ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ/ ಬಿಜೆಪಿ ಸೇರಿದ ಶಾಸ್ತ್ರಿ ಮೊಮ್ಮಗ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಕೆಲವೇ ಸಮಯ ಬಾಕಿ ಉಳಿದಿರುವಾಗ ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ ಬಿದ್ದಿದೆ. ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ ವಿಭಾಕರ ಶಾಸ್ತ್ರಿ ಇಂದು ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ.

Ad Widget ... ..

ಕಾಂಗ್ರೆಸ್ ತೊರೆದು ವಿಭಾಕರ ಶಾಸ್ತ್ರಿ ಅವರು ಇಂದು ಬಿಜೆಪಿ ಸೇರಲಿದ್ದಾರೆ. ಇಂದು ಮಧ್ಯಾಹ್ನ ವೇಳೆಗೆ ಬಿಜೆಪಿ ಸೇರುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ಸಮಯ ಬಾಕಿ ಇರುವಾಗ ಕಾಂಗ್ರೆಸ್‍ಗೆ ದೊಡ್ಡ ಶಾಕ್ ನೀಡಿದೆ.

Ad Widget

Leave a Comment

Your email address will not be published. Required fields are marked *