January 2024

ಪುತ್ತೂರು: ಟಿಪ್ಪರ್ – ಸ್ಕೂಟರ್ ನಡುವೆ ಅಪಫಾತ| ಶಾಲಾ ಶಿಕ್ಷಕಿ ದುರ್ಮರಣ

ಸಮಗ್ರ ನ್ಯೂಸ್: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಪೋಲ್ಯದಲ್ಲಿ ನಡೆದಿದೆ.ಮೃತರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್‌ ಪತ್ನಿ ಅನಿತಾ(35) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್‌ನಲ್ಲಿ ಹಿಂತಿರುಗುವ ವೇಳೆ ಕಬಕ ಸಮೀಪ […]

ಪುತ್ತೂರು: ಟಿಪ್ಪರ್ – ಸ್ಕೂಟರ್ ನಡುವೆ ಅಪಫಾತ| ಶಾಲಾ ಶಿಕ್ಷಕಿ ದುರ್ಮರಣ Read More »

ಈ ಗಿಡಗಳನ್ನು ಮನೆಯಲ್ಲಿ ಬೆಳೆಸಿದರೆ ಸಾಕು, ಒಂದೇ ತಿಂಗಳಲ್ಲಿ ಲಕ್ಷಾಧಿಪತಿ ಆಗ್ತೀರಾ!

ಸಮಗ್ರ ನ್ಯೂಸ್: ಲಕ್ಷ್ಮಿಯ ಕೃಪೆ ಬೇಡದವರು ಯಾರೂ ಇಲ್ಲ. ಲಕ್ಷ್ಮಿ ಪೂಜೆಯು ಎಲ್ಲಾ ಪೂಜೆಗಳು ಪುನರುಜ್ಜೀವನಗೊಳ್ಳಲು ಬಹಳಷ್ಟು ಅನುಗ್ರಹವನ್ನು ತರುತ್ತದೆ ಎಂದು ಹೇಳಲಾಗುತ್ತದೆ. ಇದು ಲಕ್ಷ್ಮಿ ಸಸ್ಯಗಳ ಬೆಳವಣಿಗೆಯ ಸಂಕೇತವಾಗಿದೆ, ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ತರುತ್ತದೆ. ಇದು ಮನೆಯ ಆರ್ಥಿಕ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ನಂಬಲಾಗಿದೆ. ಅಂತಹ ಸಸ್ಯ ಯಾವುದು ಎಂದು ಕಂಡುಹಿಡಿಯೋಣ. ಅಶೋಕ ವೃಕ್ಷ: ಹಿಂದೂ ಧರ್ಮದಲ್ಲಿ ಅಶೋಕ ವೃಕ್ಷಕ್ಕೆ ವಿಶೇಷವಾದ ಗುರುತಿದೆ. ಈ ಸಸ್ಯವು ದೇಶೀಯ ತೊಂದರೆಗಳನ್ನು ನಿವಾರಿಸುತ್ತದೆ ಎಂದು ನಂಬಲಾಗಿದೆ. ಈ ಮರವು

ಈ ಗಿಡಗಳನ್ನು ಮನೆಯಲ್ಲಿ ಬೆಳೆಸಿದರೆ ಸಾಕು, ಒಂದೇ ತಿಂಗಳಲ್ಲಿ ಲಕ್ಷಾಧಿಪತಿ ಆಗ್ತೀರಾ! Read More »

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಾ ಇದ್ದೀರಾ? ಇಲ್ಲಿದೆ ಒಳ್ಳೆ ಅವಕಾಶ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 31, 2024 ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ,

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಾ ಇದ್ದೀರಾ? ಇಲ್ಲಿದೆ ಒಳ್ಳೆ ಅವಕಾಶ! Read More »

ಹನುಮ ಧ್ವಜ ದಂಗಲ್| ಫೆ.9ರಂದು ಮಂಡ್ಯ ಬಂದ್ ಗೆ ಕರೆ

ಸಮಗ್ರ ನ್ಯೂಸ್: ನಿನ್ನೆಯಿಂದ ಶುರುವಾದ ಮಂಡ್ಯದ ಕೆರಗೋಡುವಿನಲ್ಲಿ ಹನುಮ ಧ್ವಜ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಂಡ್ಯದ ಕಾಂಗ್ರೆಸ್‌ ಶಾಸಕ ರವಿ ಗಣಿಗ ಅವರ ಫ್ಲೆಕ್ಸ್, ಬ್ಯಾನರ್ ಕಿತ್ತೆಸೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಂಡ್ಯದ ಮಹಾವೀರ ಸರ್ಕಲ್​ನಲ್ಲಿ ಪಾದಯಾತ್ರೆ ವೇಳೆ ಬ್ಯಾನರ್​ ಬೆಂಕಿ ಹಚ್ಚುತ್ತಿದ್ದಂತೆಯೇ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರು ಕಾರ್ಯಕರ್ತರ ತಲೆಗೆ ಗಾಯವಾಗಿದೆ. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಕಾರ್ಯಕರ್ತರು ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ

ಹನುಮ ಧ್ವಜ ದಂಗಲ್| ಫೆ.9ರಂದು ಮಂಡ್ಯ ಬಂದ್ ಗೆ ಕರೆ Read More »

ಗೋಣಿಕೊಪ್ಪಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆ|ಹೆಚ್ಚಿನ ಸದಸ್ಯ ಬಲ ಹೊಂದಿದ ಬಿಜೆಪಿ ಅಧಿಕಾರ ಕಳೆದುಕೊಂಡಿದೆ

ಸಮಗ್ರ ನ್ಯೂಸ್: ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕುಲ್ಲಚಂಡ ಪ್ರಮೋದ್ ಗಣಪತಿ ಚುನಾವಣೆಯಲ್ಲಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಂಜುಳ ಅವರು ಆಯ್ಕೆಗೊಂಡಿದ್ದಾರೆ. ಒಟ್ಟು 21 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಹನ್ನೆರಡು ಸದಸ್ಯರ ಬಲವಿದ್ದು ಎಲ್ಲಾ ಸದಸ್ಯರನ್ನು ರೆಸಾರ್ಟಿನಲ್ಲಿ ಒಟ್ಟಿಗೆ ಸೇರಿಸಿ ಇಂದು ಚುನಾವಣೆ ಸಂದರ್ಭ ಅವರೆಲ್ಲರನ್ನು ಕರೆತರಲಾಗಿತ್ತು. ಕಾಂಗ್ರೆಸ್ ಕಾಂಗ್ರೆಸ್ ಬೆಂಬಲಿತರು ಒಂಬತ್ತು ಸದಸ್ಯರ ಬಲವಿದ್ದು ಇಂದು ನಡೆದ ಚುನಾವಣೆಯಲ್ಲಿ ಕೆಲವು ಬಿಜೆಪಿ

ಗೋಣಿಕೊಪ್ಪಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆ|ಹೆಚ್ಚಿನ ಸದಸ್ಯ ಬಲ ಹೊಂದಿದ ಬಿಜೆಪಿ ಅಧಿಕಾರ ಕಳೆದುಕೊಂಡಿದೆ Read More »

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ಮಾಲೀಕ ಸೈಯದ್ ಬಶೀರ್ ಅರೆಸ್ಟ್

ಸಮಗ್ರ ನ್ಯೂಸ್: ಮೂವರು ಕಾರ್ಮಿಕರನ್ನು ಬಲಿ ಪಡೆದ ಪಟಾಕಿ ತಯಾರಿಕಾ ಘಟಕದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಾಕಿ ತಯಾರಿಕಾ ಘಟಕದ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ವೇಣೂರು ಪೊಲೀಸ್ ಠಾಣೆಯ ಕುಕ್ಕೇಡಿ ಗ್ರಾ.ಪಂಚಾಯತ್ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಎಂಬಲ್ಲಿಸುಡುಮದ್ದು ತಯಾರಿ ಘಟಕದಲ್ಲಿ ಭಾನುವಾರ ಸಂಜೆ ಸ್ಪೋಟ ಸಂಭವಿಸಿ ಮೂವರು ಕಾರ್ಮಿಕರು ಸಾವನಪ್ಪಿದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇಲೆ ಮಾಲೀಕ ಬಶೀರ್‌ ಮೇಲೆ ಎಫ್‌ಐಆರ್ ದಾಖಲಾಗಿದೆ‌. ಪ್ರಕರಣ

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ಮಾಲೀಕ ಸೈಯದ್ ಬಶೀರ್ ಅರೆಸ್ಟ್ Read More »

ಈ ರಾಶಿಯವರಿಗೆ ಮಕ್ಕಳೆಂದರೆ ತುಂಬಾ ಪ್ರೀತಿ| ಇವರಲ್ಲಿರುವ ನಿಸ್ವಾರ್ಥ ಗುಣಗಳು ಮಕ್ಕಳನ್ನು ತುಂಬಾ ಆಕರ್ಷಿಸುತ್ತದೆ

ಸಮಗ್ರ ನ್ಯೂಸ್: ಪ್ರತಿಯೊಬ್ಬರೂ ಮಕ್ಕಳನ್ನು ಪ್ರೀತಿಸುತ್ತಾರೆ. ಕೆಲವರು ಅತಿಯಾಗಿ ಪ್ರೀತಿಸುತ್ತಾರೆ ಅವರಿಗೆ ಮಗುವನ್ನು ಬಿಟ್ಟು ಹೋಗಲು ಮನಸ್ಸಾಗುವುದಿಲ್ಲ. ನಾವೆಲ್ಲರೂ ಮಕ್ಕಳನ್ನು ಪ್ರೀತಿಸುತ್ತೇವೆ. ನಾವು ಅವರೊಂದಿಗೆ ಆಟವಾಡಿದಾಗ, ನಮ್ಮ ಎಲ್ಲಾ ಒತ್ತಡ ಮತ್ತು ಆತಂಕವು ಮಾಯವಾಗುತ್ತದೆ. ಅವರ ಮುಗ್ಧ ಮುಗುಳ್ನಗೆಯನ್ನು ನೋಡಿದಾಗ ಹೃದಯ ತುಂಬಿ ಬರುತ್ತದೆ. ಕೆಲವು ಜನರು ಮಕ್ಕಳೊಂದಿಗೆ ಕಿರಿಕಿರಿಗೊಳ್ಳುತ್ತಾರೆ. ಮಕ್ಕಳ ಚೇಷ್ಟೆ ಸಹಿಸಲಾರದೆ ದೂರವಿಡುತ್ತಾರೆ. ಆದಾಗ್ಯೂ, ಹೆಚ್ಚಿನ ಜನರು, ಮತ್ತೊಂದೆಡೆ, ಅವರು ಎಷ್ಟೇ ಚೇಷ್ಟೆಯಿದ್ದರೂ ಮಕ್ಕಳನ್ನು ಇಷ್ಟ ಪಡುತ್ತಾರೆ. ಮಿಥುನ ರಾಶಿಯವರು ಹೊಸ ವಿಷಯಗಳನ್ನು ಕಲಿಯಲು

ಈ ರಾಶಿಯವರಿಗೆ ಮಕ್ಕಳೆಂದರೆ ತುಂಬಾ ಪ್ರೀತಿ| ಇವರಲ್ಲಿರುವ ನಿಸ್ವಾರ್ಥ ಗುಣಗಳು ಮಕ್ಕಳನ್ನು ತುಂಬಾ ಆಕರ್ಷಿಸುತ್ತದೆ Read More »

ಪೀರಿಯಡ್ಸ್ ಡಿಲೆ ಆಗೋದಕ್ಕೆ ಟ್ಯಾಬ್ಲೆಟ್ ತಿಂತೀರ? ಇದು ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ!?

ಸಮಗ್ರ ನ್ಯೂಸ್: ಪಿರಿಯಡ್ಸ್ ತಡವಾಗಿ ಆಗೋದಕ್ಕೆ ನೀವು ಟ್ಯಾಬ್ಲೆಟ್ ತಿಂತೀರ ಇದು ನಿಮ್ಮ ಆರೋಗ್ಯದ ಮೇಲೆ ತುಂಬಾ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇತ್ತೀಚಿನ ದಿನಗಳಲ್ಲಿ, ಋತುಚಕ್ರವನ್ನು ತಡವಾಗಿಸಲು ಎಲ್ಲಾ ಔಷಧಿ ಅಂಗಡಿಗಳಲ್ಲಿ ಔಷಧಿಗಳು ಸುಲಭವಾಗಿ ಲಭ್ಯವಿದೆ. ಅಷ್ಟೆ ಯಾಕೆ ವಿವಿಧ ಫಾರ್ಮಸಿ ಬ್ರಾಂಡ್ಸ್ ಸಹ ಬರುತ್ತಿವೆ. ದಿನದಿಂದ ದಿನಕ್ಕೆ, ಇದರ ಬೇಡಿಕೆಯೂ ಹೆಚ್ಚುತ್ತಿದೆ. ಇದನ್ನು ಸೇವಿಸುವುದರಿಂದ ನಿಮ್ಮ ಆರೋಗ್ಯದ ಮೇಲೆ ತುಂಬಾ ನಕಾರಾತ್ಮಕ ಪರಿಣಾಮ ಬೀರುತ್ತದೆ . ಪದೇ ಪದೇ ಪಿರಿಯಡ್ಸ್ ತಡವಾಗಿಸುವ ಮಾತ್ರೆ ಸೇವಿಸೋದರಿಂದ ಯಾವೆಲ್ಲಾ

ಪೀರಿಯಡ್ಸ್ ಡಿಲೆ ಆಗೋದಕ್ಕೆ ಟ್ಯಾಬ್ಲೆಟ್ ತಿಂತೀರ? ಇದು ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ!? Read More »

ಪಂಜ: ಫೆ. 1ರಿಂದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾಷಧಿ ಜಾತ್ರೋತ್ಸವ

ಸಮಗ್ರ ನ್ಯೂಸ್: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಾವಿರ ಸೀಮೆ ಶ್ರೀ ದೇವರ ವರ್ಷಾಷಧಿ ಜಾತ್ರಾ ಮಹೋತ್ಸವವು ಫೆ. 1ರಿಂದ ಫೆ. 9ರವರೆಗೆ ನಡೆಯಲಿದೆ. ಫೆ. 1ರಂದು ಸಂಜೆ 6.00ಕ್ಕೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ ರಾತ್ರಿ ಗಂಟೆ 7.00ಕ್ಕೆ ಧ್ವಜಾರೋಹಣ, ಫೆ. 2ರಂದು ಬೆಳಿಗ್ಗೆ ಗಂಟೆ 7.00ಕ್ಕೆ ನಾಗತೀರ್ಥದ ಮೂಲಸ್ಥಾನ ಬಂಟಮಲೆಯಿಂದ ಶ್ರೀ ದೇವಾಲಯಕ್ಕೆ ತೀರ್ಥ ತರುವುದು, ಮಹಾಪೂಜೆ, ನಿತ್ಯ ಬಲಿ. ಫೆ. 3ರಂದು ಮಧ್ಯಾಹ್ನ ಮಹಾಪೂಜೆ, ನಿತ್ಯ ಬಲಿ, ಸಂಜೆ ಗಂಟೆ 4.30ರಿಂದ ಹಸಿರು

ಪಂಜ: ಫೆ. 1ರಿಂದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾಷಧಿ ಜಾತ್ರೋತ್ಸವ Read More »

ಕನ್ನಡ ಮಾತನಾಡೋಕೆ ಬರುತ್ತಾ? ಹಾಗಾದ್ರೆ ಈ ಸರ್ಕಾರಿ ಉದ್ಯೋಗ ನಿಮಗಾಗಿ

ಸಮಗ್ರ ಉದ್ಯೋಗ: ದಾವಣಗೆರೆ ಸಿಟಿ ಕಾರ್ಪೊರೇಶನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 119 ಪೌರಕಾರ್ಮಿಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 30, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ವಿದ್ಯಾರ್ಹತೆ:ಯಾವುದೇ ವಿದ್ಯಾರ್ಹತೆ ಕೇಳಿಲ್ಲ. ಕನ್ನಡ ಭಾಷೆ ಮಾತನಾಡಲು ಬಂದರೆ ಸಾಕು. ವಯೋಮಿತಿ:ದಾವಣಗೆರೆ ಸಿಟಿ ಕಾರ್ಪೊರೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ

ಕನ್ನಡ ಮಾತನಾಡೋಕೆ ಬರುತ್ತಾ? ಹಾಗಾದ್ರೆ ಈ ಸರ್ಕಾರಿ ಉದ್ಯೋಗ ನಿಮಗಾಗಿ Read More »