Ad Widget .

ರಸ್ತೆ ಅಪಘಾತಕ್ಕೆ ನಾನೇ ಕಾರಣ ಎಂದು ದ್ವಿಚಕ್ರ ಸವಾರ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಡಿಕೇರಿಯಲ್ಲಿ ಫೆ.9ರಂದು ಚೈನ್ ಗೇಟ್ ಬಳಿ ನಡೆದಿದ್ದ ಅಪಘಾತದಲ್ಲಿ ವಿದ್ಯಾರ್ಥಿ ಧನಲ್ ಸುಬ್ಬಯ್ಯ (24) ಹಾಗೂ ಹೆಚ್ಡಿ ತಮ್ಮಯ್ಯ ಅವರ ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿ
ಗಂಭೀರವಾಗಿ ಗಾಯಗೊಂಡಿದ್ದರು.

Ad Widget . Ad Widget .

ಇದರಿಂದ ಮನನೊಂದ ಧನಲ್ ಸುಬ್ಬಯ್ಯ ಫೆ.11ರಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿ
ಅಪಘಾತಕ್ಕೆ ನಾನೇ ಕಾರಣ ಎಂದು ತಮ್ಮಯ್ಯ(57) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆರವನಾಡಿನ ನಿವಾಸಿ ಹೆಚ್.ಡಿ. ತಮ್ಮಯ್ಯ ಧನಲ್ ಸುಬ್ಬಯ್ಯ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಮುಂಜಾನೆ ಸುಮಾರು 3ಗಂಟೆಗೆ
ಕಾಕತಾಳೀಯವೆಂಬಂತೆ ಅದೇ ಸಮಯದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.

Ad Widget . Ad Widget .

ಅಪಘಾತದ ಬಗ್ಗೆ ಮಡಿಕೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ.

Leave a Comment

Your email address will not be published. Required fields are marked *