Ad Widget .

MBA ಪಾಸಾದವರಿಗೆ ಕೆಲಸ ಇದೆ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಟ್ರೈನಿ ಆಫೀಸರ್-I ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 14, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫೈನಾನ್ಸ್​ನಲ್ಲಿ ಎಂಬಿಎ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ: ಪು
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2024ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳು- 177 ರೂ.
ಪಾವತಿಸುವ ವಿಧಾನ- ಆನ್​​ಲೈನ್

ವೇತನ:
ಮಾಸಿಕ ₹ 30,000-40,000

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

https://docs.google.com/forms/d/e/1FAIpQLScMpLz0U2_CM5Ug07Y9SpUJpZ__2hhiaj09JfRIGhIlbrYkNg/viewform?usp=send_form apply here

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ.

Leave a Comment

Your email address will not be published. Required fields are marked *