ನನ್ನ ಜತೆ ಕಾಂಗ್ರೆಸ್ ಸೇರಿದವರು ಮತ್ತೆ ಬಿಜೆಪಿಗೆ ಬರ್ತಾರೆ| ಶೆಟ್ಟರ್ ಸ್ಫೋಟಕ ಹೇಳಿಕೆ

ಸಮಗ್ರ ನ್ಯೂಸ್: ನನ್ನ ಜತೆ ಕಾಂಗ್ರೆಸ್ ಸೇರಿದವರು ಮತ್ತೆ ಬಿಜೆಪಿಗೆ ಬರ್ತಾರೆ. ನಾವು ನಿಮ್ಮ ಜೊತೆ ಬಿಜೆಪಿಗೆ ಬರುತ್ತೇವೆ ಎನ್ನುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

Ad Widget ... ..

ಹಲವು ಮುಖಂಡರು ಬಿಜೆಪಿ ಸೇರುವುದಕ್ಕೆ ಆಸೆ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್​ನ ಬಹಳಷ್ಟು ಜನ ನನ್ನ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಆದಷ್ಟು ಶೀಘ್ರದಲ್ಲಿ ಬಿಜೆಪಿ ಸೇರಲಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಪಕ್ಷದ ವರ್ಚಸ್ಸು ಬೆಳೆಯುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ತೊರೆಯಲು ಅಲ್ಲಿನವರು ಮನಸ್ಸು ಮಾಡುತ್ತಿದ್ದಾರೆ ಎಂದಿದ್ದಾರೆ.

Ad Widget

Leave a Comment

Your email address will not be published. Required fields are marked *