವಾಹನಗಳತ್ತ ತಿರುಗಿಸುತ್ತಿವೆ. ಈ ಕ್ರಮದಲ್ಲಿ, ಅತಿದೊಡ್ಡ ದೇಶೀಯ ಆಟೋಮೊಬೈಲ್ ಕಂಪನಿ ಟಾಟಾ, ಕಡಿಮೆ ಬೆಲೆಯಲ್ಲಿ ಸುಧಾರಿತ ವೈಶಿಷ್ಟ್ಯಗಳೊಂದಿಗೆ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರನ್ನು ಮಾರುಕಟ್ಟೆಗೆ ತರುತ್ತಿದೆ. ಈ ವಾಹನದ ಬುಕ್ಕಿಂಗ್‌ಗಳು ಈಗಾಗಲೇ ಪ್ರಾರಂಭವಾಗಿದ್ದು, ಇದೀಗ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಲಾಗಿದೆ. ಟಾಟಾ ಪಂಚ್ ಇವಿ ಜನವರಿ […]

ಕಡಿಮೆ ಬೆಲೆಯಲ್ಲಿ ಎಲೆಕ್ಟ್ರಿಕ್ ಕಾರು! ಅದ್ಭುತ ಫೀಚರ್ಸ್, ಸೂಪರ್ ಮೈಲೇಜ್ ಕೂಡ Read More »

10th ಪಾಸ್ ಆಗಿದ್ದೀರ? ಹಾಗಾದ್ರೆ ಈಗಲೇ ಈ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಡ್ರೈವರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 7, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​ ಮೂಲಕ ಅಪ್ಲೈ ಮಾಡಬೇಕು.ಶೈಕ್ಷಣಿಕ ಅರ್ಹತೆ:ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು. ವಯೋಮಿತಿ:ಕೃಷಿ ವಿಜ್ಞಾನ ಕೇಂದ್ರ

10th ಪಾಸ್ ಆಗಿದ್ದೀರ? ಹಾಗಾದ್ರೆ ಈಗಲೇ ಈ ಉದ್ಯೋಗಕ್ಕೆ ಅರ್ಜಿ ಹಾಕಿ Read More »

ದಟ್ಟ ಮಂಜಿನಿಂದ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯ

ಸಮಗ್ರ ನ್ಯೂಸ್: ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಮಂಜು ಆವರಿಸಿದ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವಾಗಿದೆ. ವಿಮಾನಗಳು ಕಳೆದ ಎರಡು ಗಂಟೆಗೂ ಅಧಿಕ ಕಾಲ ಟೇಕಾಫ್​ ಆಗಿಲ್ಲ. ಸುಮಾರು 34 ವಿಮಾನ ಟೇಕಾಫ್​ ಆಗದೆ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಯಿತು. ಮಂಜಿನಿಂದ ರನ್ ವೇ ಕಾಣದ ಹಿನ್ನೆಲೆಯಲ್ಲಿ ವಿಮಾನ ಸಂಚಾರ ಸ್ಥಗಿತವಾಗಿದೆ. ಹೀಗಾಗಿ ಪ್ರಯಾಣಿಕರು ವಿಮಾನಗಳಲ್ಲೆ ಕುಳಿತು ಕಾಲಹರಣ ಮಾಡಿದರು. 9 ಗಂಟೆ ನಂತರ ವಿಮಾನಗಳು ಟೇಕ್ ಆಪ್​ ಆಗಿದೆ.

ದಟ್ಟ ಮಂಜಿನಿಂದ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯ Read More »

ಸುಳ್ಯ: ಮತ್ತೊಂದು ರಾಮಮಂದಿರ ಶುಭಾಶಯ ಬ್ಯಾನರ್ ವಿರೂಪ

ಸಮಗ್ರ ನ್ಯೂಸ್: ರಾಮಮಂದಿರ ಲೋಕಾರ್ಪಣೆ ಕುರಿತು ಸುಳ್ಯ ಸಮೀಪದ ಸೋಣಂಗೇರಿಯಲ್ಲಿ ಅಳವಡಿಸಲಾದ ಬ್ಯಾನರ್ ಅನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಳೆದ ವಾರವಷ್ಟೇ ಸುಳ್ಯ ನಗರದಲ್ಲಿ ಅಳವಡಿಸಲಾದ ಬ್ಯಾನರ್ ಅನ್ನು ಹರಿದು ಹಾಕಲಾಗಿತ್ತು. ಈ ಕುರಿತಂತೆ ಪಕ್ಷಾತೀತ ಖಂಡನೆ ವ್ಯಕ್ತವಾಗಿ, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಇಂತಹುದೇ ಮತ್ತೊಂದು ಘಟನೆ ನಡೆದಿದ್ದು, ಬ್ಯಾನರ್ ನಲ್ಲಿ ಶುಭಾಶಯ ಕೋರಿದ ವ್ಯಕ್ತಿಗಳ ಹೆಸರನ್ನು ಅಳಿಸಲಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸುಳ್ಯ: ಮತ್ತೊಂದು ರಾಮಮಂದಿರ ಶುಭಾಶಯ ಬ್ಯಾನರ್ ವಿರೂಪ Read More »

ಕರಾವಳಿ ಜಿಲ್ಲೆಗಳಲ್ಲಿ ಕೋಳಿಅಂಕಕ್ಕೆ ಅನುಮತಿ ನೀಡಲು ಹರೀಶ್ ಪೂಂಜಾ ಆಗ್ರಹ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಳಿ ಅಂಕ ನಡೆಸಲು ಅನುಮತಿ ನೀಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆದಿದ್ದು, ಇದರಲ್ಲಿ ಭಾಗವಹಿಸಿದ್ದ ಶಾಸಕ ಹರೀಶ್ ಪೂಂಜಾ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೈವ – ದೇವಸ್ಥಾನಗಳಲ್ಲಿ ನೇಮ, ಕೋಲ ಉತ್ಸವಗಳ ಸಲುವಾಗಿ ಕೋಳಿ ಅಂಕ ನಡೆಯುತ್ತದೆ. ಕೋಳಿ ಅಂಕಗಳಿಗೆ ಪೊಲೀಸರು ದಾಳಿ ಮಾಡುವ ಪ್ರಕರಣಗಳು ನಡೆಯುತ್ತಿದ್ದು, ಹೀಗಾಗಿ ಜಿಲ್ಲೆಯಲ್ಲಿ ದೈವಸ್ಥಾನ ದೇವಸ್ಥಾನಗಳಲ್ಲಿ

ಕರಾವಳಿ ಜಿಲ್ಲೆಗಳಲ್ಲಿ ಕೋಳಿಅಂಕಕ್ಕೆ ಅನುಮತಿ ನೀಡಲು ಹರೀಶ್ ಪೂಂಜಾ ಆಗ್ರಹ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜನ್ಮ ನಕ್ಷತ್ರಗಳ ಅನುಸಾರವಾಗಿ ಈ ವಾರದ ರಾಶಿಗಳ ಗೋಚಾರಫಲವನ್ನು ಇಲ್ಲಿ ನೀಡಲಾಗಿದೆ. ಜ.14 ರಿಂದ 20ರವರೆಗಿನ ನಿಮ್ಮ ರಾಶಿಗಳ ಫಲಾಪಲಗಳನ್ನು ನೀಡಲಾಗಿದೆ. ಮೇಷ ರಾಶಿ:ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಿರಿ. ಮಹತ್ವದ ನಿರ್ಧಾರ ಬಂದರಿಂದ ಹೊಸ ನಿರೀಕ್ಷೆಗಳು ಇರುತ್ತವೆ. ಖರ್ಚು ವೆಚ್ಚದಲ್ಲಿ ನಿಯಂತ್ರಣ ಕಳೆದುಕೊಳ್ಳುವಿರಿ. ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉನ್ನತಮಟ್ಟ ತಲುಪುತ್ತಾರೆ. ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಅತಿಥಿ ಅಭ್ಯಾಗತರ ಆಗಮನ ಸಂತಸವನ್ನು ಹೆಚ್ಚಿಸುತ್ತದೆ. ಕಷ್ಟ ನಷ್ಟದ ನಡುವೆಯೂ ಯಶಸ್ಸನ್ನು ಗಳಿಸುವ ಬುದ್ದಿ ತೋರುವಿರಿ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮಾಂಸಕ್ಕಾಗಿ 11 ನವಿಲುಗಳ ಮಾರಣಹೋಮ

ಸಮಗ್ರ ನ್ಯೂಸ್: ಮಾಂಸಕ್ಕಾಗಿ ವಿಷದ ಕಾಳು ಹಾಕಿ 11 ನವಿಲುಗಳ ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದಲ್ಲಿ ಬೆಳಕಿಗೆ ಬಂದಿದೆ. ಕಬ್ಬಿನ ಗದ್ದೆಯಲ್ಲಿ ರಾಷ್ಟ್ರಪಕ್ಷಿ ಎಂಟು ನವಿಲುಗಳು ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇಟ್ಟಿಗೆ ಕಾರ್ಖಾನೆ ಕಾರ್ಮಿಕ ಮಂಜುನಾಥ ಪವಾರ್ ಬಂಧಿತ ಆರೋಪಿ, ಮತ್ತೋರ್ವ ಆರೋಪಿ ಪರಾರಿಯಾಗಿದ್ದು ಆತನ ಬಂಧನಕ್ಕೆ ಬಲೆ

ಮಾಂಸಕ್ಕಾಗಿ 11 ನವಿಲುಗಳ ಮಾರಣಹೋಮ Read More »

ಉಡುಪಿ ಶ್ರೀಕೃಷ್ಣ ಮಠದ ಬಳಿ ಬಾವಿಗೆ ಬಿದ್ದ ಪ್ರವಾಸಿಗ

ಸಮಗ್ರ ನ್ಯೂಸ್: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲೆಂದು ಆಗಮಿಸಿದ್ದ ಪ್ರವಾಸಿಗನೊಬ್ಬ ಆಯತಪ್ಪಿ ಅಲ್ಲಿನ ಬಾವಿಗೆ ಬಿದ್ದ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ಸಂತೋಷ್ ಎಂಬಾತ ಮಠದ ಸಮೀಪದ ಶಿರಬೀಡು ಬಳಿ ಇರುವ ಬಾವಿ ಮೇಲೆ ಕುಳಿತುಕೊಂಡಿದ್ದಾಗ ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾನೆ. ನೀರು ಕಡಿಮೆ ಇದ್ದಿದ್ದರಿಂದ ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮತ್ತು ಸ್ಥಳೀಯರು ಹಗ್ಗದ ಸಹಾಯದಿಂದ ಸಂತೋಷ್​ನನ್ನು ಮೇಲಕ್ಕೆತ್ತಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠದ ಬಳಿ ಬಾವಿಗೆ ಬಿದ್ದ ಪ್ರವಾಸಿಗ Read More »

ಸುಳ್ಯ: ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ: ಪಿ.ಸಿ. ಜಯರಾಮ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಘೋಷಿಸಿರುವ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ನಿಟ್ಟಿನಲ್ಲಿ ಜ. 21ರಂದು ಕಾಂಗ್ರೆಸ್‌ನ ಎಲ್ಲಾ ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳನ್ನು ಸೇರಿಸುವ ಬೃಹತ್ ಸಮಾವೇಶ ಜ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಹೇಳಿದರು. ಸುಳ್ಯ ಪ್ರೆಸ್‌ಕ್ಲಬ್‌ನಲ್ಲಿ ಜ. 12ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ನಾಯಕರು ಪಾಲ್ಗೊಳ್ಳಲಿದ್ದಾರೆ. ಸುಳ್ಯ

ಸುಳ್ಯ: ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ: ಪಿ.ಸಿ. ಜಯರಾಮ್ Read More »

ಸುಳ್ಯ: ಶ್ರೀ ನಾಗಬ್ರಹ್ಮ ಸನ್ನಿಧಿಯ 27 ನೇ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಪರಿವಾರ ದೈವಗಳ ತಂಬಿಬಿ ಸೇವೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕನಕಮಜಲು ಗ್ರಾಮದಲ್ಲಿನ ಸಾರಕೂಟೇಲಿನಲ್ಲಿರುವ ಶ್ರೀ ನಾಗಬ್ರಹ್ಮರ ಸನ್ನಿಧಿಯಲ್ಲಿ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಪರಿವಾರ ದೈವಗಳ ತಂಬಿಲ ಸೇವೆ ಕಾರ್ಯಕ್ರಮವು ಜ.13 ರಂದು  ಸಾರಕೂಟೇಲಿನಲ್ಲಿ ನಡೆಯಿತು. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಹಾಗೂ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ತಾಂತ್ರಿಕ ಕಾರ್ಯಕ್ರಮಗಳು ನಡೆದವು. ಮುಂಜಾನೆ ಶ್ರೀ ನಾಗಬ್ರಹ್ಮ ಸನ್ನಿಧಿಯಲ್ಲಿ ಗಣಪತಿ ಹೋಮ ನಂತರ ಶ್ರೀ ಆತ್ಮರಾಮ ಭಜನಾಮಂದಿರ ಇವರಿಂದ ಭಜನಾ ಕಾರ್ಯಕ್ರಮ, ಆಶ್ಲೇಷ ಬಲಿ, ಶ್ರೀ ಸತ್ಯನಾರಾಯಣ

ಸುಳ್ಯ: ಶ್ರೀ ನಾಗಬ್ರಹ್ಮ ಸನ್ನಿಧಿಯ 27 ನೇ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಪರಿವಾರ ದೈವಗಳ ತಂಬಿಬಿ ಸೇವೆ Read More »