100 ಶತಕೋಟಿ ಡಾಲರ್ ಕ್ಲಬ್ ಸೇರಿದ ಅಂಬಾನಿ/ ಏಷ್ಯಾದಲ್ಲೇ ಶ್ರೀಮಂತ ವ್ಯಕ್ತಿ
ಸಮಗ್ರ ನ್ಯೂಸ್: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು 100 ಶತಕೋಟಿ ಡಾಲರ್ ಕ್ಲಬ್ ಕೂಡ ಸೇರುವ ಮೂಲಕ ಏಷ್ಯಾದಲ್ಲೇ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಗೌತಮ್ ಅದಾನಿ ಅವರು ಏಷ್ಯಾದ ಶ್ರೀಮಂತ ವ್ಯಕ್ತಿ ಎನಿಸಿದ್ದರು. ಈಗ ಈ ಸ್ಥಾನವನ್ನು ಮುಕೇಶ್ ಅಂಬಾನಿ ಮತ್ತೆ ಪಡೆದುಕೊಂಡಿದ್ದಾರೆ. ರಿಲಯನ್ಸ್ ಕಂಪನಿಯು ಇತ್ತೀಚೆಗೆ ಹೆಚ್ಚು ಲಾಭ ಗಳಿಸಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಮುಕೇಶ್ ಅಂಬಾನಿ ಅವರು 8.7 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಯನ್ನು […]
100 ಶತಕೋಟಿ ಡಾಲರ್ ಕ್ಲಬ್ ಸೇರಿದ ಅಂಬಾನಿ/ ಏಷ್ಯಾದಲ್ಲೇ ಶ್ರೀಮಂತ ವ್ಯಕ್ತಿ Read More »