Ad Widget .

ಪಂಜಾಬ್ ನ್ಯಾಷನಲ್ ಬ್ಯಾಂಕ್​​ನಲ್ಲಿ ಉದ್ಯೋಗಕ್ಕೆ ಆಹ್ವಾನ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಪಂಜಾಬ್​ ನ್ಯಾಷನಲ್​ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಡಿಫೆನ್ಸ್​ ಬ್ಯಾಂಕಿಂಗ್ ಅಡ್ವೈಸರ್, ಸೀನಿಯರ್ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್​ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 4, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

Ad Widget . Ad Widget .

ಹೆಚ್ಚಿನ ಮಾಹಿತಿಗಾಗಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ನ ಅಧಿಕೃತ ವೆಬ್​ಸೈಟ್​​www.pnbindia.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

Ad Widget . Ad Widget .

ಹುದ್ದೆಯ ಮಾಹಿತಿ:

ಡಿಫೆನ್ಸ್​ ಬ್ಯಾಂಕಿಂಗ್ ಅಡ್ವೈಸರ್ -1
ಸೀನಿಯರ್ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್- 7

ವಯೋಮಿತಿ:
ಡಿಫೆನ್ಸ್​ ಬ್ಯಾಂಕಿಂಗ್ ಅಡ್ವೈಸರ್ – 60 ವರ್ಷ
ಸೀನಿಯರ್ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್- 58 ವರ್ಷ

ವೇತನ:
ಡಿಫೆನ್ಸ್​ ಬ್ಯಾಂಕಿಂಗ್ ಅಡ್ವೈಸರ್ – ವಾರ್ಷಿಕ ಪ್ಯಾಕೇಜ್​ 22,38,000
ಸೀನಿಯರ್ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್- ವಾರ್ಷಿಕ ಪ್ಯಾಕೇಜ್ 18,60,000

ಉದ್ಯೋಗದ ಸ್ಥಳ:
ಬೆಂಗಳೂರು
ಶಿಲ್ಲಾಂಗ್
ಭೂಪಾಲ್
ಪುಣೆ

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://www.pnbindia.in/Recruitments.aspx apply here

Leave a Comment

Your email address will not be published. Required fields are marked *