Ad Widget .

10th ಪಾಸ್ ಆದವರಿಗೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಡ್ರೈವರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 7, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶೈಕ್ಷಣಿಕ ಅರ್ಹತೆ:

Ad Widget . Ad Widget . Ad Widget .

ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 7, 2024ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
SC/ST/ಮಹಿಳಾ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ವೇತನ:
ಮಾಸಿಕ ₹ 5,200-20,200

ಉದ್ಯೋಗದ ಸ್ಥಳ:
ಬೆಳಗಾವಿ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್​
ಡ್ರೈವಿಂಗ್ ಲೈಸೆನ್ಸ್​
ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ICAR-BIRDS ಕೃಷಿ ವಿಜ್ಞಾನ ಕೇಂದ್ರ
ತುಕ್ಕಾನಟ್ಟಿ ಪೋಸ್ಟ್
BIRDS ಕ್ಯಾಂಪಸ್
ತಾಲೂಕು-ಮೂಡಲಗಿ
ಜಿಲ್ಲೆ-ಬೆಳಗಾವಿ
ರಾಜ್ಯ-ಕರ್ನಾಟಕ
ಪಿನ್ ಕೋಡ್: 591224

ರಾಜ್ಯ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *