ಡಾ. ಸಿ. ಎನ್. ಮಂಜುನಾಥ್ ಅವಧಿ ಮುಕ್ತಾಯ/ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ. ರವೀಂದ್ರನಾಥ್ ಆಯ್ಕೆ

ಸಮಗ್ರ ನ್ಯೂಸ್: ಡಾ. ಸಿ. ಎನ್. ಮಂಜುನಾಥ್ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ. ರವೀಂದ್ರನಾಥ್ ಅವರನ್ನು ನೇಮಕ ಮಾಡಲಾಗಿದೆ. ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿದ್ದ ಡಾ. ಸಿ ಎನ್ ಮಂಜುನಾಥ್ ಅವರು. ಇಂತಹ ಅವರು ಇಂದು ತಮ್ಮ ಸೇವೆಯಿಂದ ನಿವೃತ್ತರಾಗಿದ್ದಾರೆ.

Ad Widget ... ..

ಕಳೆದ 16 ವರ್ಷಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 75 ಲಕ್ಷ ಜನರಿಗೆ ಹೃದ್ರೋಗ ಚಿಕಿತ್ಸೆ, 8 ಲಕ್ಷ ಜನರಿಗೆ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದ್ದರು.

Ad Widget

Leave a Comment

Your email address will not be published. Required fields are marked *