January 2024

ಇಂದಿನಿಂದ ತೈಲ‌ ಬೆಲೆ ಕನ್ನಡದಲ್ಲಿ ಪ್ರಕಟ – ಹರ್ದೀಪ್ ಸಿಂಗ್

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಪಟ್ರೋಲ್ ಹಾಗೂ ಡಿಸೇಲ್ ದರದ ಪಟ್ಟಿಯನ್ನು ಕನ್ನಡದಲ್ಲಿ ತೋರಿಸಲಾಗುವುದು ಎಂದು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು. ಶೇ.60 ರಷ್ಟು ಕನ್ನಡ ನಾಮಫಲಕಗಳ ಅಳವಡಿಕೆಗೆ ಹೋರಾಟ ನಡೆಯುತ್ತಿರುವ ಬೆನ್ನೆಲ್ಲೇ ಕೇಂದ್ರ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ.10ರಿಂದಲೇ ಪೆಟ್ರೋಲ್​ ಬಂಕ್​ಗಳಲ್ಲಿ ದರ ಪಟ್ಟಿ ಕನ್ನಡದಲ್ಲಿ ಇರಲಿದೆ. ಕನ್ನಡದಲ್ಲಿ ದರ ಪಟ್ಟಿ ಪ್ರಕಟಿಸುವ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಇಂದಿನಿಂದ ತೈಲ‌ ಬೆಲೆ ಕನ್ನಡದಲ್ಲಿ ಪ್ರಕಟ – ಹರ್ದೀಪ್ ಸಿಂಗ್ Read More »

ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ಪಾಸಿಟಿವ್

ಸಮಗ್ರ ನ್ಯೂಸ್: ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ ಪರೀಕ್ಷೆಯಲ್ಲಿ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊವಿಡ್‌ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕೊವಿಡ್‌ ಪಾಸಿಟಿವ್ ದೃಢಪಟ್ಟಿರುವುದರಿಂದ ಥಾವರ್‌ಚಂದ್ ಗೆಹ್ಲೋಟ್‌ ಅವರು ರಾಜಭವನದಲ್ಲಿ ಕ್ವಾರಂಟೈನ್‌ ಆಗಿದ್ದಾರೆ. ಹೀಗಾಗಿ ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದು,

ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ಪಾಸಿಟಿವ್ Read More »

ಅಯೋಧ್ಯೆ ರಾಮಮಂದಿರ ಸ್ವರ್ಣ ಲೇಪಿತ ದ್ವಾರಗಳ ಮೊದಲ ಫೋಟೋ ರಿವೀಲ್

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ಉದ್ಘಾಟನೆಗೆ ಮುಂಚಿತವಾಗಿ, ದೇವಾಲಯದ ಚಿನ್ನದ ಲೇಪಿತ ಬಾಗಿಲುಗಳ ಮೊದಲ ಫೋಟೋ ಮಂಗಳವಾರ ಬಿಡುಗಡೆ ಆಗಿದೆ. ದೇವಾಲಯದ ಗರ್ಭಗುಡಿ ಅಥವಾ ಗರ್ಭಗೃಹದಲ್ಲಿ ಭಾರವಾದ ಚಿನ್ನದ ಲೇಪಿತ ಬಾಗಿಲುಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ ದೇವರ ವಿಗ್ರಹವನ್ನು ಜನವರಿ 22 ರಂದು ಪ್ರತಿಷ್ಠಾಪಿಸಲಾಗುವುದು. ಹೈದರಾಬಾದ್ ಮೂಲದ ಕುಶಲಕರ್ಮಿಯೊಬ್ಬರು ಈ ಬಾಗಿಲನ್ನು ನಿರ್ಮಿಸಿದ್ದಾರೆ. ಲಕ್ಷಾಂತರ ಜನರ ಧಾರ್ಮಿಕ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯ ಕೇಂದ್ರ ಬಿಂದುವಾದ ಭವ್ಯ ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾಪನೆ’ ಅಥವಾ

ಅಯೋಧ್ಯೆ ರಾಮಮಂದಿರ ಸ್ವರ್ಣ ಲೇಪಿತ ದ್ವಾರಗಳ ಮೊದಲ ಫೋಟೋ ರಿವೀಲ್ Read More »

ಲವ್, ಸೆಕ್ಸ್, ದೋಖಾ… ಯುವಕನ ಮನೆ ಮುಂದೆ ಧರಣಿ ಕುಳಿತ ಶಿಕ್ಷಕಿ

ಸಮಗ್ರ ನ್ಯೂಸ್: ಪ್ರೀತಿ ಅನ್ನೋದೆ ಹಾಗೇ ಏನಾದ್ರು ಒಂದು ಪಜೀತಿಗೆ ಎಡೆಮಾಡಿಕೊಡುತ್ತೆ. ಪ್ರೀತಿ ಮಾಡುವಾಗ ಇಲ್ಲದ ಜಾತಿ ಮದುವೆ ವಿಷಯ ಪ್ರಸ್ತಾಪಕ್ಕೆ ಮಾತ್ರ ಎದ್ದು ನಿಲ್ಲುತ್ತದೆ. ಇಲ್ಲೂ ಅದೇ ಘಟನೆ ನೋಡಿ ಆಕೆ ಅಜ್ಜಿ ಮನೆಯಲ್ಲಿದ್ದುಕೊಂಡು ಓದುತ್ತಿದ್ದಳು ಆ ಸಂದರ್ಭದಲ್ಲಿ ಅದೇ ಊರಿನ ಒಬ್ಬಾತನ ಜೊತೆಗೆ ಸ್ನೇಹ ಬೆಳೆದಿತ್ತು. ಆರಂಭದಲ್ಲಿ ಎಲ್ಲರಂತೆ ಇವರದ್ದೂ ಕೇವಲ ಸ್ನೇಹವಾಗಿಯೇ ಇತ್ತು. ದಿನಗಳು ಕಳೆದಂತೆ ಅವರಿಬ್ಬರ ನಡುವೆ ಹೆಚ್ಚು ಹೆಚ್ಚು ಆತ್ಮೀಯತೆ ಬೆಳೆಯಲಾರಂಭಿಸಿತ್ತು. ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನ ಬಳಸಿಕೊಂಡಾತ ಜಾತಿ ಕಾರಣ

ಲವ್, ಸೆಕ್ಸ್, ದೋಖಾ… ಯುವಕನ ಮನೆ ಮುಂದೆ ಧರಣಿ ಕುಳಿತ ಶಿಕ್ಷಕಿ Read More »

ನಾಲ್ಕು ವರ್ಷದ ಮಗುವನ್ನು ಕೊಂದು ಸೂಟ್ ಕೇಸ್‌ನಲ್ಲಿ ತುಂಬಿ ಪರಾರಿಯಾಗಲೆತ್ನಿಸಿದ ತಾಯಿ| ಕಂಪೆನಿ ಸಿಇಒ ಆಗಿದ್ದು ಹೀಗ್ಯಾಕೆ‌ ಮಾಡಿದ್ಲು ಅಂತ ತಿಳಿದ್ರೆ ಬೆಚ್ಚಿ ಬೀಳ್ತೀರಾ!!

ಸಮಗ್ರ ನ್ಯೂಸ್: ತನ್ನ ನಾಲ್ಕು ವರ್ಷದ ಮಗುವನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿ ಪರಾರಿಯಾಗಲು ಯತ್ನಿಸಿದ ಮಹಿಳೆ ಹಾಗೂ ಆಕೆಗೆ ಸಹಾಯ ಮಾಡಿದ ವ್ಯಕ್ತಿಯನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ಸೂಚನಾ ಸೇಠ್ ಈ ಕುಕೃತ್ಯ ಎಸಗಿದ ಮಹಿಳೆ. ಆಕೆ ಹೀಗೆ ಮಾಡಲು ಆಕೆಯ ಮಾಜಿ ಗಂಡ ಕಾರಣ ಅನ್ನೋದು ಈಗ ಗೊತ್ತಾಗಿದೆ. ಆರೋಪಿ ಸೂಚನಾ ಸೇಠ್‌ ಇತ್ತೀಚೆಗಷ್ಟೇ ತನ್ನ ಗಂಡನಿಂದ ಡಿವೋರ್ಸ್‌ ಪಡೆದಿದ್ದಳು. ಈ ಹಿನ್ನೆಲೆಯಲ್ಲಿ ಮಗುವನ್ನು ಪತಿ ಭಾನುವಾರ ಗಂಡ ಬಳಿ

ನಾಲ್ಕು ವರ್ಷದ ಮಗುವನ್ನು ಕೊಂದು ಸೂಟ್ ಕೇಸ್‌ನಲ್ಲಿ ತುಂಬಿ ಪರಾರಿಯಾಗಲೆತ್ನಿಸಿದ ತಾಯಿ| ಕಂಪೆನಿ ಸಿಇಒ ಆಗಿದ್ದು ಹೀಗ್ಯಾಕೆ‌ ಮಾಡಿದ್ಲು ಅಂತ ತಿಳಿದ್ರೆ ಬೆಚ್ಚಿ ಬೀಳ್ತೀರಾ!! Read More »

ಹೇ ಪ್ರಭೂ, ಯೇ ಕ್ಯಾ ಹುವಾ| ಇಲ್ಲಿದ್ದಾನೆ ಈ ವೈರಲ್ ಡೈಲಾಗ್ ನ ಸೃಷ್ಟಿಕರ್ತ!!

ಸಮಗ್ರ ನ್ಯೂಸ್: ಹೇಯ್ ಪ್ರಭು ಯೇ ಕ್ಯಾ ಹುವಾ.. ಹೇಯ್ ಹರಿಕೃಷ್ಣ ಜಗನ್ನಾಥ ಪ್ರೇಮಾನಂದ ಯೇ ಕ್ಯಾ ಹುವಾ ಈ ಡೈಲಾಗ್ ಯಾರಿಗೆ ಗೊತ್ತಿಲ್ಲ. ಹೇಳಿ ಯಾರ ಬಾಯಲ್ಲಿ ನೋಡಿದರೂ ಇದೇ ಡೈಲಾಗ್, ಮನೆಯೊಂದಕ್ಕೆ ಪ್ರವಾಹದ ನೀರು ತುಂಬಿದ ವೇಳೆ ಮೂವರು ಯುವಕರು ಆ ನೀರಿನಲ್ಲಿ ತಮ್ಮ ಮೊಬೈಲ್ ಹಿಡಿದು ಇಳಿದ ವೇಳೆ ಈ ಡೈಲಾಗ್ ಹೇಳಿ ಆ ವೀಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದರು. ಕಳೆದ ವರ್ಷದ ಜೂನ್‌ನಲ್ಲಿ ಈ ವೀಡಿಯೋ ರೆಕಾರ್ಡ್ ಆಗಿತ್ತು. ಇದು ನಂತರದಲ್ಲಿ ಎಷ್ಟು

ಹೇ ಪ್ರಭೂ, ಯೇ ಕ್ಯಾ ಹುವಾ| ಇಲ್ಲಿದ್ದಾನೆ ಈ ವೈರಲ್ ಡೈಲಾಗ್ ನ ಸೃಷ್ಟಿಕರ್ತ!! Read More »

ಬೆಂಗಳೂರಿನ ಪೀಣ್ಯ ಫ್ಲೈಓವರ್​ 4 ದಿನಗಳ ಕಾಲ ಬಂದ್…?

ಸಮಗ್ರ ನ್ಯೂಸ್: ಬೆಂಗಳೂರು ನಗರದಿಂದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಮೇಲ್ಸೇತುವೆ 4 ದಿನಗಳ ಕಾಲ ಬಂದ್ ಆಗಲಿದೆ. ಜನವರಿ 16ರ ರಾತ್ರಿ 11 ಗಂಟೆಯಿಂದ ಜ.19ರ ಬೆಳಗ್ಗೆ 11ವರೆಗೆ ಬೆಂಗಳೂರಿನ ಪೀಣ್ಯ ಫ್ಲೈಓವರ್ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪೀಣ್ಯ ಮೇಲ್ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧಿಸಿದೆ. ಒಟ್ಟು ನಾಲ್ಕು ದಿನ ಫ್ಲೈಓವರ್ ಬಂದ್ ಆಗುವುದರಿಂದ ಸರ್ವಿಸ್ ರಸ್ತೆ ಬಳಸುವಂತೆ ಟ್ರಾಫಿಕ್ ಪೊಲೀಸರು ವಾಹನ ಸವಾರರಿಗೆ ಮನವಿ

ಬೆಂಗಳೂರಿನ ಪೀಣ್ಯ ಫ್ಲೈಓವರ್​ 4 ದಿನಗಳ ಕಾಲ ಬಂದ್…? Read More »

ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಮೊಹಮ್ಮದ್ ಶಮಿ

ಸಮಗ್ರ ನ್ಯೂಸ್: ಟೀಂ ಇಂಡಿಯಾ ವೇಗದ ಬೌಲರ್‌ ಮೊಹಮ್ಮದ್ ಶಮಿ, ಕ್ರಿಕೆಟ್‌ನಲ್ಲಿ ದೇಶಕ್ಕೆ ಹೆಮ್ಮೆ ಪಡುವಂತ ಸಾಧನೆ ಮಾಡಿದ್ದಕ್ಕಾಗಿ ಅರ್ಜುನ ಪ್ರಶಸ್ತಿಗೆ ಪಾತ್ರರಾಗಿದ್ದರು. ಇದೀಗ ಶಮಿ ಇಂದು ರಾಷ್ಟ್ರಪತಿ ಭವನದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿದ್ದ ಮೊಹಮ್ಮದ್ ಶಮಿ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸು ಮಾಡಿತ್ತು. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮೊಹಮ್ಮದ್ ಶಮಿ

ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಮೊಹಮ್ಮದ್ ಶಮಿ Read More »

ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ಅರ್ಜಿ ಆಹ್ವಾನ, ನಾಳೆಯೇ ಸಂದರ್ಶನ!

ಸಮಗ್ರ ಉದ್ಯೋಗ: Bharat Electronics Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 81 ಅಪ್ರೆಂಟಿಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 10, 2024 ಅಂದರೆ ನಾಳೆ ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಹುದ್ದೆಯ ಮಾಹಿತಿ:ಗ್ರಾಜುಯೇಟ್ ಅಪ್ರೆಂಟಿಸ್- 63ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್-10ಬಿ.ಕಾಂ ಅಪ್ರೆಂಟಿಸ್- 8 ವಿದ್ಯಾರ್ಹತೆ:ಗ್ರಾಜುಯೇಟ್ ಅಪ್ರೆಂಟಿಸ್- ಎಂಜಿನಿಯರಿಂಗ್ ಪದವಿಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್-ಡಿಪ್ಲೊಮಾಬಿ.ಕಾಂ ಅಪ್ರೆಂಟಿಸ್- ಬಿ.ಕಾಂ ವಯೋಮಿತಿ:ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ

ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ಅರ್ಜಿ ಆಹ್ವಾನ, ನಾಳೆಯೇ ಸಂದರ್ಶನ! Read More »

ಜುಲೈ ಫಸ್ಟ್ ವೀಕ್ ನಲ್ಲೆ ಆರಂಭವಾಗುತ್ತೆ ಎಕ್ಸಾಮ್, ಕೌನ್ಸಿಲಿಂಗ್ ಯಾವಾಗ?

ಸಮಗ್ರ ನ್ಯೂಸ್: ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿ 2024 ರಲ್ಲಿ ನಡೆಯಲಿರುವ ವೈದ್ಯಕೀಯ ಪ್ರವೇಶ ಪರೀಕ್ಷೆಗಳಿಗೆ ಪ್ರಾಥಮಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. NBEMS ವೇಳಾಪಟ್ಟಿಯ ಪ್ರಕಾರ, ರಾಷ್ಟ್ರೀಯ ಅರ್ಹತೆ-ಕಮ್-ಪ್ರವೇಶ ಪರೀಕ್ಷೆ-ಸ್ನಾತಕೋತ್ತರ 2024 ಪರೀಕ್ಷೆ ಮಾರ್ಚ್ 3 ಕ್ಕೆ ನಿಗದಿಪಡಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ರಾಷ್ಟ್ರೀಯ ವೈದ್ಯಕೀಯ ಆಯೋಗದ (NMC) ಶಿಫಾರಸುಗಳು NEET ಪಿಜಿಯನ್ನು ಜೂನ್ ಕೊನೆಯ ವಾರದಲ್ಲಿ ಅಥವಾ ಜುಲೈ ಮೊದಲ ವಾರದಲ್ಲಿ ನಡೆಸಲಾಗುವುದು ಎಂದು ಹೇಳುತ್ತದೆ. ಕೌನ್ಸೆಲಿಂಗ್ ಆಗಸ್ಟ್ ಮೊದಲ ವಾರದಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.

ಜುಲೈ ಫಸ್ಟ್ ವೀಕ್ ನಲ್ಲೆ ಆರಂಭವಾಗುತ್ತೆ ಎಕ್ಸಾಮ್, ಕೌನ್ಸಿಲಿಂಗ್ ಯಾವಾಗ? Read More »