ಕಳೆದ 10 ವರ್ಷಗಳಲ್ಲಿ ಭಾರತ ಸಾಧಿಸಿರುವ ಪ್ರಗತಿಯ ಬಗ್ಗೆ ಜನರ ಅಭಿಪ್ರಾಯ ಕೋರಿದ ಪ್ರಧಾನಿ| ತಿಳಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಸಮಗ್ರ ನ್ಯೂಸ್: ಕಳೆದ 10 ವರ್ಷಗಳಲ್ಲಿ ಭಾರತ ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿಯ ಕುರಿತು ತಮ್ಮ ಅಭಿಪ್ರಾಯ ನೀಡುವಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಕೋರಿದ್ದಾರೆ. ಲೋಕಸಭೆ ಚುನಾವಣೆಗೆ ತಿಂಗಳುಗಳಷ್ಟೇ ಬಾಕಿ ಉಳಿದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ‘ನಮೋ’ ಅಪ್ಲಿಕೇಶನ್ ಕಳೆದ ತಿಂಗಳು ಅವರ ಸರ್ಕಾರ ಮತ್ತು ಸಂಸದರ ಕಾರ್ಯಕ್ಷಮತೆಯ ಬಗ್ಗೆ ಜನರ ಅಭಿಪ್ರಾಯಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಜನಪ್ರಿಯ ಮನಸ್ಥಿತಿಯನ್ನು ಅಳೆಯಲು ಸಮೀಕ್ಷೆಯನ್ನು ಪ್ರಾರಂಭಿಸಿದೆ. ಈ ಕುರಿತಂತೆ ಎಕ್ಸ್‌ನಲ್ಲಿ (ಈ […]