Ad Widget .

ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್ ನಿವೃತ್ತಿ| ಪ್ರಭಾರ ನಿರ್ದೇಶಕರಾಗಿ‌ ಡಾ. ರವೀಂದ್ರನಾಥ ನೇಮಕ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ ಹಾಗೂ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಅವರ ಸೇವಾವಧಿ ಮುಗಿದಿದ್ದು, ಜ.31 ರಂದು ನಿವೃತ್ತಿ ಹೊಂದಿದ್ದಾರೆ.

Ad Widget . Ad Widget .

ಈ ಹಿನ್ನಲೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಲಾಗಿದೆ.

Ad Widget . Ad Widget .

ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿದ್ದ ಡಾ.ಸಿ.ಎನ್‌.ಮಂಜುನಾಥ್‌ ಅವರ ಅವಧಿ ಇಂದಿಗೆ (ಜ.31) ಮುಕ್ತಾಯವಾಗಿದೆ. ಈಗಾಗಲೇ ಡಾ.ಮಂಜುನಾಥ್‌ ಅವರ ಸೇವಾವಧಿಯನ್ನು ನಾಲ್ಕು ಬಾರಿ ವಿಸ್ತರಿಸಲಾಗಿದ್ದು, ಈ ಬಾರಿ ಹೊಸ ನಿರ್ದೇಶಕರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಹೀಗಾಗಿ ಜಯದೇವ ಆಸ್ಪತ್ರೆಗೆ ಪೂರ್ಣವಧಿ ನಿರ್ದೇಶರನ್ನು ನೇಮಕ ಮಾಡುವ ಮುನ್ನ ರಾಜ್ಯ ಸರ್ಕಾರ ಸದ್ಯಕ್ಕೆ ಡಾ.ರವೀಂದ್ರನಾಥ್ ಅವರನ್ನು ಪ್ರಬಾರ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

Leave a Comment

Your email address will not be published. Required fields are marked *