ಕಡಬ: ಮೊಬೈಲ್ ಶಾಪ್ ಬೀಗ ಮುರಿದು ಮೊಬೈಲ್, ಹಣ ಕಳ್ಳತನ| ಸಿಸಿಟಿವಿ ಯಲ್ಲಿ ದೃಶ್ಯ ಸೆರೆ

ಸಮಗ್ರ ನ್ಯೂಸ್: ಆಲಂಕಾರು ಶ್ರೀ ದುರ್ಗಾಟವರ್ ನಲ್ಲಿ ಕಾರ್ಯಚರಿಸುತ್ತಿದ್ದ ಸಾನಿಧ್ಯ ಮೊಬೈಲ್ ಅಂಗಡಿಯ ಎರಡು ಬೀಗಗಳನ್ನು ಏಕೋ ಬ್ಲಡ್ ಮೂಲಕ ಕತ್ತರಿಸಿ ಮೊಬೈಲ್ ಹಾಗೂ ಹಣ ಕಳ್ಳತನ ಮಾಡಿದ ಘಟನೆ ಫೆ.5 ರಂದು ರಾತ್ರಿ ಅಂದಾಜು 1:30 ಗಂಟೆಯ ಸಮಯಕ್ಕೆ ನಡೆದಿದೆ.

Ad Widget ... ..

ಸಿ.ಸಿ ಟಿವಿ ವೀಡಿಯೋ ಮೂಲಕ ಕಡಬ ಪೋಲಿಸರು ಪರೀಶಿಲನೆ ನಡೆಸಿದಾಗ ಆತ ಹೊರ ರಾಜ್ಯದಿಂದ ಬಂದಿದ್ದು ನೆಕ್ಕರೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಹತ್ತಿರ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಒಂದು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಪೋಲಿಸ್ ತನಿಖೆಯಿಂದ ಹೊರಬರಬೇಕಾಗಿದೆ.

Ad Widget

Leave a Comment

Your email address will not be published. Required fields are marked *