Ad Widget .

ಶಾಲಾ ಬಸ್ ಪಲ್ಟಿ| 25ಕ್ಕೂ ಅಧಿಕ ಮಕ್ಕಳಿಗೆ ಗಾಯ

ಸಮಗ್ರ ನ್ಯೂಸ್: ಶಾಲಾ ಬಸ್ ಪಲ್ಟಿಯಾಗಿ 25 ಕ್ಕೂ ಅಧಿಕ ಮಕ್ಕಳಿಗೆ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮದ ಬಳಿ ನಡೆದಿದೆ.

Ad Widget . Ad Widget .

ಭದ್ರಾವತಿಯ ಸ್ಫೂರ್ತಿ ಇಂಟರ್ ನ್ಯಾಷನಲ್ ಶಾಲೆಗೆ ಸೇರಿದ ಶಾಲಾ ಬಸ್ ಇದಾಗಿದ್ದು, ಎದುರುಗಡೆಯಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡಲು ಹೋಗಿ ಪಲ್ಟಿಯಾಗಿದೆ. ಗಾಯಾಳು ಮಕ್ಕಳಿಗೆ ಭದ್ರಾವತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *