Ad Widget .

ಆಸ್ತಿ ತೆರಿಗೆ ಬಾಕಿ ಹಿನ್ನೆಲೆ ರಾಕ್​ಲೈನ್ ಮಾಲ್​ಗೆ ಬೀಗಮುದ್ರೆ ಹಾಕಿದ ಬಿಬಿಎಂಪಿ…

ಸಮಗ್ರ ನ್ಯೂಸ್: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡಗಳ ವಿರುದ್ಧ ಈಗ ಪಾಲಿಕ ಕ್ರಮ ಕೈಗೊಳ್ಳುತ್ತಿದೆ.

Ad Widget . Ad Widget .

ಬಿಬಿಎಂಪಿ ಇಂದು ತೆರಿಗೆ ಬಾಕಿ ಉಳಿಸಿಕೊಂಡಿರುವ ರಾಕ್​ಲೈನ್ ಮಾಲ್​ಗೆ ಬೀಗಮುದ್ರೆ ಹಾಕಿದೆ. ನಟ, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಒಡೆತನದ ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ರಾಕ್​​ಲೈನ್​​ ಮಾಲ್​ 2011 ರಿಂದ 2023ರವರೆಗೆ 11.51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ನೋಟಿಸ್ ನೀಡಿತ್ತು. ನೋಟಿಸ್​ ನೀಡಿದರೂ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ದಾಸರಹಳ್ಳಿಯ ಬಿಬಿಎಂಪಿ ಕಂದಾಯ ಅಧಿಕಾರಿಗಳು ಮಾಲ್​​ಗೆ ಬೀಗಮುದ್ರೆ ಹಾಕಿದ್ದಾರೆ

Ad Widget . Ad Widget .

Leave a Comment

Your email address will not be published. Required fields are marked *