January 2024

ಜನವರಿ 29,ಭಾರತೀಯ ವೃತ್ತಪತ್ರಿಕೆ ದಿನ

ಸಮಗ್ರ ನ್ಯೂಸ್: ಕೆಲವರ ದಿನ ಆರಂಭವಾಗುವುದೇ ದಿನ ಪತ್ರಿಕೆಯನ್ನು ಓದುವ ಮೂಲಕ. ಕೈಯಲ್ಲಿ ಒಂದು ಕಪ್ ಕಾಫಿ ಅಥವಾ ಟೀ ಜೊತೆಗೆ ದಿನಪತ್ರಿಕೆಯಿದ್ದರೆ ಸುದ್ದಿಯನ್ನು ಓದುತ್ತಾ ಓದುಗರು ತಮ್ಮ ದಿನವನ್ನು ಆರಂಭಿಸುತ್ತಾರೆ. ರಾಜ್ಯ, ದೇಶ, ವಿದೇಶಗಳಲ್ಲಿ ನಡೆಯುವ ಸುದ್ದಿಗಳನ್ನು ಜನರಿಗೆ ತಲುಪಿಸುವ ದಿನ ಪತ್ರಿಕೆಗಳು ಇವತ್ತಿಗೂ ನಂಬಿಕೆಗೆ ಅರ್ಹವಾಗಿದೆ. ಹೀಗಾಗಿ ಪ್ರತಿ ವರ್ಷ ಜ. 29ರಂದು ಭಾರತೀಯ ವೃತ್ತಪತ್ರಿಕೆ ದಿನವನ್ನು ಆಚರಿಸಲಾಗುತ್ತದೆ. ಡಿಜಿಟಲ್‌ ಯುಗದಲ್ಲಿರುವ ನಾವಿಂದು ಕೈಯಲ್ಲಿರುವ ಮೊಬೈಲ್, ಕಂಪ್ಯೂಟರ್ ಗಳಿಂದ ಸುದ್ದಿಯನ್ನು ಓದಬಹುದು. ಆದರೆ ಕೆಲವರು […]

ಜನವರಿ 29,ಭಾರತೀಯ ವೃತ್ತಪತ್ರಿಕೆ ದಿನ Read More »

ಮಂಡ್ಯದ ಕೆರಗೋಡಿನಲ್ಲಿ ಉದ್ವಿಗ್ನ ಸ್ಥಿತಿ|ಬ್ಯಾರಿಕೇಡ್ ಕಿತ್ತಾಕಿ ಪ್ರತಿಭಟನಾಕಾರರ ಆಕ್ರೋಶ

ಸಮಗ್ರ ನ್ಯೂಸ್: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿರುವ ಹನುಮ ಧ್ವಜವನ್ನು ತೆರವುಗೊಳಿಸಲು ಬಂದಿದ್ದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಪೊಲೀಸರು ಆಗಮಿಸಿ ಧ್ವಜವನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಇದಕ್ಕೆ ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, 144 ಸೆಕ್ಷನ್​ ಜಾರಿಯಾಗಿದೆ. ಆದರೂ ಕೂಡ ಪ್ರತಿಭಟನೆ ಮುಂದುವರೆಸಿದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್

ಮಂಡ್ಯದ ಕೆರಗೋಡಿನಲ್ಲಿ ಉದ್ವಿಗ್ನ ಸ್ಥಿತಿ|ಬ್ಯಾರಿಕೇಡ್ ಕಿತ್ತಾಕಿ ಪ್ರತಿಭಟನಾಕಾರರ ಆಕ್ರೋಶ Read More »

ಓಡಿ ಹೋಗಿ ಮದುವೆಯಾಗಿ ಬಂದ ದಂಪತಿಗೆ ವಧುವಿನ ಪೋಷಕರಿಂದ ಜೀವ ಬೆದರಿಕೆ

ಸಮಗ್ರ ನ್ಯೂಸ್: ಪ್ರೀತಿಸಿ ಮದುವೆಯಾಗಿದಕ್ಕೆ ನವ ಜೋಡಿಗಳಿಗೆ ವಧುವಿನ ಪೋಷಕರು ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಪೋಷಕರು ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನವ ಜೋಡಿ ರಕ್ಷಣೆ ಕೋರಿ ಬಳ್ಳಾರಿ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ ಅವರಿಗೆ ಮನವಿ ಮಾಡಿದ್ದಾರೆ. ಬಳ್ಳಾರಿ ತಾಲೂಕಿನ ಗೋನಾಳ ಗ್ರಾಮದ ನಾರಾಯಣ ಮತ್ತು ಸಿರಗುಪ್ಪ ತಾಲೂಕಿನ ಊಳೂರು ಗ್ರಾಮದ ಶಿಲ್ಪಾ ಕಳೆದ ಐದು ವರ್ಷದಿಂದ ಪ್ರೀತಿಸುತ್ತಿದ್ದಾರೆ. ಶಿಲ್ಪಾ ಬಳ್ಳಾರಿಯಲ್ಲಿ ದೊಡ್ಡಮ್ಮನ ಮನೆಯಲ್ಲಿದ್ದು ಹೈಸ್ಕೂಲ್ ಓದುವ ವೇಳೆ ನಾರಾಯಣನನ್ನು ಪ್ರೀತಿ ಮಾಡಲು ಆರಂಭಿಸಿದ್ದಾರೆ. 9ನೇ

ಓಡಿ ಹೋಗಿ ಮದುವೆಯಾಗಿ ಬಂದ ದಂಪತಿಗೆ ವಧುವಿನ ಪೋಷಕರಿಂದ ಜೀವ ಬೆದರಿಕೆ Read More »

ಆಹ್ವಾನವಿಲ್ಲದ ಶುಭ ಸಮಾರಂಭದಲ್ಲಿ ಊಟ ಮಾಡಿದ್ರೆ ಎರಡರಿಂದ ಏಳು ವರ್ಷಗಳವರೆಗೆ ಜೈಲು…!

ಸಮಗ್ರ ನ್ಯೂಸ್: ಮದುವೆ ಸಮಾರಂಭ ಹೆಚ್ಚಾಗುತ್ತಿರುವಂತೆ ಆಹ್ವಾನವಿಲ್ಲದೆ ಮದುವೆಗಳಿಗೆ ಹೋಗಿ ಪುಕ್ಸಟ್ಟೆ ಆಹಾರ ತಿನ್ನೋರ ಸಂಖ್ಯೆಗೇನೂ ಕಡಿಮೆ ಇಲ್ಲ. ಆದರೆ ಆಹ್ವಾನವಿಲ್ಲದ ಮದುವೆಯಲ್ಲಿ ಊಟ ಮಾಡೋದ್ರಿಂದ ಜೈಲು ಶಿಕ್ಷೆಯಾಗುತ್ತಂತೆ ಹೌದಾ? ಇಲ್ಲಿವರೆಗೆ ಮದ್ವೆಗೆ ಸೂಕ್ತ ಮುಹೂರ್ತವಿರಲಿಲ್ಲ. ಈ ಮಾಸದಲ್ಲಿ ಮದುವೆ ಸಮಾರಂಭಗಳು ನಡೆಯುತ್ತಿರಲಿಲ್ಲ. ಇದೀಗ ಶುಭ ಕಾರ್ಯಗಳು ಪ್ರಾರಂಭವಾಗಿವೆ. ಮದುವೆಗೆ ಬಾಕಿ ಇರುವ ತಯಾರಿಗಳೆಲ್ಲವೂ ನಡೆಯುತ್ತಿದೆ. ಗೃಹ ಪ್ರವೇಶದಿಂದ ಹಿಡಿದು ಎಲ್ಲಾ ರೀತಿಯ ಶುಭ ಕಾರ್ಯಗಳನ್ನು ಈಗ ಆರಂಭವಾಗಿದೆ. ನೀವು ಮದುವೆ ಅಥವಾ ಇತರ ಶುಭಾ ಸಮಾರಂಭಗಳಿಗೆ

ಆಹ್ವಾನವಿಲ್ಲದ ಶುಭ ಸಮಾರಂಭದಲ್ಲಿ ಊಟ ಮಾಡಿದ್ರೆ ಎರಡರಿಂದ ಏಳು ವರ್ಷಗಳವರೆಗೆ ಜೈಲು…! Read More »

ಸುಳ್ಯ:ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು, ಸಪರಿವಾರ ದೈವಗಳ ನೇಮೋತ್ಸವ

ಸಮಗ್ರ ನ್ಯೂಸ್: ಜ. 28, ಬೆಳಗ್ಗೆ ಮೂರುಕಲ್ಲಡ್ಕ ದೈವಸ್ಥಾನದಿಂದ ಸಪರಿವಾರ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಗಳ ಕಿರುವಾಲು, ತೋಟದ ಮೂಲೆ ಸ್ಥಾನದಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಡುವ ಕಾರ್ಯಕ್ರಮ ನಡೆಯಿತು. ಬಳಿಕ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ ಏರುವುದು, ನರ್ತನ ಸೇವೆ, ಬಟ್ಟಲು ಕಾಣಿಕೆ, ಸಿರಿಮುಡಿ ಗಂಧಪ್ರಸಾದ ವಿತರಣೆ ನಡೆಯಿತು. ಪರಿವಾರ ದೈವಗಳಾದ ಕೊಡಮಣಿತ್ತಾಯ, ಕೊಲ್ಲಿಕುಮಾರ, ಪುರುಷ ದೈವ, ಮೈಸಂದಾಯ ದೈವಗಳ ಕಟ್ಟುಕಟ್ಟಳೆಯ ನೇಮ, ಬೂಳ್ಯ ವಿತರಣೆ, ನಂತರ ಪೂ. 11:30 ರಿಂದ

ಸುಳ್ಯ:ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು, ಸಪರಿವಾರ ದೈವಗಳ ನೇಮೋತ್ಸವ Read More »

ಇಂದು ಬಿಗ್ ಬಾಸ್ ವಿನ್ನರ್ ಘೋಷಣೆ|ಟಾಪ್​ 5 ಸ್ಪರ್ಧಿಗಳು ಇವರೇ ನೋಡಿ…!

ಸಮಗ್ರ ನ್ಯೂಸ್: ಬಿಗ್ ಬಾಸ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣ ಇಂದು ಬಂದಿದೆ. ಹೌದು ನೂರಾರು ದಿನಗಳ ಕಾಲ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ‘ಬಿಗ್​ ಬಾಸ್​’ ರಿಯಾಲಿಟಿ ಶೋ ಈಗ ಪೂರ್ಣಗೊಳ್ಳುತ್ತಿದೆ. ಇಂದು ಝಗಮಗಿಸುವ ವೇದಿಕೆಯಲ್ಲಿ ಫಿನಾಲೆ ನಡೆಯಲಿದೆ. ಸದ್ಯಕ್ಕೆ ಈ ಕಾರ್ಯಕ್ರಮದಲ್ಲಿ ಟಾಪ್​ 5 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಆ ಐವರಲ್ಲಿ ಯಾರು ವಿನ್​ ಆಗುತ್ತಾರೆ ಎಂಬುದು ಇಂದು ರಾತ್ರಿ ಗೊತ್ತಾಗಲಿದೆ. ಕಿಚ್ಚ ಸುದೀಪ್​ ಅವರು ವಿನ್ನರ್​ ಹೆಸರು ಘೋಷಿಸಲಿದ್ದಾರೆ. ಅದರಲ್ಲೂ ಕನ್ನಡ, ಹಿಂದಿ ಬಿಗ್​ ಬಾಸ್​ನಲ್ಲಿ

ಇಂದು ಬಿಗ್ ಬಾಸ್ ವಿನ್ನರ್ ಘೋಷಣೆ|ಟಾಪ್​ 5 ಸ್ಪರ್ಧಿಗಳು ಇವರೇ ನೋಡಿ…! Read More »

ವಾಸ್ತವದಲ್ಲೂ ಮೂಡಿಬಂದ ಕಾಂತಾರ ಘಟನೆ| ಸಾವನ್ನಪ್ಪಿದ ದೈವನರ್ತಕನ ಮಕ್ಕಳಿಗೆ ಕೋಲ ಕಟ್ಟಲು ಬೂಳ್ಯದೀಕ್ಷೆ

ಸಮಗ್ರ ನ್ಯೂಸ್: ತುಳುನಾಡಿನ ದೈವಾರಾಧನೆಗೆ ಸಂಬಂಧಪಟ್ಟಂತೆ ಕಾಂತಾರ ಚಿತ್ರದಲ್ಲಿ ಮೂಡಿಬಂದ ಎಲ್ಲವೂ ವಾಸ್ತವಕ್ಕೆ ಅತ್ಯಂತ ಹತ್ತಿರವಿರುವ ಸಂಗತಿಗಳು ಅನ್ನೋದನ್ನು ರೂಪಿಸುವ ಘಟನೆಯೊಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ‌. ಇತ್ತೀಚೆಗೆ ಕೆಲವು ತಿಂಗಳ ಹಿಂದೆ ದೈವದ ನರ್ತನ ಮಾಡುತ್ತಿದ್ದ ಸಂದರ್ಭದಲ್ಲಿ ದೈವ ನರ್ತಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಎಲ್ಲೆಡೆ ಭಾರೀ ಸುದ್ಧಿ ಮಾಡಿತ್ತು. ಈ ರೀತಿ ಅವಘಢ ದೈವಾರಾಧನೆ ನಡೆಯುತ್ತಿರುವ ಸಂದರ್ಭದಲ್ಲಿ ನಡೆದಾಗ ಸಾಮಾನ್ಯವಾಗಿಯೂ ಎಲ್ಲರ ಕುತೂಹಲಕ್ಕೂ ಕಾರಣವಾಗುತ್ತದೆ. ಕಡಬ ತಾಲೂಕಿನ ಎಡಮಂಗಲದ ಶಿರಾಡಿ ದೈವಸ್ಥಾನಕ್ಕೆ ಸಂಬಂಧಪಟ್ಟ ದೈವ

ವಾಸ್ತವದಲ್ಲೂ ಮೂಡಿಬಂದ ಕಾಂತಾರ ಘಟನೆ| ಸಾವನ್ನಪ್ಪಿದ ದೈವನರ್ತಕನ ಮಕ್ಕಳಿಗೆ ಕೋಲ ಕಟ್ಟಲು ಬೂಳ್ಯದೀಕ್ಷೆ Read More »

ಬಿಹಾರದಲ್ಲಿ ಮುರಿದ ಮಹಾ ಘಟಬಂಧನ್| ಸಿಎಂ ನಿತೀಶ್ ಕುಮಾರ್ ರಾಜೀನಾಮೆ

ಸಮಗ್ರ ನ್ಯೂಸ್: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ರಾಜೀನಾಮೇ ನೀಡಿದ್ದು, ಆರ್‌ಜೆಡಿ ಜತೆಗಿನ ಮೈತ್ರಿಗೆ ವಿದಾಯ ಹೇಳಿದ್ದಾರೆ. ಈ ಮೂಲಕ ಬಿಹಾರದಲ್ಲಿ ಆರ್‌ಜೆಡಿ ಹಾಗೂ ಜೆಡಿಯು ಸಮ್ಮಿಶ್ರ ಸರ್ಕಾರ ಪತನವಾಗಿದೆ. ರವಿವಾರ ತಮ್ಮ ಬೆಂಬಲಿಗರ, ಶಾಸಕರ ಸಭೆ ನಡೆಸಿದ ನಿತೀಶ್‌ ಕುಮಾರ್‌ ಅವರು ನಂತರ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು. ನಿತೀಶ್‌ ಕುಮಾರ್ ಅವರು ಬಿಜೆಪಿ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ತೊರೆದ 18 ತಿಂಗಳಲ್ಲೇ ನಿತೀಶ್ ಅವರು ಎನ್‌ಡಿಎ

ಬಿಹಾರದಲ್ಲಿ ಮುರಿದ ಮಹಾ ಘಟಬಂಧನ್| ಸಿಎಂ ನಿತೀಶ್ ಕುಮಾರ್ ರಾಜೀನಾಮೆ Read More »

ಕರ್ನಾಟಕ ಸೋಪ್ಸ್​ & ಡಿಟರ್ಜೆಂಟ್ಸ್​ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಕರ್ನಾಟಕ ಸೋಪ್ಸ್​ & ಡಿಟರ್ಜೆಂಟ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 38 ಅಸಿಸ್ಟೆಂಟ್ ಆಪರೇಟರ್, ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಅಧಿಕಾರಿ (ಖಾತೆಗಳು) (ಮಾರ್ಕೆಟಿಂಗ್) (ಗುಂಪು-ಬಿ)- 6ಅಧಿಕಾರಿ (ಖಾತೆಗಳು) (ಗುಂಪು-ಬಿ)- 1ಕಿರಿಯ ಅಧಿಕಾರಿ QAD- 2ಕಿರಿಯ ಅಧಿಕಾರಿ (ಆರ್ & ಡಿ)- 1ಕಿರಿಯ ಅಧಿಕಾರಿ (ಉತ್ಪಾದನೆ ನಿರ್ವಹಣೆ)- 2ಕಿರಿಯ

ಕರ್ನಾಟಕ ಸೋಪ್ಸ್​ & ಡಿಟರ್ಜೆಂಟ್ಸ್​ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಹಾಕಿ Read More »

ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಕ್ಕೆ ಆಹ್ವಾನ! ಅರ್ಜಿ ಬೇಗ ಸಲ್ಲಿಸಿ

ಸಮಗ್ರ ಉದ್ಯೋಗ: ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1752 ಕಂಡಕ್ಟರ್, ಅಸಿಸ್ಟೆಂಟ್ ಅಕೌಂಟೆಂಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಮಾಹಿತಿ:ಅಸಿಸ್ಟೆಂಟ್ ಅಕೌಂಟೆಂಟ್-15ಕಂಡಕ್ಟರ್- 1737 ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ವೇತನ ಇನ್ನಿತರೆ ವಿವರಗಳಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ. KKRTC-Notification-2024-01-e4853d6d6af4f6337d9fa7d60d7c8ea7.pdf ಶೀಘ್ರದಲ್ಲೇ ಸರ್ಕಾರವು ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಲಿದೆ. ಆಯ್ಕೆ ಪ್ರಕ್ರಿಯೆ:ಅಭ್ಯರ್ಥಿಗಳನ್ನು ಲಿಖಿತ

ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಕ್ಕೆ ಆಹ್ವಾನ! ಅರ್ಜಿ ಬೇಗ ಸಲ್ಲಿಸಿ Read More »