ಭಿಕ್ಷೆ ಬೇಡುತ್ತಿದ್ದ ಬಾಲಕಿಯನ್ನೂ ಬಿಡದ ಕಾಮಾಂಧರು| ಮೈಸೂರಿನಲ್ಲಿ ಕೇರಳದ ಪ್ರವಾಸಿ ಯುವಕರ ತಂಡದಿಂದ ವಿಕೃತಿ
ಸಮಗ್ರ ನ್ಯೂಸ್: ಕೇರಳದಿಂದ ಬಂದ ನಾಲ್ಕು ಯುವಕರ ಗುಂಪೊಂದು ಬಸ್ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ವೇಗವಾಗಿ ಹೋಗುವಾಗ ಗ್ರಾಮವೊಂದರಲ್ಲಿ ಕಾರು ಅಪಘಾತ ಮಾಡಿದ್ದು, ಅಲ್ಲಿ ಅಪ್ರಾಪ್ತ ಹುಡುಗಿ ಅಪಹರಣ ಮಾಡಿರುವುದು ಬೆಳಕಿಗೆ ಬಂದಿದೆ. ಕೊಳ್ಳೇಗಾಲದ ಬಸ್ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ರಾಜ್ಯದ ಗಡಿ ದಾಟಲು ಯತ್ನಿಸಿದ ಕೇರಳ ಮೂಲದ ನಾಲ್ವರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಕಾರಿನಲ್ಲಿ ಕುಳಿತಿದ್ದ ಕಿಡಿಗೇಡಿಗಳ ಬಳಿ ಬಾಲಕಿ ಭಿಕ್ಷೆ ಬೇಡಲು ಬಂದಾಗ ಬಾಲಕಿಯನ್ನು ಅಪಹರಿಸಿ […]