January 2024

ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ, 63,000 ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: India Postal Department ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 78 ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು. ವಯೋಮಿತಿ:ಭಾರತೀಯ ಅಂಚೆ ಇಲಾಖೆ […]

ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ, 63,000 ಸಂಬಳ ಕೊಡ್ತಾರೆ! Read More »

ಮಗುವನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ ತಾಯಿ…

ಸಮಗ್ರ ನ್ಯೂಸ್: ಸ್ಟಾರ್ಟ್ ಅಪ್ ಕಂಪನಿಯ ಸಿಇಓ ಆಗಿರುವ ಸುಚನಾ ಸೇಠ್ ತನ್ನ ನಾಲ್ಕು ವರ್ಷದ ಮಗುವನ್ನೇ ಕೊಲೆ ಮಾಡಿದ್ದ ಪ್ರಕರಣ ನಡೆದಿದೆ. ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಸುಚನಾ ಅವರು ಗೋವಾದ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಇನ್ನೇನು ಹೋಟೆಲ್​ನಿಂದ ಬೆಂಗಳೂರಿಗೆ ಹೋಗಲು ತಮ್ಮ ಸೂಟ್ ಕೇಸ್ ಹಿಡಿದು ಟ್ಯಾಕ್ಸಿಯತ್ತ ಹೊರಟಾಗ ಹೋಟೆಲ್ ಸಿಬ್ಬಂದಿ ನಿಮ್ಮ ಜೊತೆ ಬಂದಿದ್ದ ಮಗು ಎಲ್ಲಿ ಎಂದು ವಿಚಾರಿಸಿದ್ದಾರೆ. ಆಗ ಸುಚನಾ ಅವರು ಸಂಬಂಧಿಕರ ಮನೆಗೆ ಕಳಿಸಿದ್ದೇನೆಂದು ಸುಳ್ಳು ಹೇಳಿ ಟ್ಯಾಕ್ಸಿ

ಮಗುವನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ ತಾಯಿ… Read More »

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್..!

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವಡೆ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿಯೇ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದೆ. ಬೆಸ್ಕಾಂ ಅಧಿಕಾರಿ ನಾಗರಾಜ್ ನಿವಾಸಕ್ಕೆ ಬೆಳಗ್ಗೆಯೇ ಎಂಟ್ರಿ ನೀಡಿರುವ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ. ಸಿವಿ ರಾಮನ್ ನಗರದ ನಾಗವಾರಪಾಳ್ಯದ ಮನೆ ಹಾಗೂ ಸರ್ಕಾರಿ ನಿವಾಸದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು ಬೆಸ್ಕಾಂ ಜನರಲ್ ಮ್ಯಾನೇಜರ್ ಆಗಿರುವ ನಾಗರಾಜ್ ವಿರುದ್ಧ ಅಕ್ರಮ ಆಸ್ತಿ ಆರೋಪ ಕೇಳಿ ಬಂದಿದ್ದು, ಕೂಡ್ಲಿಗಿ,

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್..! Read More »

ಬೆಂಗಳೂರಿನಲ್ಲೇ ಉದ್ಯೋಗ ಬೇಕಾ? ಹಾಗಾದ್ರೆ 67,000 ಸಂಬಳ ಕೊಡುವ ಜಾಬ್ ಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ 1 ರಿಸರ್ಚ್​​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ವಿದ್ಯಾರ್ಹತೆ:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು. ವಯೋಮಿತಿ:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು

ಬೆಂಗಳೂರಿನಲ್ಲೇ ಉದ್ಯೋಗ ಬೇಕಾ? ಹಾಗಾದ್ರೆ 67,000 ಸಂಬಳ ಕೊಡುವ ಜಾಬ್ ಗೆ ಅಪ್ಲೈ ಮಾಡಿ Read More »

ಬಾಂಗ್ಲಾದೇಶದ ಪ್ರಧಾನಿಯಾಗಿ ಶೇಖ್ ಹಸೀನಾ| ಪ್ರಧಾನಿ ಮೋದಿಯಿಂದ ಶುಭಾಶಯ

ಸಮಗ್ರ ನ್ಯೂಸ್: ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಸತತ ನಾಲ್ಕನೇ ಅವಧಿಗೆ ಪ್ರಧಾನಿಯಾದ ಶೇಖ್ ಹಸೀನಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಭಿನಂದಿಸಿದ್ದಾರೆ. “ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಸಂಸತ್ ಚುನಾವಣೆಯಲ್ಲಿ ಐತಿಹಾಸಿಕ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ ಅವರನ್ನು ಅಭಿನಂದಿಸಿದ್ದೇನೆ” ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. “ಚುನಾವಣೆಗಳನ್ನು ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ನಾನು ಬಾಂಗ್ಲಾದೇಶದ ಜನರನ್ನು ಅಭಿನಂದಿಸುತ್ತೇನೆ. ಬಾಂಗ್ಲಾದೇಶದೊಂದಿಗೆ ನಮ್ಮ ನಿರಂತರ ಮತ್ತು ಜನಕೇಂದ್ರಿತ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು

ಬಾಂಗ್ಲಾದೇಶದ ಪ್ರಧಾನಿಯಾಗಿ ಶೇಖ್ ಹಸೀನಾ| ಪ್ರಧಾನಿ ಮೋದಿಯಿಂದ ಶುಭಾಶಯ Read More »

ಕಾಲಮಿತಿಗೆ ಮುಕ್ತಿ| ಇನ್ಮುಂದೆ ರಾತ್ರಿಯಿಡೀ ಪ್ರದರ್ಶನಗೊಳ್ಳಲಿದೆ ಯಕ್ಷಗಾನ

ಸಮಗ್ರ ನ್ಯೂಸ್: ಕಟೀಲು ದುರ್ಗಾ‍ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳು ಮಕರ ಸಂಗ್ರಾಂತಿಯ (ಇದೇ 14) ಬಳಿಕ ಹರಕೆಯ ಯಕ್ಷಗಾನವನ್ನು ರಾತ್ರಿಯಿಂದ ಮುಂಜಾನೆವರೆಗೆ ಪ್ರದರ್ಶಿಸಲಿವೆ. ಈ ಬಗ್ಗೆ ಹೈಕೋರ್ಟ್‌ ಇತ್ತೀಚೆಗೆ ನೀಡಿದ ತೀರ್ಪಿನ ಅನುಸಾರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಈ ನಿರ್ಧಾರವನ್ನು ಕೈಗೊಂಡಿದೆ. ಜ.14 ರಿಂದಲೇ ರಾತ್ರಿ ಪೂರ್ತಿ ಷರತ್ತುಬದ್ಧವಾಗಿ ಯಕ್ಷಗಾನ ಪ್ರದರ್ಶನಕ್ಕೆ ಕ್ರಮಕೈಗೊಳ್ಳುವಂತೆ ಮೇಳಗಳ ವ್ಯವಸ್ಥಾಪಕರಿಗೆ ಆಡಳಿತ ಸಮಿತಿಯು ನಿರ್ದೇಶನ ನೀಡಿದೆ. ಯಕ್ಷಗಾನ ಪ್ರದರ್ಶನದ ಅವಧಿಯನ್ನು ಸಂಜೆ 5 ರಿಂದ ಮಧ್ಯರಾತ್ರಿ

ಕಾಲಮಿತಿಗೆ ಮುಕ್ತಿ| ಇನ್ಮುಂದೆ ರಾತ್ರಿಯಿಡೀ ಪ್ರದರ್ಶನಗೊಳ್ಳಲಿದೆ ಯಕ್ಷಗಾನ Read More »

ಕರವೇ ನಾರಾಯಣಗೌಡಗೆ ಇಂದೂ ಬಿಡುಗಡೆ ಭಾಗ್ಯ ಇಲ್ಲ…!

ಸಮಗ್ರ ನ್ಯೂಸ್: ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಹೋರಾಟ ನಡೆಸಿ ಜೈಲು ಸೇರಿದ ಕರವೇ ಅಧ್ಯಕ್ಷ ಎ.ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರಿಗೆ ಜಾಮೀನು ಸಿಕ್ಕಿದೆ. ಆದ್ರೆ, ಜಾಮೀನು ಆದೇಶ ಪ್ರತಿ ಜೈಲಾಧಿಕಾರಿಗೆ ಸರಿಯಾದ ಸಮಯಕ್ಕೆ ತಲುಪಿಲ್ಲ. ಈ ಹಿನ್ನೆಲೆಯಲ್ಲಿ ಇಂದೂ ಸಹ ನಾರಾಯಣಗೌಡ ಸೇರಿದಂತೆ 29 ಕರವೇ ಕಾರ್ಯಕರ್ತರಿಗೆ ಬಿಡುಗಡೆ ಭಾಗ್ಯವಿಲ್ಲ. ಜಾಮೀನು ಆದೇಶ ಪ್ರತಿ ತಲುಪಿಸುವುದು ವಿಳಂಬವಾಗಿದ್ದರಿಂದ ನಾಳೆ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಈ ಬಗ್ಗೆ ನಾರಾಯಣಗೌಡ ಪರ ವಕೀಲ ಕುಮಾರ್ ಎಲ್‌.ಜಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸಂಜೆ 6.45

ಕರವೇ ನಾರಾಯಣಗೌಡಗೆ ಇಂದೂ ಬಿಡುಗಡೆ ಭಾಗ್ಯ ಇಲ್ಲ…! Read More »

ಕುಡಿದ ಮತ್ತಲ್ಲಿ ಪೊಲೀಸರಿಗೆ ಟಾರ್ಚರ್ ಕೊಟ್ಟ ಭೂಪ… ನನಗೆ ಹೆಂಡ್ತಿರು ಬೇಕು ಅಂತಾ ಪಟ್ಟು

ಸಮಗ್ರ ನ್ಯೂಸ್: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಕಾಟ ಕೊಟ್ಟ ಘಟನೆ ರಾಯಚೂರಿನ ಮಾನ್ವಿ ಠಾಣೆಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ಬಟ್ಟೆ ಬಿಚ್ಚಿಕೊಂಡು ಓಡಾಡುತ್ತಿದ್ದ ವ್ಯಕ್ತಿ ನೇರವಾಗಿ ಮಾನ್ವಿ ಪೊಲೀಸ್ ಠಾಣೆಗೆ ಬಂದು ನೀಡಿದ ಕಾಟಕ್ಕೆ ಪೊಲೀಸರೇ ಸುಸ್ತಾಗಿದ್ದರು. ಏಕಾಏಕಿ ಠಾಣೆಗೆ ಎಂಟ್ರಿ ಕೊಟ್ಟಿದ್ದ ನರಸಿಂಹ, ನನಗೆ ಹೆಂಡ್ತಿ ಬೇಕು, ಇಲ್ಲದಿದ್ದರೆ ಠಾಣೆ ಬಿಟ್ಟು ಹೋಗಲ್ಲ ಅಂತ ಪಟ್ಟು ಹಿಡಿದಿದ್ದಾನೆ. ಅರೆಬರೆ ಬಟ್ಟೆ ಹಾಕಿಕೊಂಡು ತೇಲಾಡುತ್ತಿದ್ದಿದ್ದನ್ನ ನೋಡಿ ಈತ ಪಕ್ಕಾ ಕುಡುಕ ಅನ್ನೋದು

ಕುಡಿದ ಮತ್ತಲ್ಲಿ ಪೊಲೀಸರಿಗೆ ಟಾರ್ಚರ್ ಕೊಟ್ಟ ಭೂಪ… ನನಗೆ ಹೆಂಡ್ತಿರು ಬೇಕು ಅಂತಾ ಪಟ್ಟು Read More »

ಕಡಬ: ಅಸ್ತಿ ಪಂಜರ ಪತ್ತೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಎಡಮಂಗಲ ಗ್ರಾಮದ ನಡುಮನೆ ಎಂಬಲ್ಲಿ ಅಸ್ತಿ ಪಂಜರ ಪತ್ತೆಯಾಗಿದೆ. ಸ್ಥಳೀಯ ಮನೆಯ ಕೆಲಸದ ಆಳುಗಳು ಸೊಪ್ಪು ತರಲು ಹೋದಾಗ ಮನುಷ್ಯನ ಅಸ್ತಿ ಪಂಜರ ಕಂಡು ವಿಷಯ ತಿಳಿಸಿದರೆನ್ನಲಾಗಿದೆ. ವಿಷಯ ತಿಳಿದ ಮನೆಯವರು ಬೆಳ್ಳಾರೆ ಪೋಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪೋಲೀಸರು ಸ್ಥಳಕ್ಕೆ ಆಗಮಿಸಿ ಅನಾಥ ಅಸ್ತಿ ಪಂಜರ ತನಿಖೆ ನಡೆಸುತ್ತಿದ್ದಾರೆ. ಮರದಲ್ಲಿ ಕತ್ತಿ ಕಂಡುಬಂದಿದ್ದು, ಸುಮಾರು 6 ತಿಂಗಳ ಹಿಂದೆ ಮರಕೆಸು ಕೊಯ್ಯಲು ಹೋದ ವ್ಯಕ್ತಿ ಮೃತಪಟ್ಟಿರಬಹುದೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಡಬ: ಅಸ್ತಿ ಪಂಜರ ಪತ್ತೆ Read More »

ಕೊಟ್ಟಿಗೆಹಾರ : ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ

ಸಮಗ್ರ ನ್ಯೂಸ್: ತುಂಬು ಗರ್ಭಿಣಿಯೋರ್ವಳು ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿfನ ಬಾಳೂರು ಗ್ರಾಮದಲ್ಲಿ ನಡೆದಿದೆ. ಪರ್ವೀನ್ ಸುಲ್ತಾನ್ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ಪರ್ವೀನ್ ಸುಲ್ತಾನ್ ಅಸ್ಸಾಂ ಮೂಲದವರು. ಕೂಲಿಗಾಗಿ ಮೂಡಿಗೆರೆ ತಾಲೂಕಿನ ಬಾಳೂರು ಎಸ್ಟೇಟ್ ಗೆ ಆಗಮಿಸಿದ್ದರು. ತೋಟದ ಲೈನ್ ಮನೆಗಳಲ್ಲಿ ವಾಸವಿದ್ದ ಪರ್ವೀನ್ ತುಂಬು ಗರ್ಭೀಣಿಯಾಗಿದ್ದು ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕೂಡಲೇ ಆಂಬುಲೆನ್ಸ್ ನಲ್ಲಿ ಆಕೆಯನ್ನ ಮೂಡಿಗೆರೆ

ಕೊಟ್ಟಿಗೆಹಾರ : ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ Read More »