ರಾಜ್ಯದಿಂದ 628 ಕೋಟಿ ರೂ. ಬರ ಪರಿಹಾರ ಬಿಡುಗಡೆ

ಸಮಗ್ರ ನ್ಯೂಸ್: ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 628 ಕೋಟಿ ರೂ. ಹಣವನ್ನು ಬರಪರಿಹಾರವಾಗಿ ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

. Ad Widget . Ad Widget

ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ. 1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗೆ ಹಣ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.

. Ad Widget . . Ad Widget . Ad Widget

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ 2000 ಕೋಟಿ ರೂ. ರಾಜ್ಯ ಸರ್ಕಾರವು ರಾಜ್ಯದ 223 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿದ್ದು, ಕುಡಿಯುವ ನೀರು, ಮೇವು ಹಾಗೂ ಇತರೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ, ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಗಳ ಖಾತೆಗಳಿಗೆ ರೂ 870 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

Leave a Comment

Your email address will not be published. Required fields are marked *