ರಾಜ್ಯಸಭಾ ಚುನಾವಣೆ/ ರಾಜಸ್ಥಾನದಿಂದ ಕಣಕ್ಕಿಳಿದ ಸೋನಿಯಾ ಗಾಂಧಿ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯಸಭಾ ಚುನಾವಣೆ ನಡೆಯಲಿದ್ದು ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಿಸುವಲ್ಲಿ ಮುಂದಾಗಿದೆ. ಇದೀಗ ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭೆಯ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕಿಳಿದಿದ್ದಾರೆ.

Ad Widget ... ..

ಸೋನಿಯಾ ಗಾಂಧಿ ಜೈಪುರದಲ್ಲಿ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ಮಾಜಿ ಸಿಎಂ ಅಶೋಕ್ ಗೆಹೋಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ad Widget

ಹಿಮಾಚಲದಿಂದ ಅಭಿಷೇಕ್ ಮನು ಸಿಂಫ್ಟಿ ಅವರಿಗೆ ಟಿಕೆಟ್ ನೀಡಲಾಗಿದ್ದು, ಹೆಚ್ಚುವರಿಯಾಗಿ, ಬಿಹಾರದಿಂದ ಅಖಿಲೇಶ್ ಪ್ರಸಾದ್ ಸಿಂಗ್ ಮತ್ತು ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಅವರ ಹೆಸರನ್ನು ಸಹ ಘೋಷಿಸಲಾಗಿದೆ.

Leave a Comment

Your email address will not be published. Required fields are marked *