Ad Widget .

10 ನೇ ಕ್ಲಾಸ್ ಪಾಸ್ ಆಗಿದ್ರೆ ಸಾಕು, ಪೋಸ್ಟ್ ಆಫೀಸ್ ನಲ್ಲಿ ಕೆಲಸ ಸಿಗುತ್ತೆ!

ಸಮಗ್ರ ಉದ್ಯೋಗ: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 78 ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

Ad Widget . Ad Widget . Ad Widget .

ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಭಾರತೀಯ ಪೋಸ್ಟಲ್ ಆರ್ಡರ್

ವೇತನ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಪ್ರದೇಶದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಡ್ರೈವಿಂಗ್ ಲೈಸೆನ್ಸ್​
ಟ್ರೇಡ್ ಟೆಸ್ಟ್​
ಡ್ರೈವಿಂಗ್ ಟೆಸ್ಟ್​
ಥಿಯರಿ ಟೆಸ್ಟ್​
ಪ್ರಾಕ್ಟಿಕಲ್ ಟೆಸ್ಟ್​

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

O/o ದಿ ಮ್ಯಾನೇಜರ್ (GR.A)
ಮೇಲ್ ಮೋಟಾರ್ ಸೇವೆ ಕಾನ್ಪುರ್
GPO ಕಾಂಪೌಂಡ್
ಕಾನ್ಪುರ್-208001
ಉತ್ತರ ಪ್ರದೇಶ

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.

Leave a Comment

Your email address will not be published. Required fields are marked *