January 2024

ಜೂನಿಯರ್ ರಿಸರ್ಚ್ ಫೆಲೋ ಜಾಬ್ ಗೆ ಅರ್ಜಿ ಆಹ್ವಾನ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ರೆಸ್ಯೂಮ್ ಕಳುಹಿಸಿ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- […]

ಜೂನಿಯರ್ ರಿಸರ್ಚ್ ಫೆಲೋ ಜಾಬ್ ಗೆ ಅರ್ಜಿ ಆಹ್ವಾನ, ಬೇಗ ಅಪ್ಲೈ ಮಾಡಿ Read More »

OTT Films: ಅನಿಮಲ್ ಸೇರಿದಂತೆ ಹಿಟ್ ಫಿಲಂಗಳು ಬಂದೇ ಬಿಡ್ತು ಒಟಿಟಿ ಗೆ!

ಸಮಗ್ರ ನ್ಯೂಸ್: ಪ್ರತಿ ವಾರ ಕೆಲವು ಹೊಸ ಚಲನಚಿತ್ರಗಳು ಮತ್ತು ವೆಬ್ ಸರಣಿಗಳು ಥಿಯೇಟರ್‌ಗಳಲ್ಲಿ ಮತ್ತು OTT ನಲ್ಲಿ ಬರುತ್ತಿವೆ. ಕೆಲವು ಚಲನಚಿತ್ರಗಳು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ ಒಂದು ವಾರದ ನಂತರ ಸ್ಟ್ರೀಮ್ ಆಗುತ್ತಿರುವಾಗ. ತಿಂಗಳಿಗೆ ಕೆಲವು ಚಲನಚಿತ್ರಗಳು ಡಿಜಿಟಲ್ ರೂಪದಲ್ಲಿ ಲಭ್ಯವಿವೆ. ಕರೋನಾದಿಂದಾಗಿ, ಜನರು ಇನ್ನೂ ಥಿಯೇಟರ್‌ಗಳಿಗಿಂತ ಮನೆಯಲ್ಲಿ OTT ವೀಕ್ಷಿಸಲು ಬಯಸುತ್ತಾರೆ. ಮತ್ತು ಚಿತ್ರಮಂದಿರಗಳಲ್ಲಿ ಪ್ರತಿ ವಾರ ಸುಮಾರು 50 ರಿಂದ 60 ಚಲನಚಿತ್ರಗಳು ಬಿಡುಗಡೆಯಾಗುತ್ತವೆ ಮತ್ತು ಪ್ರೇಕ್ಷಕರನ್ನು ರಂಜಿಸುತ್ತವೆ. ಇಂದಿನಿಂದ (ಜನವರಿ 26) ಪ್ರಸಿದ್ಧ

OTT Films: ಅನಿಮಲ್ ಸೇರಿದಂತೆ ಹಿಟ್ ಫಿಲಂಗಳು ಬಂದೇ ಬಿಡ್ತು ಒಟಿಟಿ ಗೆ! Read More »

ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಎನ್.ಎಸ್.ಭೋಸರಾಜು ಚಾಲನೆ

ಸಮಗ್ರ ನ್ಯೂಸ್: ಆಕರ್ಷಣೀಯ ಹಾಗೂ ಗಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ ಅವರು ಇಂದು (ಜ. 26) ಚಾಲನೆ ನೀಡಿದರು. ರಾಜಾಸೀಟು ಉದ್ಯಾನವನದಲ್ಲಿ ನಿರ್ಮಾಣವಾಗಿರುವ ಇಗ್ಗುತಪ್ಪ ದೇವಾಲಯ ಸೇರಿದಂತೆ ಹಲವು ಫಲಪುಷ್ಪ ಪ್ರದರ್ಶನಗಳು ಆಕರ್ಷಣೀಯವಾಗಿದ್ದು, ನೋಡುಗರನ್ನು ಸೆಳೆಯುತ್ತಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಹೇಳಿದರು. ರಾಜಾಸೀಟನ್ನು

ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಎನ್.ಎಸ್.ಭೋಸರಾಜು ಚಾಲನೆ Read More »

ಸುಳ್ಯ: ಮಕ್ಕಳಲ್ಲಿ ಈಗಲೇ ದೇಶಾಭಿಮಾನ ಬೆಳೆದರೆ ಮುಂದೆ ಈ ಮಕ್ಕಳೇ ದೇಶದ ಆಸ್ತಿಯಾಗಿ ಬೆಳೆಯಲು ಸಾಧ್ಯ.-ನಿವೃತ್ತ ಶಿಕ್ಷಕ ತೀರ್ಥರಾಮ ಅಡ್ಕಬಳೆ| ಜಯನಗರ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಸಂಭ್ರಮ

ಸಮಗ್ರ ನ್ಯೂಸ್ : ಮಕ್ಕಳಲ್ಲಿ ಈಗಲೇ ದೇಶಾಭಿಮಾನ ಬೆಳೆದರೆ ಮುಂದೆ ಈ ಮಕ್ಕಳೇ ದೇಶದ ಆಸ್ತಿಯಾಗಿ ಬೆಳೆಯಲು ಸಾಧ್ಯ.ಅದಕ್ಕಾಗಿ ಮಕ್ಕಳಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯ ಜ್ಞಾನದ ಜೊತೆಯಲ್ಲಿ ದೇಶಾಭಿಮಾನದ ಬೆಳಕನ್ನು ಈಗಿಂದಲೇ ಮೂಡಿಸಬೇಕೆಂದು ನಿವೃತ ಶಿಕ್ಷಕ ತೀರ್ಥರಾಮ ಅಡ್ಕಬಳೆ ಹೇಳಿದರು. ಅವರು ಸರಕಾರಿ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಶಾಲೆ ಜಯನಗರದಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆಯಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಅವರು ದತ್ತಿ ನಿಧಿಯನ್ನು ಘೋಷಣೆ ಮಾಡಿ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ

ಸುಳ್ಯ: ಮಕ್ಕಳಲ್ಲಿ ಈಗಲೇ ದೇಶಾಭಿಮಾನ ಬೆಳೆದರೆ ಮುಂದೆ ಈ ಮಕ್ಕಳೇ ದೇಶದ ಆಸ್ತಿಯಾಗಿ ಬೆಳೆಯಲು ಸಾಧ್ಯ.-ನಿವೃತ್ತ ಶಿಕ್ಷಕ ತೀರ್ಥರಾಮ ಅಡ್ಕಬಳೆ| ಜಯನಗರ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಸಂಭ್ರಮ Read More »

ಕಾರುಗಳಲ್ಲಿ 4×4 ಅಂತ ಇರೋದು ಯಾಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ವಿಷಯ

ಸಮಗ್ರ ನ್ಯೂಸ್: ನೀವು ಅನೇಕ ಕಾರುಗಳನ್ನು ನೋಡಿದರೆ, ವಾಹನದ ಹಿಂಭಾಗದಲ್ಲಿ 4X4 ಎಂದು ಬರೆಯಲಾಗಿದೆ. ಇತ್ತೀಚಿನ ದಿನಗಳಲ್ಲಿ ಹೊಸ ಎಸ್ ಯುವಿ..ದುಬಾರಿ ವಾಹನಗಳ ಮೇಲೆ ನಂಬರ್ ಬರೆಯಲಾಗಿದೆ. ಕಾರಿನಲ್ಲಿ 16 ಆಸನಗಳಿವೆಯೇ ಅಥವಾ 16 ಚಕ್ರಗಳಿವೆಯೇ ಎಂದು ಜನರು ಗೊಂದಲಕ್ಕೊಳಗಾಗುತ್ತಾರೆ. ಆದರೆ 4X4 ಎಂದರೇನು? ಈ ಸಂಖ್ಯೆಯು ಮಹೀಂದ್ರಾದ ಆಫ್-ರೋಡರ್ SUV ಥಾರ್ ಹಿಂದೆ ಇರುತ್ತದೆ. ಆದರೆ ಈ ಸಂಖ್ಯೆಯ ಅರ್ಥವೇನೆಂದು ಅನೇಕರಿಗೆ ತಿಳಿದಿಲ್ಲ. ಚಾಲಕರಿಗೂ ಇದರ ಅರಿವಿಲ್ಲ. ಇಂದು 4X4 ರಹಸ್ಯವನ್ನು ಕಂಡುಹಿಡಿಯೋಣ. ವಾಸ್ತವವಾಗಿ 4X4

ಕಾರುಗಳಲ್ಲಿ 4×4 ಅಂತ ಇರೋದು ಯಾಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ವಿಷಯ Read More »

ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ| ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭ

ಸಮಗ್ರ ನ್ಯೂಸ್:ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಜ.26 ರಿಂದ ಜ.29 ರ ವರೆಗೆ ನಡೆಯಲಿದೆ. ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಬಹಳ ಅದ್ದೂರಿಯಾಗಿ ನಡೆಯಲಿದೆ. ಇಂದು ಬೆಳಗ್ಗೆ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸನ್ನಿಧಿಯಲ್ಲಿ ಗಣಪತಿ ಹವನ, ನಾಗ ತಂಬಿಲ ಸೇವೆ ನಡೆಯಿತು, ಸಂಜೆ 5 ರಿಂದ ಬಾಳಿಲ ಶ್ರೀ ಮಂಜುನಾಥೇಶ್ವರ

ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ| ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭ Read More »

ಪರೀಕ್ಷಾ ಪೇ ಚರ್ಚಾ -7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ದೆಹಲಿಗೆ ತೆರಳಿದ  ಸುಳ್ಯದ ಅಚಲ್ ಬಿಳಿನೆಲೆ

ಸಮಗ್ರ ನ್ಯೂಸ್: ವಿದ್ಯಾರ್ಥಿಗಳಿಗೆ ಬಹಳ ಪ್ಕಾಮುಖ್ಯತೆಯನ್ನು ನೀಡುವ ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿನೂತನ ಕಾರ್ಯಕ್ರಮಗಳಲ್ಲಿ ಒಂದಾದ “ಪರೀಕ್ಷಾ ಪೇ ಚರ್ಚಾ-7” ಕಾರ್ಯಕ್ರಮದ ಸಂದರ್ಭದಲ್ಲಿ ವೈಜ್ಞಾನಿಕ ಮಾದರಿಯನ್ನು ಪ್ರದರ್ಶಿಸಲು ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಳ್ಯದ ಅಚಲ್ ಬಿಳಿನೆಲೆ  ಆಯ್ಕೆಯಾಗಿದ್ದಾರೆ.          ಜ. 29ರಂದು ನವದೆಹಲಿಯ ಭಾರತ್ ಮಂಟಪ (2023ರ G 20 ಶೃಂಗ ಸಭೆ ನಡೆದ ಸ್ಥಳ) ದಲ್ಲಿ ನಡೆಯುವ “ಪರೀಕ್ಷಾ ಪೇ ಚರ್ಚಾ -7“ ಕಾರ್ಯಕ್ರಮದಲ್ಲಿ ಪ್ರಧಾನಿ

ಪರೀಕ್ಷಾ ಪೇ ಚರ್ಚಾ -7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ದೆಹಲಿಗೆ ತೆರಳಿದ  ಸುಳ್ಯದ ಅಚಲ್ ಬಿಳಿನೆಲೆ Read More »

ಬೆಳ್ತಂಗಡಿ: ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ| ಕಾಂಗ್ರೆಸ್ ವಿರುದ್ಧ ಹರಿಹಾಯ್ದು ವಿವಾದಕ್ಕೀಡಾದ ಶ್ರಮಿಕ!!

ಸಮಗ್ರ ನ್ಯೂಸ್: ದೇಶದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ಇಡೀ ದೇಶದಲ್ಲಿ ಸಂಭ್ರಮದಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ನಡುವೆ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಕಾಂಗ್ರೇಸ್ ವಿರುದ್ದ ವಾಗ್ದಾಳಿ ನಡೆಸುವ ಮೂಲಕ ರಾಜಕೀಯ ಭಾಷಣ ಮಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಬೆಳ್ತಂಗಡಿ ತಾಲೂಕು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೇಂದ್ರ ಸರಕಾರದ ಸಾಧನೆಗಳ ಬಗ್ಗೆ ಮಾತನಾಡಿದರು, ಬಳಿಕ ಕಾಂಗ್ರೆಸ್ ವಿರುದ್ದ ವಾಗ್ದಾಳಿ ಪ್ರಾರಂಭಿಸಿದ ಅವರು, ಬಿ.ಆರ್.ಅಂಬೇಡ್ಕರ್

ಬೆಳ್ತಂಗಡಿ: ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ| ಕಾಂಗ್ರೆಸ್ ವಿರುದ್ಧ ಹರಿಹಾಯ್ದು ವಿವಾದಕ್ಕೀಡಾದ ಶ್ರಮಿಕ!! Read More »

ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ;ಸಿಎಂ

ಸಮಗ್ರ ನ್ಯೂಸ್: ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಕಾಡಿನಿಂದ ಊರಿನ ಕಡೆಗೆ ಬರುವುದು ಕಡಿಮೆಯಾಗುತ್ತದೆ.ಈ ಬಾರಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪೂರ್ಣವಾಗಿ ತಡೆಗೋಡೆ ನಿರ್ಮಾಣವಾದರೆ ಆನೆ – ಮಾನವ ಸಂಘರ್ಷ ನಿಲ್ಲಲಿದೆ. ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದ ವತಿಯಿಂದ 12 ಕೋಟಿ ರೂ.ಗಳ ವೆಚ್ಚದಲ್ಲಿ ಕೊಡಗಿನ ಸಂಪ್ರದಾಯದಂತೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ

ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ;ಸಿಎಂ Read More »

ಚಂದನ ಸಾಹಿತ್ಯ ವೇದಿಕೆಯಿಂದ ಗಣರಾಜ್ಯೋತ್ಸವ ಕವಿಗೋಷ್ಠಿ- ಕೃತಿ ಬಿಡುಗಡೆ

ಸಮಗ್ರನ್ಯೂಸ್: ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸರಕಾರಿ ಬಸ್ ನಿಲ್ದಾಣ ಬಳಿ ಇರುವ ಶಾರದಾ ವಿದ್ಯಾಲಯದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಗಣರಾಜ್ಯೋತ್ಸವ ಕವಿಗೋಷ್ಠಿ – ಕೃತಿ ಬಿಡುಗಡೆ ಕಾರ್ಯಕ್ರಮವು ಜರುಗಿತು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ, ಚಿತ್ರನಿರ್ದೇಶಕ, ಜ್ಯೋತಿಷಿಯಾದ ಎಚ್. ಭೀಮರಾವ್ ವಾಷ್ಠರ್ ರವರು ಅಧ್ಯಕ್ಷತೆ ವಹಿಸಿದ್ದರು. ಶಾರದಾ ಕಾಲೇಜ್ ನ ಶಾರದಾ ಮೇಡಂ ಅವರು ಉದ್ಘಾಟಿಸಿದರು. ಅಜ್ಜಾವರ ದೇವರಕಳಿಯ ಚೈತನ್ಯ ಸೇವಾಶ್ರಮದ ಶ್ರೀ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿಯವರು ದಿವ್ಯಸಾನಿದ್ಯ ವಹಿಸಿದ್ದರು. ಖ್ಯಾತ

ಚಂದನ ಸಾಹಿತ್ಯ ವೇದಿಕೆಯಿಂದ ಗಣರಾಜ್ಯೋತ್ಸವ ಕವಿಗೋಷ್ಠಿ- ಕೃತಿ ಬಿಡುಗಡೆ Read More »