3 ರೋಜಸ್ ನಕಲಿ ಟೀ ಪುಡಿ ಮಾಡ್ತಿದ್ದ ಮನೆ ಮೇಲೆ ಪೊಲೀಸರ ದಾಳಿ
ಸಮಗ್ರ ನ್ಯೂಸ್: ಬೆಂಗಳೂರು ನಗರ ಉತ್ತರ ತಾಲೂಕಿನ ಗಂಗೊಂಡಹಳ್ಳಿಯಲ್ಲಿ ನಕಲಿ 3 ರೋಜಸ್ ಟೀ ಪುಡಿ ತಯಾರು ಮಾಡುತ್ತಿದ್ದ ಮನೆ ಮೇಲೆ 3 ರೋಜಸ್ ಕಂಪನಿ ಅಧಿಕಾರಿಗಳು ಹಾಗೂ ಪೊಲೀಸರ ತಂಡ ದಾಳಿ ನಡೆಸಿದೆ. ಕೃತ್ಯಕ್ಕೆ ಬಳಸಿದ್ದ 200 ಕೆಜಿ ಟೀ ಪುಡಿ, ಮಷಿನ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ದಾಳಿ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ ಮನೆ ಮಾಲೀಕ ಮಾಧುಸಿಂಗ್ ಪರಾರಿಯಾಗಿದ್ದಾನೆ. 6 ತಿಂಗಳಿಂದ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ಹಲವಾರು ಜಿಲ್ಲೆಯಲ್ಲಿ […]
3 ರೋಜಸ್ ನಕಲಿ ಟೀ ಪುಡಿ ಮಾಡ್ತಿದ್ದ ಮನೆ ಮೇಲೆ ಪೊಲೀಸರ ದಾಳಿ Read More »