Ad Widget .

ಪುತ್ತೂರು: ಹಿಂಜಾವೇ ಕಾರ್ಯಕರ್ತರ ಗಡಿಪಾರಿಗೆ ತಡೆಯಾಜ್ಞೆ

ಸಮಗ್ರ ನ್ಯೂಸ್: ಹಿಂದೂ ಜಾಗರಣಾ ವೇದಿಕೆ ಮುಖಂಡ ದಿನೇಶ್ ಪಂಜಿಗ‌ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೊಟೀಸ್​ಗೆ ಮಾನ್ಯ ನ್ಯಾಯಾಲಯ ತಡೆ ನೀಡಿದೆ.

Ad Widget . Ad Widget .

ಉಪವಿಭಾಗೀಯ ದಂಡಾಧಿಕಾರಿಯ ನೋಟಿಸ್​ ಜಾರಿ ಕ್ರಮವನ್ನು ಪ್ರಶ್ನಿಸಿ ದಿನೇಶ್ ಪಂಜಿಗ‌ ಹಾಗೂ ಯಶೋಧರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಮಹೇಶ್ ಕಜೆ ನೋಟಿಸ್​ ಜಾರಿ ಮಾಡಿದ್ದು ಸರಿಯಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು . ಅರ್ಜಿದಾರರ ಪರವಾದ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ಗಡಿಪಾರು ನೊಟೀಸ್​ಗೆ ತಡೆಯಾಜ್ಞೆ ನೀಡಿದ್ದಾರೆ.ಮತ್ತು ಆಪಾದಿತರ ವಿರುದ್ಧದ ಎಲ್ಲ ಕಡತಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ.

Leave a Comment

Your email address will not be published. Required fields are marked *