ಹಾಸ್ಟೆಲ್​ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ

ಸಮಗ್ರ ನ್ಯೂಸ್: ಹಾಸ್ಟೆಲ್​ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಂಗಳೂರು ಹೊರವಲಯದ ವಲಚ್ಚಿಲ್ ಬಳಿ ನಡೆದಿದೆ.

Ad Widget ... ..

ಶ್ರೀನಿವಾಸ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಸ್ಟೆಲ್​ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ಹೊಟ್ಟೆನೋವಿನಿಂದ ಒದ್ದಾಡಿದ್ದಾರೆ. ಮಂಗಳೂರು ಮತ್ತು ತುಂಬೆಯ ಆಸ್ಪತ್ರೆಗಳಿಗೆ‌ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಊಟದಲ್ಲಿ ಹುಳ ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಶಂಕೆ ವ್ಯಕ್ತವಾಗಿದೆ. ಕಾಲೇಜಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *